ಸಿಂಗಾಪುರಕ್ಕೆ ಸೇರಿದ ಸರಕು ಸಾಗಣೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ 2.6 ಕಿಮೀ ಉದ್ದದ ಪ್ರಮುಖ ಸೇತುವೆಯೊಂದು ಮಂಗಳವಾರ ಕುಸಿದುಬಿದ್ದಿದೆ.
ಸೇತುವೆ ನೀರಿಗೆ ಉರುಳಿದ್ದು, ಕೆಲವು ವಾಹನಗಳು ಸಹ ನೀರುಪಾಲಾಗಿವೆ....
ಇಸ್ರೇಲ್ – ಪ್ಯಾಲಿಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಗಾಜಾ ವಿರೋಧಿ ನೀತಿ ಅನುಸರಿಸುತ್ತಿರುವ ಅಮೆರಿಕದ ನಡೆ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಚಳುವಳಿಗಾರ ಸಂದೀಪ್ ಪಾಂಡೆ ಕ್ಯಾಲಿಫೋರ್ನಿಯ ವಿವಿಯ ಪಿ.ಹೆಚ್‌ಡಿ ಪದವಿಯನ್ನು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.
ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ...
ಮಾಸ್ಕೋದ ಕ್ರೋಕಸ್ ಪಟ್ಟಣದ ಮೇಲೆ ಮಾ.23 ರಂದು ಭೀಕರ ದಾಳಿ ನಡೆದು 133 ಮಂದಿ ಹತರಾಗಿ, ನೂರಾರು ಮಂದಿ ಗಾಯಗೊಂಡಿದ್ದರು. ಈ ದಾಳಿಯ ಹಿಂದೆ ಐಸಿಸ್ ಸಂಘಟನೆ ದಾಳಿ ಮಾಡಿದೆ ಎಂದು ಅಮೆರಿಕ...
ಮಾರ್ಚ್ 7ರಂದು ವಾಯವ್ಯ ನೈಜೀರಿಯಾದಲ್ಲಿ ಬಂದೂಕುಧಾರಿಗಳು ಅಪಹರಿಸಿದ್ದ 250ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೈಜೀರಿಯಾದ ಕಡುನಾ ರಾಜ್ಯದ ಕುರಿಗಾದಲ್ಲಿ ಶಾಲಾ ಮಕ್ಕಳನ್ನು ಅಪಹರಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ನಡೆದ...
ರಷ್ಯಾದ ಮಾಸ್ಕೊದಲ್ಲಿ ಕನ್ಸರ್ಟ್ ಹಾಲ್ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 115 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಐದು ಮಕ್ಕಳು ಸೇರಿದಂತೆ...
ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ನಾಲ್ಕೈದು ಮಂದಿ ಭಯೋತ್ಪಾದಕರು ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.
ರಷ್ಯಾದಲ್ಲಿ ಪುಟಿನ್...
ಅಮೆರಿಕಾದ ಕ್ಲೀವ್‌ಲ್ಯಾಂಡ್‌ನಲ್ಲಿ ಮಾರ್ಚ್ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹುಡುಕಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್‌ನ ನಾಚಾರಂ ಮೂಲದ...
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಓಹಿಯೋದಲ್ಲಿ ನಡೆದ ರ್‍ಯಾಲಿಯಲ್ಲಿ ನವೆಂಬರ್‌ನ ಅಧ್ಯಕ್ಷೀಯ ಚುನಾವಣೆಯು ಯುಎಸ್ ಇತಿಹಾಸದಲ್ಲಿ "ಅತ್ಯಂತ ಪ್ರಮುಖ ದಿನಾಂಕ" ಎಂದಿದ್ದು, ತಾನು ನವೆಂಬರ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸದಿದ್ದರೆ...
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಕಾಯ್ದೆ ಬಗ್ಗೆ ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿರುವುದಾಗಿ ತಿಳಿಸಿದೆ.
“ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿರುವುದಕ್ಕೆ ನಾವು ಕಳವಳಗೊಂಡಿದ್ದೇವೆ. ಕಾಯ್ದೆಯನ್ನು...
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬರುವ ಹಿಂದುಗಳು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಸಿಖ್ಖರಿಗೆ ಪೌರತ್ವವನ್ನು ನೀಡುತ್ತೇವೆ ಎನ್ನುತ್ತಿರುವ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ...
ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ದೈಹಿಕ ಹಲ್ಲೆ ನಡೆಸುತ್ತಿರುವ ಆತಂಕಕಾರಿ ಪ್ರಕರಣಗಳು ಚೀನಾದಲ್ಲಿ ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಇತ್ತೀಚೆಗೆ, ಅಂತಹದೊಂದು ಘಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಇಬ್ಬರು ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ಹಲ್ಲೆ...