ವಿದೇಶ

ಬಾಂಗ್ಲಾದೇಶ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ; 46 ಸಾವು

ಬಾಂಗ್ಲಾದೇಶ ದ ರಾಜಧಾನಿ ಢಾಕಾದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿ ಕನಿಷ್ಠ 43ಕ್ಕೂ ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಕಾಲಮಾನದ ಪ್ರಕಾರ ಗುರುವಾರ (ಫೆ.29) ರಾತ್ರಿ 10 ಗಂಟೆ ಸಮಯದಲ್ಲಿ ಬಹುಮಹಡಿ ಕಟ್ಟಡದಲ್ಲಿನ ರಸ್ಟೋರೆಂಟ್‌ನಲ್ಲಿ...

ಇಸ್ರೇಲ್‌-ಹಮಾಸ್ ಯುದ್ಧ | 5 ತಿಂಗಳಲ್ಲಿ 30,000 ಪ್ಯಾಲೆಸ್ತೀನಿಯರ ಬಲಿ ಪಡೆದ ಇಸ್ರೇಲ್

ಗಾಜಾದ ಮೇಲೆ ನರಹಂತಕ ದಾಳಿ ನಡೆಸುತ್ತಿರುವ ಯುದ್ಧದಿಂದ ಹಿಂದೆ ಸರಿಯುವಂತೆ ಇಸ್ರೇಲ್ ಮೇಲೆ ಅಂತರರಾಷ್ಟ್ರೀಯ ಒತ್ತಡವು ಹೆಚ್ಚುತ್ತಲೇ ಇದೆ. ತಾತ್ಕಾಲಿಕ ಕದನ ವಿರಾಮಕ್ಕಾಗಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಒಪ್ಪಂದವು ಶೀಘ್ರವೇ ನಡೆಯಲಿದೆ....

ವಿಷಕಾರಿ ಕೆಮ್ಮಿನ ಸಿರಪ್ | ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉಜ್ಬೇಕ್ ಕೋರ್ಟ್

ಭಾರತೀಯ ಮೂಲದ ಮರಿಯನ್ ಬಯೋಟೆಕ್ ಕೆಮ್ಮಿನ ಸಿರಪ್‌ ನಿಂದ 68 ಮಕ್ಕಳು ಮೃತಪಟ್ಟ ಅಪರಾಧಕ್ಕಾಗಿ ಉಜ್ಬೇಕಿಸ್ತಾನ ಕೋರ್ಟ್ ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋರ್ಟ್ 6 ತಿಂಗಳ...

ರಷ್ಯಾ | ಉಕ್ರೇನ್ ಸೇನೆ ದಾಳಿಯಿಂದ ಭಾರತೀಯ ಸಾವು; ದುರಂತ ಪ್ರತ್ಯಕ್ಷ ಕಂಡ ಕರ್ನಾಟಕದ ನಿವಾಸಿ

ರಷ್ಯಾ – ಉಕ್ರೇನ್ ಗಡಿಯಲ್ಲಿನ ದೊನೆಸ್ಟಕ್‌ನಲ್ಲಿ ಉಕ್ರೇನ್ ಕೈಗೊಂಡ ಡ್ರೋನ್ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 23 ವರ್ಷದ ಗುಜರಾತ್‌ನ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಎಂದು ಗುರುತಿಸಲಾಗಿದೆ. ಹೆಮಿಲ್ ಅವರು ರಷ್ಯಾ ಸೇನೆಯ...

ಅಮೆರಿಕದ ಕಟ್ಟಡದಲ್ಲಿ ಬೆಂಕಿ ಅವಘಡ: ಭಾರತೀಯ ಮೂಲದ ಯುವಕ ಸಾವು

ಅಮೆರಿಕದ ನ್ಯೂಯಾರ್ಕ್‌ನ ಹಾರ್ಲೆಮ್ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತೀಯ ಮೂಲದ ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತ ಯುವಕ 27 ವರ್ಷದ ಫಾಜಿಲ್ ಖಾನ್‌ ಎಂದು ಭಾರತೀಯ ರಾಯಭಾರಿ ಕಚೇರಿ ಗುರುತಿಸಿದ್ದು, ಕಚೇರಿಯ ಸಿಬ್ಬಂದಿ...

ಚೀನಾ | 100ಕ್ಕೂ ಹೆಚ್ಚು ಕಾರುಗಳ ನಡುವೆ ಸರಣಿ ಅಪಘಾತ

ಚೀನಾದ ಸುಝೌ ನಗರದ ಹಿಮಾವೃತ ಎಕ್ಸ್‌ಪ್ರೆಸ್‌ವೇನಲ್ಲಿ 100ಕ್ಕೂ ಹೆಚ್ಚು ಕಾರುಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಚೀನಾದ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ. ಹವಾಮಾನ ವೈಪರೀತ್ಯದಿಂದ, ಮಂಜು ಕವಿದು ಸರಣಿ...

‘ಹೇರ್‌ ಸ್ಟೈಲ್’ ಕಾರಣಕ್ಕೆ ಶಾಲೆಯಲ್ಲಿ ಕಪ್ಪು ವರ್ಣೀಯ ವಿದ್ಯಾರ್ಥಿಗೆ ಶಿಕ್ಷೆ; ಶಾಲೆಯ ನಡೆ ಎತ್ತಿಹಿಡಿದ ಕೋರ್ಟ್‌

ತನ್ನ ಕೂದಲು ವಿನ್ಯಾಸದ ಕಾರಣಕ್ಕಾಗಿ ಕಪ್ಪು ವರ್ಣೀಯ ವಿದ್ಯಾರ್ಥಿಗೆ ಹೈಸ್ಕೂಲ್‌ನಲ್ಲಿ ಶಿಕ್ಷಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ತನ್ನನ್ನು ಶಿಕ್ಷಿಸಿದ ಶಾಲೆಯ ವಿರುದ್ಧ 18 ವರ್ಷದ ವಿದ್ಯಾರ್ಥಿ ಡ್ಯಾರಿಲ್ ಜಾರ್ಜ್‌ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ,...

ಯುಎಇ | ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಯುನೈಟೆಡ್ ಅರಬ್ ಎಮಿರೇಟ್ಸ್‌(ಯುಎಇ)ಯ ಅಬುಧಾಬಿಯಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ಉದ್ಘಾಟಿಸಿದರು. ಸ್ವಾಮಿ ನಾರಾಯಣ ಪಂಥದ ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಭಕ್ತಿ ಪಠಣಗಳ ನಡುವೆ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು. ಯುಎಇ...

ಅಮೆರಿಕ | ಭಾರತ ಮೂಲದ ದಂಪತಿ, ಇಬ್ಬರು ಅವಳಿ ಮಕ್ಕಳು ಅನುಮಾನಾಸ್ಪದ ಸಾವು

ಭಾರತೀಯ ಮೂಲದ ಕೇರಳದಿಂದ ವಲಸೆ ಹೋಗಿದ್ದ ದಂಪತಿ ಹಾಗೂ ಅವರ ಇಬ್ಬರು ಅವಳಿ ಮಕ್ಕಳು ಅಮೆರಿಕ ದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆಯ ರೀತಿ ಸಂಶಯಾಸ್ಪದ ರೀತಿಯಲ್ಲಿ  ಮೃತಪಟ್ಟಿದ್ದಾರೆ. ಮೃತರನ್ನು ಆನಂದ್ ಸುಜಿತ್ ಹೇನ್ರಿ...

12 ದಿನಗಳ ಹಿಂದೆ ಸಹಾಯಕ್ಕಾಗಿ ಕರೆ ಮಾಡಿದ್ದ ಬಾಲಕಿ ಶವವಾಗಿ ಪತ್ತೆ

12 ದಿನಗಳ ಹಿಂದೆ 'ನನಗೆ ತುಂಬಾ ಭಯವಾಗಿದೆ, ದಯವಿಟ್ಟು ಬನ್ನಿ' ಎಂದು ಕರೆ ಮಾಡಿದ್ದ ಆರು ವರ್ಷದ ಬಾಲಕಿ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಜನವರಿ 29ರಂದು ಆಕೆಯ ಕುಟುಂಬ ತೆರಳುತ್ತಿದ್ದ ಕಾರಿಗೆ ಪ್ಯಾಲೆಸ್ತೀನ್‌ನ...

ಪಾಕ್ ಚುನಾವಣೆ: ಕಿಂಗ್ ಮೇಕರ್ ಆದ ಬಿಲಾವಲ್ ಭುಟ್ವೋ; ಇಮ್ರಾನ್ ಖಾನ್ ಮೇಲೆ ಎಲ್ಲರ ಕಣ್ಣು

ಪಾಕಿಸ್ತಾನದ ಸಂಸದೀಯ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಅತಂತ್ರ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ 54 ಸ್ಥಾನಗಳನ್ನು ಗೆದ್ದಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ)ಯ ಬಿಲಾವಲ್ ಭುಟ್ಟೋ ಝರ್ದಾರಿ ಸದ್ಯ ಕಿಂಗ್ ಮೇಕರ್...

ಪಾಕ್ ಸಾರ್ವತ್ರಿಕ ಚುನಾವಣೆ: ಹೆಚ್ಚು ಸ್ಥಾನ ಗೆದ್ದಿರುವುದಾಗಿ ನವಾಜ್ ಷರೀಷ್ ಘೋಷಣೆ

ಪಿಎಂಎಲ್‌ಎನ್‌ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಷ್ ತಮ್ಮ ಪಕ್ಷ ರಾಷ್ಟ್ರೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನದಲ್ಲಿ ಗೆಲುವು ಗಳಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಸಕಾರಾತ್ಮಕ ಪಾತ್ರ ವಹಿಸುವುದಕ್ಕೆ ಪಾಕಿಸ್ತಾನವು ಸಕ್ರಿಯ...

ಈ ಹೊತ್ತಿನ ಪ್ರಮುಖ ಸುದ್ದಿ