ತಂತ್ರಜ್ಞಾನದಲ್ಲಿ ಮುಂದುವರಿದಿರುವ ದೇಶವಾಗಿ ಗುರುತಿಸಿಕೊಂಡಿರುವ ಜಪಾನ್‌ನಲ್ಲಿ ಹೊಸ ವರ್ಷದ ಮೊದಲ ದಿನವೇ ಸಂಭವಿಸಿದ ಭಾರೀ ಭೂಕಂಪದಲ್ಲಿ ಈವರೆಗೆ ಒಟ್ಟು 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಒಂದೇ ದಿನ 155 ಬಾರಿ ಭೂಮಿ ಕಂಪಿಸಿದ್ದು, ಅಪಾರ...
ಬಾಂಗ್ಲಾದೇಶದ ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮೊಹಮ್ಮದ್ ಯೂನಸ್ ಅವರನ್ನು ತಪ್ಪಿತಸ್ಥರೆಂದು ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಎಂದು...
2024ರ ಹೊಸ ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಕೃತಿ ಆಘಾತ ನೀಡಿದೆ. ಈಶಾನ್ಯ ಜಪಾನ್‌ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.
ರಿಕ್ಟರ್ ಮಾಪಕದಲ್ಲಿ 7.4ರಿಂದ 7.6ರವರೆಗೂ ಭೂಕಂಪನ ಸಂಭವಿಸಿರುವ ಬಗ್ಗೆ ದಾಖಲಾಗಿದ್ದು,...
ಪಾಕಿಸ್ತಾನ ಚುನಾವಣಾ ಆಯೋಗ 2024ರ ರಾಷ್ಟ್ರೀಯ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರವನ್ನು ತಿರಸ್ಕರಿಸಿದೆ.
ಇಮ್ರಾನ್ ಖಾನ್ ಅವರು ತಮ್ಮ ಪಾಕಿಸ್ತಾನ್ ತಹ್ರೀಕ್ ಎ ಇನ್ಸಾಫ್ ಪಕ್ಷದಿಂದ(ಪಿಟಿಐ) ಸ್ವಕ್ಷೇತ್ರ ಮೈನ್‌ವಾಲಿಯಿಂದ ಸ್ಪರ್ಧಿಸಿದ್ದರು.
ಸೈಪರ್...
ನೈಜೀರಿಯಾದ ಜನಾಂಗೀಯ ಹಿಂಸೆ ಭುಗಿಲೆದ್ದಿದೆ. ದೇಶದ ಹಲವು ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ಗುಂಪುಗಳು ನಡೆಸಿದ ಗುಂಡಿನ ದಾಳಿಯಿಂದ ಒಟ್ಟು 160 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಸ್ಥಳೀಯಾಡಳಿತ ಪ್ರಕಟಣೆ ಹೊರಡಿಸಿದೆ.
ಶಸ್ತ್ರಸಜ್ಜಿತ ಗುಂಪುಗಳು ಕೆಲವು ಬುಡಕಟ್ಟುಗಳಿಗೆ...
ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ ಸುಮಾರು 20,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಎಂದು ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 22 ರಂದು ತಿಳಿಸಿದ್ದಾರೆ.
ಮೃತರ ಸಂಖ್ಯೆಯು ಗಾಜಾ...
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಹಂತಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ದಾವೂದ್ ಇಬ್ರಾಹಿಂಗೆ ವಿಷ...
ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿನ ವಸತಿ ಬ್ಲಾಕ್‌ನ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಬಳಿಕ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು...
ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್‌ನ ಕ್ಲಾಸಿಕ್ ರೆಸ್ಟೋರೆಂಟ್‌ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಅನಿವಾಸಿ ಕನ್ನಡಿಗರು...
ಇಸ್ಲಾಂ ಧರ್ಮ ಹಾಗೂ ಮುಸ್ಲಿಮರ ಪವಿತ್ರ ಗ್ರಂಥ ಕುರಾನ್ ಅನ್ನು ಅಪವಿತ್ರಗೊಳಿಸಿದ ಮೇಲೆ ಮುಸ್ಲಿಂ ರಾಷ್ಟ್ರಗಳಲ್ಲಿ ಪ್ರತಿಭಟನೆಗಳು ಹೆಚ್ಚಾದ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ ಪ್ರತಿಗಳನ್ನು ಸುಡುವುದನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಡೆನ್ಮಾರ್ಕ್ ಸಂಸತ್...
40 ವರ್ಷಗಳ ಕಾಲ ವಿಶ್ವ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆ ಬಿಬಿಸಿಯಲ್ಲಿ ಕೆಲಸ ಮಾಡಿದ ಭಾರತ ಮೂಲದ ಡಾ ಸಮೀರ್ ಶಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.
ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು...
ಅಮೆರಿಕಾ ಅಧ್ಯಕ್ಷರಾದ ರಿಚರ್ಡ್ ನಿಕ್ಸನ್ ಹಾಗೂ ಗೆರಾಲ್ಡ್ ಫೋರ್ಡ್ ಅವಧಿಯಲ್ಲಿ ಅಮೆರಿಕಾದ ವಿದೇಶಾಂಗ ನೀತಿಗೆ ಒಂದು ರೂಪು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನೊಬೆಲ್ ಪ್ರಶಸ್ತಿ ವಿಜೇತ ಹಾಗೂ ಅಮೆರಿಕಾದ ಮಾಜಿ ವಿದೇಶಾಂಗ...