ವಿದೇಶ

ಮಧ್ಯಪ್ರಾಚ್ಯದಲ್ಲಿ ಪ್ರಕ್ಷುಬ್ಧ ವಾತಾವರಣ: ಮಾ.2ರಂದು ನಡೆಯಲಿದ್ದ 10,12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳು ಮುಂದೂಡಿಕೆ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಪ್ರಸ್ತುತ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಮಾರ್ಚ್ 02, 2026 ರಂದು (ಸೋಮವಾರ) ಅಲ್ಲಿ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮುಂದೂಡಿದೆ. ​ಈ...

ಇರಾನ್‌ನ ಮಿತ್ರರು ಯಾರು? ರಷ್ಯಾ-ಚೀನಾ ನಿಲುವೇನು?

ಇಸ್ಲಾಮಿಕ್ ಗಣರಾಜ್ಯ ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಮುಂದುವರೆಸಿವೆ. ಇರಾನ್‌ನ ಪರಮಾಣ ಕೇಂದ್ರಗಳನ್ನು ನಾಶ ಮಾಡುವುದು, ಇರಾನ್‌ನ ಪರಮಾಣ ಶಕ್ತಿಯನ್ನು ತಡೆಯುವುದು, ಅಧಿಕಾರ ಬದಲಾವಣೆಯೊಂದಿಗೆ ಇರಾನ್‌ಅನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ...

ಇರಾನ್ ಪ್ರತಿ ದಾಳಿ: ದುಬೈನ ಬುರ್ಜ್ ಖಲೀಫಾ ಬಳಿ ಬಿದ್ದ ಕ್ಷಿಪಣಿ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ಸೇನಾದಾಳಿ ನಡೆಸಿದ್ದು, ಈ ದಾಳಿಗಳಿಗೆ ಇರಾನ್ ಪ್ರತಿ ದಾಳಿ ನಡೆಸಿದ್ದು, ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದ ಬಳಿ ಸ್ಫೋಟ ಮತ್ತು...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಸೇನಾ ಮುಖ್ಯಸ್ಥ, ರಕ್ಷಣಾ ಸಚಿವ ಹತ

ಇರಾನ್‌ನ ರಕ್ಷಣಾ ಮಂಡಳಿಯ ಸಭೆಯನ್ನು ಗುರಿಯಾಗಿಸಿಕೊಂಡು ನಡೆದ ವಾಯುದಾಳಿಯಲ್ಲಿ ಇರಾನ್‌ನ ಸೇನಾ ಮುಖ್ಯಸ್ಥ ಮತ್ತು ರಕ್ಷಣಾ ಸಚಿವರು ಸಾವನ್ನಪ್ಪಿದ್ದಾರೆ ಎಂದು ಇರಾನ್ ರಾಜ್ಯ ಟಿವಿ ಭಾನುವಾರ ವರದಿ ಮಾಡಿದೆ. ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ...

ಇರಾನ್‌ ಮೇಲೆ ಹಿಂದೆಂದೂ ನೋಡಿರದ ಪ್ರಬಲ ದಾಳಿ ಮಾಡುತ್ತೇವೆ: ಟ್ರಂಪ್

ಇರಾನ್ ಸತತವಾಗಿ ದಾಳಿಗಳನ್ನು ಮುಂದುವರಿಸಿದರೆ, ಟೆಹ್ರಾನ್ ಮೇಲೆ 'ಇದುವರೆಗೆ ಎಂದೂ ಕಾಣದಂತಹ' ಭೀಕರ ಶಕ್ತಿಯೊಂದಿಗೆ ದಾಳಿ ಮಾಡುತ್ತೇವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಭಾನುವಾರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ...

ಖಮೇನಿ ಹತ್ಯೆ: ‘ದಿಟ್ಟ ಪ್ರತಿಜ್ಞೆ’ ಮಾಡಿದ ಇರಾನ್

ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದೆ. ಖಮೇಲಿ ಹತ್ಯೆಯ ಬೆನ್ನಲ್ಲೇ, ಇರಾನ್‌ನ ಸೇನೆ 'ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್' ಅತ್ಯಂತ ಕಠಿಣ ಪ್ರತಿಜ್ಞೆ ಮಾಡಿದೆ. 'ಖಮೇನಿ ಹಂತಕರನ್ನು...

‘ನಾವು ಸಿಲುಕಿದ್ದ ಸ್ಥಳದ ಬಳಿಯೇ ಸ್ಫೋಟ’: ದುಬೈನಲ್ಲಿ ಸಿಲುಕಿರುವ ಪಿ.ವಿ ಸಿಂಧು

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಉದ್ವಗ್ನತೆ ಉಂಟಾಗಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯಾಗಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

ಖಮೇನಿ ಹತ್ಯೆ: ಇರಾನ್‌ನ ಮುಂದಿನ ನಾಯಕ ಯಾರು? ಸಂಭಾವ್ಯ ಉತ್ತರಾಧಿಕಾರಿಗಳು ಇವರು!

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಟೆಹ್ರಾನ್ ದೃಢಪಡಿಸಿದೆ. ಇರಾನ್ ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಟೆಹ್ರಾನ್‌ನಲ್ಲಿ ಆಡಳಿತ ಬದಲಾವಣೆಗೆ ಒತ್ತಾಯಿಸುತ್ತಿದ್ದರೆ,...

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: 28 ​​ವಿಮಾನಗಳ ಹಾರಾಟ ರದ್ದುಗೊಳಿಸಿದ ಏರ್‌ ಇಂಡಿಯಾ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ಯುರೋಪ್, ಅಮೆರಿಕ, ಕೆನಡಾಕ್ಕೆ ಹಾರಲಿದ್ದ 28 ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ. ಹಲವು ವಾಯುಮಾರ್ಗ ಮುಚ್ಚಲಾಗಿದೆ. ವಿಮಾನಯಾನ ಸಂಸ್ಥೆಗಳು ಪರ್ಯಾಯ...

ಅಮೆರಿಕ-ಇಸ್ರೇಲ್ ದಾಳಿ: ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯಲ್ಲಿ ಕನಿಷ್ಠ 85 ಮಂದಿ ಸಾವು

ಪರಮಾಣು ಒಪ್ಪಂದದ ಮಾತುಕತೆಗೆ ಸ್ಪಂದಿಸದ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಆವರಿಸಿದೆ. ಇರಾನ್ ಮೇಲೆ ಅಮೆರಿಕ ತನ್ನ ಗದಾಪ್ರಹಾರವನ್ನು ಮುಂದುವರೆಸಿದೆ. ಇಸ್ರೇಲ್ ರಾಜಧಾನಿ ಮತ್ತು ಪಶ್ಚಿಮ...

ಇಸ್ರೇಲ್-ಅಮೆರಿಕ ದಾಳಿ: ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕಾ–ಇಸ್ರೇಲ್ ದಾಳಿಯಲ್ಲಿ, ಇರಾನ್‌ನ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರದ ಮಾಧ್ಯಮಗಳು ದೃಢಪಡಿಸಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಖಮೇನಿ ಹತ್ಯೆಯನ್ನು ಖಚಿತಪಡಿಸಿದ್ದಾರೆ. ಶನಿವಾರ, ಇರಾನ್ ಮೇಲೆ‌...

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ರಾಯಭಾರಿ ಕಚೇರಿಗಳಿಂದ ಸಲಹೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸಲಹೆಯನ್ನು ನೀಡಿದೆ. “ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅರಬ್ ಎಮಿರೇಟ್ಸ್ನಲ್ಲಿರುವ ಎಲ್ಲಾ ಭಾರತೀಯರು ಎಚ್ಚರಿಕೆಯಿಂದಿರಬೇಕು. ಯುಎಇ ಅಧಿಕಾರಿಗಳು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ