ವಿದೇಶ

ನಡುರಸ್ತೆಯಲ್ಲಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ವಿಕೃತ ಕಾಮುಕ

ಮುಖಕ್ಕೆ ಮುಸುಕು ಹಾಕಿದ್ದ ವಿಕೃತ ಕಾಮುಕನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ಕಾರುಗಳ ಹಿಂದೆಕ್ಕೆ ಎಳೆದೊಯ್ದು ರಸ್ತೆಯಲ್ಲಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ...

ಇರಾನ್ | ಭಾರತೀಯ ಐವರು ನಾವಿಕರ ಬಿಡುಗಡೆ

ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್‌ ತೊರೆದಿದ್ದಾರೆ...

ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಹತ್ಯೆ ಪ್ರಕರಣ, ಇಬ್ಬರು ಭಾರತೀಯರ ಬಂಧನ

ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ. ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್...

ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

ಕೋವಿಶೀಲ್ಡ್ ಅಡ್ಡಪರಿಣಾಮವು ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಈ ಲಸಿಕೆಯನ್ನು ಅಭಿವೃದ್ಧಿಸಿ ಪಡಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಜಾಗತಿಕವಾಗಿ ತನ್ನ ಕೋವಿಡ್ ಲಸಿಕೆಯನ್ನು ಹಿಂಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು...

ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ: ಜೈಶಂಕರ್‌ಗೆ ಕೆನಡಾ ಸಚಿವ ತಿರುಗೇಟು

ಭಾರತ ಘೋಷಿತ ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿಸಲಾಗಿರುವ ಮೂವರು ಭಾರತೀಯರ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾ ವಿರುದ್ಧ ಕಿಡಿಕಾರಿದ್ದ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳಿಕೆಯನ್ನು ಕೆನಡಾ ಸಚಿವರು...

ಇಸ್ರೇಲ್ ವಿರುದ್ಧದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್: ನೆತನ್ಯಾಹು ಸರ್ಕಾರದ ಮೇಲೆ ಒತ್ತಡ

2023ರ ಅಕ್ಟೋಬರ್‌ ತಿಂಗಳಿನಿಂದ ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ವಿರಾಮ ಹಾಕಲು ಹಮಾಸ್ ಬಯಸಿರುವುದಾಗಿ 'ಅಲ್-ಜಝೀರಾ' ವರದಿ ಮಾಡಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರು ಕತಾರ್ ಮತ್ತು ಈಜಿಪ್ಟ್ ಮಧ್ಯ...

ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿಯ ಹತ್ಯೆ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ. ಮೆಲ್ಬೋರ್ನ್‌ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9...

ಬ್ರೆಜಿಲ್‌| ಭಾರೀ ಮಳೆಯಿಂದ ಪ್ರವಾಹ; 78 ಸಾವು- 1,15,000ಕ್ಕೂ ಅಧಿಕ ಜನರ ಸ್ಥಳಾಂತರ

ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಈವರೆಗೆ ಕನಿಷ್ಠ 78 ಮಂದಿ ಸಾವನ್ನಪ್ಪಿದ್ದಾರೆ. 115,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇನ್ನೂ ಹಲವಾರು ಮಂದಿ...

ಮೋದಿ ಆಡಳಿತಾವಧಿ – ಬಿಕ್ಕಟ್ಟಿನಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ!

ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಆರಂಭವಾದ ಬಳಿಕ ಪತ್ರಿಕಾ ಸ್ವಾತಂತ್ರ್ಯ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಪತ್ರಕರ್ತರ ಮೇಲೆ ನಡೆಯುವ ಹಿಂಸಾಚಾರವು ಹೆಚ್ಚಾಗುತ್ತಿದೆ. ಪ್ರತಿ ವರ್ಷ ಸರಾಸರಿ ಮೂರು ಅಥವಾ ನಾಲ್ಕು ಪತ್ರಕರ್ತರನ್ನು ಕೊಲೆ...

ಇಸ್ರೇಲ್‌ನಲ್ಲಿ ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ನಿ‍ಷೇಧ ಹೇರಿದ ನೆತನ್ಯಾಹು ಸರ್ಕಾರ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದ ಸಚಿವ ಸಂಪುಟವು ಪ್ಯಾಲೆಸ್ತೀನ್ ಜನರ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ಇಸ್ರೇಲ್‌ನಲ್ಲಿ ನಿಷೇಧ ಹೇರಲು ಸರ್ವಾನುಮತದಿಂದ ಮತ ಹಾಕಿರುವುದಾಗಿ ವರದಿಯಾಗಿದೆ. ಅಕ್ಟೋಬರ್...

ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ಜೂನ್‌ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್‌ ಕೆಂಜಿಗೆ...

ಸಂಬಂಧಿಯನ್ನು ಕಚ್ಚಿದ ನಾಯಿಯನ್ನೇ ಕೊಂದು ತಿಂದ ವ್ಯಕ್ತಿ; ಬಂಧನ

ತನ್ನ ಸಂಬಂಧಿ 7 ವರ್ಷದ ಬಾಲಕನನ್ನು ಕಚ್ಚಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತಾನು ಸಾಕಿದ್ದ ನಾಯಿಯನ್ನೇ ಕೊಂದು, ತಿಂದಿರುವ ಘಟನೆ ಥೈಲ್ಯಾಂಡ್‌ನ ಚಿಯಾಂಗ್ ಮಾಯ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಗಳು ಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ