ಪ್ಯಾಲೆಸ್ತೀನ್ ಬಗ್ಗೆ ವಿವಾದಿತ ಲೇಖನ ಪ್ರಕಟಿಸಿದ್ದ ತನ್ನ ಸಂಪುಟದ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರವರ್‌ಮನ್ ಅವರನ್ನು ವಜಾಗೊಳಿಸಿರುವ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್, ಅದೇ ಸ್ಥಾನಕ್ಕೆ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲೀ ಅವರನ್ನು...
ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ಪ್ರಕಾರ, ಸುಡಾನ್‌ನ ವೆಸ್ಟ್ ಡಾರ್ಫುರ್‌ನಲ್ಲಿರುವ ಅರ್ಡಮಾಟಾದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ (ಆರ್‌ಎಸ್‌ಎಫ್) ಸಂಘರ್ಷದಿಂದಾಗಿ ಕಳೆದ ಆರು ತಿಂಗಳಲ್ಲಿ 800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು...
ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು....
ಅಕ್ಟೋಬರ್ ಏಳರಂದು ಹಮಾಸ್ ನಡೆಸಿದ ದಾಳಿಯಲ್ಲಿ ಸತ್ತವರ ಸಂಖ್ಯೆ 1200 ಎಂದು ಇಸ್ರೇಲ್ ಪರಿಷ್ಕರಿಸಿದೆ. ಈ ಹಿಂದೆ ಇಸ್ರೇಲ್ ಅಂದು ಸಾವಿಗೀಡಾದವರ ಸಂಖ್ಯೆ 1400 ಎಂದಿತ್ತು.
'ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...
ಗಾಜಾ ಪಟ್ಟಿಯ ಯಾವ ಜಾಗವೂ ಸೇಫ್ ಆಗಿ ಉಳಿದಿಲ್ಲ. ಸದ್ಯ ಅಲ್ಲಿ ಹೆರಿಗೆಗೆ ಕೂಡ ಸುರಕ್ಷಿತ ಸ್ಥಳ ಲಭ್ಯವಿಲ್ಲ. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಜೀವ ಉಳಿಸಿಕೊಳ್ಳಲು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ...
ಗಾಝಾ ಪಟ್ಟಿ ಮರು ಆಕ್ರಮಿಸಿಕೊಳ್ಳುವ ಇಸ್ರೇಲ್ ಸೇನೆಯ ನಡೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರೋಧ ವ್ಯಕ್ತಪಡಿಸಿದ್ದಾರೆ.
''ಇಸ್ರೇಲ್ ಸೇನಾ ಪಡೆಗಳು ಗಾಝಾ ಪಟ್ಟಿಯನ್ನು ಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದು ಭಾವಿಸಿದ್ದಾರೆ'' ಎಂದು...
ಪಶ್ಚಿಮ ಏಷ್ಯಾದಲ್ಲಿ ಈಗ ಮೂಡಿರುವ ಬಿಕ್ಕಟ್ಟಿಗೆ ಹಮಾಸ್ ಕೂಡಾ ಒಂದು ಕಾರಣ ಎಂದು ಭಾರತ ಹೇಳಿಕೆ ನೀಡಿದೆ.
ಇದೇ ಮೊದಲ ಬಾರಿಗೆ ಈ ರೀತಿಯ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಗಾಝಾದ ಮೇಲೆ ನಿರಂತರವಾಗಿ...
ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್‌ಗೆ ಎಲ್ಲ ರೀತಿಯ ನೆರವನ್ನು ಅಮೆರಿಕ ನೀಡುತ್ತಿದೆ. ಹೀಗಾಗಿ, ಈ ಸಂಘರ್ಷ ನಿಲ್ಲಿಸುವಂತೆ ಅಮೆರಿಕದಲ್ಲಿ ಪ್ರತಿಭಟನೆಗಳು ಜೋರಾಗುತ್ತಲೇ ಇದೆ.
ಈ ನಡುವೆ ಇಸ್ರೇಲ್‌ಗೆ ನೆರವನ್ನು ನೀಡುವ...
ಶುಕ್ರವಾರ ತಡರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 128 ಮಂದಿ ಸಾವನ್ನಪ್ಪಿದ್ದಾರೆ. 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಭೂಕಂಪದಿಂದಾಗಿ ಮನೆಗಳು ಮತ್ತು ಕಟ್ಟಡಗಳು ಕುಸಿದು...
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಗಾಝಾದ ಪ್ರಮುಖ ಆಸ್ಪತ್ರೆ ಅಲ್-ಶಿಫಾದ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.
ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ರಫಾ ಕ್ರಾಸಿಂಗ್‌ಗೆ ಕರೆದೊಯ್ಯಲು ತಯಾರಿ...
ಅಕ್ಟೋಬರ್ 2022 ಮತ್ತು ಸೆಪ್ಟೆಂಬರ್ 2023 ರ ನಡುವೆ ಅಮೆರಿಕ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಸುಮಾರು 96,917 ಭಾರತೀಯರನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಇತ್ತೀಚಿನ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣಾ ವಿಭಾಗ ತನ್ನ...