ವಿದೇಶ

ಚಂದ್ರ ದರ್ಶನದ ಹಿನ್ನೆಲೆ: ಸೌದಿ ಅರೇಬಿಯಾದಲ್ಲಿ ಸೋಮವಾರದಿಂದ ರಮಝಾನ್ ಉಪವಾಸ ಆರಂಭ

ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ(ಮಾ.11) ರಮಝಾನ್ ತಿಂಗಳ ಉಪವಾಸ ಆರಂಭವಾಗಲಿದೆ ಎಂದು ಮೆಕ್ಕಾದ 'Inside the Haramain' ಅಧಿಕೃತ ಹ್ಯಾಂಡಲ್ ಪ್ರಕಟಣೆ ಹೊರಡಿಸಿದೆ. ಅರ್ಧಚಂದ್ರಾಕೃತಿ ಕಂಡ ಬಗ್ಗೆ ಸೌದಿ ಅರೇಬಿಯಾದ ಸುದೈರ್‌ನಲ್ಲಿ ಮುಖ್ಯ...

ಪನಾಮಾ | ಉತ್ಖನನದ ವೇಳೆ 32 ಅಸ್ತಿ ಪಂಜರದ ಜೊತೆಗೆ ಬೃಹತ್ ಚಿನ್ನದ ಖಜಾನೆ ಪತ್ತೆ!

ಪುರಾತನ ಕಾಲದ ಕೋಟೆ, ದೇವಸ್ಥಾನಗಳಲ್ಲಿ ನಿಧಿ ಇರುತ್ತದೆ ಎಂಬ ವಿಚಾರವನ್ನು ನಂಬುವಂತಹಾ ವಿಚಿತ್ರ ಘಟನೆಯೊಂದು ಅಮೇರಿಕದ ಪನಾಮಾದಲ್ಲಿ ನಡೆದಿದೆ. ಕೇಂದ್ರ ಅಮೆರಿಕದ ಪನಾಮಾದಲ್ಲಿ 1200 ವರ್ಷಗಳಷ್ಟು ಹಳೆಯದಾದ ಗೋರಿಯೊಂದನ್ನು ಉತ್ಖನನ ಮಾಡುತ್ತಿದ್ದ ವೇಳೆ ಪುರಾತತ್ವ...

2024ರಲ್ಲಿ 40 ಬಿಲಿಯನ್ ಡಾಲರ್ ಕಳೆದುಕೊಂಡ ಎಲಾನ್ ಮಸ್ಕ್; ಬಿಲಿಯನೇರ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ!

ಈ ಹಿಂದೆ ವಿಶ್ವದ ಅತೀ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಆದಾಯವನ್ನು ಕಳೆದುಕೊಳ್ಳುತ್ತಿದ್ದು ಬ್ಲೂಬರ್ಗ್ ಪ್ರಕಾರ ಮಸ್ಕ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ವರದಿ ಪ್ರಕಾರ ಎಕ್ಸ್ (ಟ್ವಿಟ್ಟರ್) ಮಾಲೀಕ...

ಕೋವಿಡ್ ವ್ಯಾಕ್ಸಿನ್ | 217 ಡೋಸ್ ಪಡೆದ ವೃದ್ಧ; ತಜ್ಞರು ಹೇಳುವುದೇನು?

ಜರ್ಮನಿಯಲ್ಲಿ 62 ವಯಸ್ಸಿನ ವೃದ್ಧರೊಬ್ಬರು ಕಳೆದ 29 ತಿಂಗಳಲ್ಲಿ ಬರೋಬ್ಬರಿ 217 ಕೋವಿಡ್ ಲಸಿಕೆ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಈ ಲಸಿಕೆ ಪಡೆದಿರುವುದು ಯಾವುದೇ ವೈದ್ಯಕೀಯ ಪ್ರಯೋಗವಾಗಿರಲಿಲ್ಲ. ಈ ವ್ಯಕ್ತಿಯು ತನ್ನ 'ಖಾಸಗಿ...

ಯುಎಸ್‌ ಚುನಾವಣೆ | ಟ್ರಂಪ್‌, ಬೈಡನ್‌ಗೆ ದೇಣಿಗೆ ನೀಡಲ್ಲ ಎಂದ ಎಲಾನ್‌ ಮಸ್ಕ್‌

ಯುಎಸ್ ಚುನಾವಣೆಯಲ್ಲಿ ಟೆಸ್ಲಾ ಸಿಇಒ, ಬಿಲಿಯನೇರ್ ಎಲಾನ್‌ ಮಸ್ಕ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಕಣದಲ್ಲಿರುವ ಡೊನಾಲ್ಡ್ ಟ್ರಂಪ್‌ಗೆ ದೇಣಿಗೆ ನೀಡಲಿದ್ದಾರೆ ಎಂದು ಸುದ್ದಿಯಾಗಿದೆ. ಫ್ಲೋರಿಡಾದಲ್ಲಿ ಎಲಾನ್ ಮಸ್ಕ್‌ರನ್ನು ಟ್ರಂಪ್‌ ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಈ...

ರಷ್ಯಾ ಪರ ಒತ್ತಾಯದಿಂದ ಯುದ್ಧದಲ್ಲಿ ಪಾಲ್ಗೊಂಡಿದ್ದ ಭಾರತದ ಯುವಕ ಸಾವು

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಹೈದರಾಬಾದಿನ ಯುವಕರೊಬ್ಬರು ಮೃತಪಟ್ಟಿದ್ದಾರೆ. ಮೊಹಮ್ಮದ್ ಅಫ್ಸಾನ್ ಮೃತರು. ಜೀವನೋಪಾಯಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಮೊಹಮ್ಮದ್ ಅಫ್ಸಾನ್ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ರಷ್ಯಾ ಸರ್ಕಾರ...

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ನಿಕ್ಕಿ ಹ್ಯಾಲೆ ಹೊರಗೆ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್‌ ಪಕ್ಷದಿಂದ ಡೊನಾಲ್ಡ್‌ ಟ್ರಂಪ್‌ಗೆ ಪ್ರಬಲ ಸ್ಪರ್ಧಿಯಾಗಿದ್ದ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಪ್ರಾಥಮಿಕ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ನಂತರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು...

ರಷ್ಯಾ-ಉಕ್ರೇನ್ ಗಡಿಯಲ್ಲಿ ಏಳು ಭಾರತೀಯರು: ಉಕ್ರೇನ್ ವಿರುದ್ಧ ಹೋರಾಡಲು ರಷ್ಯಾ ಒತ್ತಾಯ- ಆರೋಪ

ರಷ್ಯಾ-ಉಕ್ರೇನ್ ಗಡಿಯಲ್ಲಿ ಸಿಲುಕಿರುವ ಏಳು ಭಾರತೀಯರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದಾರೆ. ತಾವು ಗಡಿಯಲ್ಲಿ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಅವರು ಹಂಚಿಕೊಂಡಿದ್ದಾರೆ. ಗಡಿಯಲ್ಲಿ ಸಿಲುಕಿರುವವರನ್ನು ಗಗನ್‌ದೀಪ್ ಸಿಂಗ್ (24), ಲವ್‌ಪ್ರೀತ್ ಸಿಂಗ್...

ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು: ತುರ್ತಾಗಿ ನೆರವು ಹೆಚ್ಚಿಸಲು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಆಗ್ರಹ

ಕಳೆದ ಐದು ತಿಂಗಳಿಂದ ಗಾಜಾ ದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಭಾರತದ ರಾಯಭಾರಿ, ನಾಗರಿಕರ ಸಾವಿನ ನಷ್ಟ ಹಾಗೂ ಮಾನವೀಯ ಬಿಕ್ಕಟ್ಟನ್ನು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ...

ಮೇ 10ರ ನಂತರ ಭಾರತೀಯ ಸೇನೆ ತಮ್ಮ ನಾಗರಿಕ ಉಡುಪುಗಳೊಂದಿಗೆ ಸಹ ಇರುವಂತಿಲ್ಲ: ಮಾಲ್ಡೀವ್ಸ್ ಅಧ್ಯಕ್ಷ

ಚೀನಾದೊಂದಿಗೆ ಉಚಿತ ಸೇನಾ ನೆರವು ಸ್ವೀಕರಿಸುವ ಒಪ್ಪಂದ ಮಾಡಿಕೊಂಡ ನಂತರ ಭಾರತೀಯ ಸೇನೆಗೆ ಮಾಲ್ಡೀವ್ಸ್ ಸಂಪೂರ್ಣ ತಡೆಯೊಡ್ಡಲು ನಿರ್ಧರಿಸಿದೆ. ಮೇ 10ರ ನಂತರ ಸೇನಾ ಉಡುಪು ಮಾತ್ರವಲ್ಲ ನಾಗರಿಕ ಉಡುಪುಗಳಲ್ಲೂ ನಮ್ಮ ದ್ವೀಪಕ್ಕೆ ಕಾಲಿಡುವಂತಿಲ್ಲ...

ಅಮೆರಿಕ: ಟ್ರಂಪ್ ವಿರುದ್ಧ ಭಾರತೀಯ ಮೂಲದ ನಿಕ್ಕಿ ಹ್ಯಾಲೆಗೆ ಮೊದಲ ಗೆಲುವು

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಪ್ರಬಲ ಸ್ಪರ್ಧಿ ನಿಕ್ಕಿ ಹ್ಯಾಲೆ ಅವರು ವಾಷಿಂಗ್ಟನ್ ಡಿಸಿಯ ಪ್ರಾಥಮಿಕ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಿಶ್ವಸಂಸ್ಥೆಯ ಮಾಜಿ ರಾಯಭಾರಿಯಾದ ನಿಕ್ಕಿ ಹ್ಯಾಲೆ ಅವರು...

ಚೀನಾದ ಒಪ್ಪಂದ ರದ್ದು; ಭಾರತದೊಂದಿಗೆ ಶ್ರೀಲಂಕಾ ಇಂಧನ ಒಪ್ಪಂದ

ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್‌ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು ಪವನ ಶಕ್ತಿಯಿಂದ ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣದ ಟೆಂಡರ್‌ಅನ್ನು ಭಾರತೀಯ ಕಂಪನಿಗೆ ನೀಡಿದೆ. ಭಾರತವು ತನ್ನ ಪ್ರಭಾವದ ವ್ಯಾಪ್ತಿ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ