ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ ಮಾಡಿ, ಅಲ್ಲಿನ ಅಧಿಕಾರಿಗಳನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್, ಇಸ್ರೇಲ್ ಮೇಲೆ ಡ್ರೋನ್ ದಾಳಿ ಆರಂಭಿಸಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ...
ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ...
ದೇಶದ ಅತೀ ದೊಡ್ಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಯೆಟ್ನಾಂ ನ ರಿಯಲ್ ಎಸ್ಟೇಟ್ ಉದ್ಯಮಿ, ಶತ ಕೋಟ್ಯಾಧೀಶೆ ಟ್ರೂಂಗ್ ಮೈ ಲಾನ್ ಎಂಬುವವರಿಗೆ ಸ್ಥಳೀಯ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.
67 ವರ್ಷದ ಉದ್ಯಮಿ...
ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ 'ಇಮಿಗ್ರೇಷನ್' (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು...
ಹಿಗ್ಸ್ ಬೋಸಾನ್ ಎಂದು ಕರೆಯಲ್ಪಡುವ ಸೃಷ್ಟಿಯ ಮೂಲ ಧಾತು (ಗಾಡ್ ಪಾರ್ಟಿಕಲ್ ಅಥವಾ ದೇವ ಕಣ) ಕಂಡುಹಿಡಿದ, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತಶಾಸ್ತ್ರಜ್ಞ ಪೀಟರ್ ಹಿಗ್ಸ್ ತನ್ನ 94 ನೇ ವಯಸ್ಸಿನಲ್ಲಿ...
ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023ರಲ್ಲಿ ಯುಎಸ್‌ಗೆ ತೆರಳಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ. ಇದು ಈ ವರ್ಷದಲ್ಲಿ ಅಮೆರಿಕಾದಲ್ಲಿ...
ಲೆಬನಾನ್ ಮೇಲೆ ಇಸ್ರೇಲ್ ರಾತ್ರೋ ರಾತ್ರಿ ವೈಮಾನಿಕ ದಾಳಿ ನಡೆಸಿದ್ದು ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ. ಈ ನಡುವೆ ಪ್ರಾದೇಶಿಕ ಸಂಘರ್ಷದ ಆತಂಕವು ಅಧಿಕವಾಗಿದೆ.
ಈಗಾಗಲೇ ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ...
ಸೌದಿ ಅರೇಬಿಯಾದಲ್ಲಿ ಸೋಮವಾರ ಸಂಜೆ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಂಗಳವಾರವೂ(ಏಪ್ರಿಲ್ 9) ರಮಝಾನ್ ತಿಂಗಳ 30ನೇ ಉಪವಾಸವಾಗಲಿದೆ. ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಎಂದು ಮೆಕ್ಕಾದ 'Inside the Haramain'...
ವಿಶ್ವದ ಹಲವು ಭಾಗಗಳಲ್ಲಿ ಇಂದು(ಏ.08) ಸೂರ್ಯ ಗ್ರಹಣ ಗೋಚರಿಸಲಿದೆ. ವಿವಿಧ ದೇಶಗಳಲ್ಲಿ ಇಂದು ಸಂಭವಿಸುವ ಸೂರ್ಯ ಗ್ರಹಣವನ್ನು ಮೂರು ಕೋಟಿಗೂ ಅಧಿಕ ಮಂದಿ ಕಣ್ತುಂಬಿಕೊಳ್ಳಲಿದ್ದಾರೆ. ಭಾರತ ಉಪಖಂಡದಲ್ಲಿ ಈ ಗ್ರಹಣ ಗೋಚರಿಸುವುದಿಲ್ಲ. ಇದು...
28 ವರ್ಷದ ಯುವಕನೊಬ್ಬ ತನ್ನ ಹೆಂಡತಿಯನ್ನು ಕೊಂದು 224 ತುಂಡುಗಳನ್ನಾಗಿ ಮಾಡಿ ನದಿಗೆ ಎಸೆದ ಆಘಾತಕಾರಿ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ಆರೋಪಿಯು ಯಾವುದೇ ಕಾರಣ ನೀಡದೆ ಕೊಲೆಯನ್ನು ಒಪ್ಪಿಕೊಂಡಿದ್ದು ಏ.8ರವರೆಗೆ ನ್ಯಾಯಾಂಗ...
ಯಾರಿಗೂ ತಿಳಿಸದೆ ಇನ್ನೊಬ್ಬ ಉದ್ಯೋಗಿಯೊಂದಿಗೆ ನಿಕಟ ವೈಯಕ್ತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ರಾಯಲ್ ಬ್ಯಾಂಕ್ ಆಫ್ ಕೆನಡಾ (ಆರ್‌ಸಿಬಿ) ತನ್ನ ಮಧ್ಯಂತರ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ನಡಿನ್ ಅಹ್ನ್ ಅವರನ್ನು ವಜಾಗೊಳಿಸಿದೆ....
ಶುಕ್ರವಾರ(ಏ.5)ರ ಬೆಳಗ್ಗೆ ನ್ಯೂಜೆರ್ಸಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ವೇಳೆ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ' ಪ್ರತಿಮೆಯು ಕಂಪಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಭೂಕಂಪನದ ಕೇಂದ್ರ ಬಿಂದುವು ನ್ಯೂಜೆರ್ಸಿಯ ಕ್ಯಾಲಿಫೋನ್ ಆಗಿತ್ತು. ಬೆಳಿಗ್ಗೆ 10:23ರ ಸುಮಾರಿಗೆ...