ಹಮಾಸ್ ಇಸ್ರೇಲ್ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ಬಳಿಕ ಯುದ್ಧ ಘೋಷಿಸಿರುವ ಇಸ್ರೇಲ್, ಗಾಝಾ ಪಟ್ಟಿ ಮೇಲೆ ನಿರಂತರವಾಗಿ ಬಾಂಬ್ ಸುರಿಯುತ್ತಿದೆ. ಇದರ ಪರಿಣಾಮ ಗಾಝಾದಲ್ಲಿ ಮೂವರು ಪತ್ರಕರ್ತರು ಬಲಿಯಾಗಿರುವುದಾಗಿ ವರದಿಯಾಗಿದೆ.
ಇಸ್ರೇಲ್...
ನಾವು ಯುದ್ಧವನ್ನು ಆರಂಭಿಸಿಲ್ಲ. ಆದರೆ ಇದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆ ನೀಡಿದ್ದಾರೆ.
ಇಸ್ರೇಲ್ ಯುದ್ಧದ ಹಂತದಲ್ಲಿದೆ. ನಾವು ಈ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ನಮ್ಮ...
ಗಾಝಾದಲ್ಲಿ ಇಸ್ರೇಲ್ ನಿರಂತರ ಬಾಂಬ್ ಸುರಿಯುತ್ತಿದ್ದು, ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ಗೆ ಕೊನೆಯ ಎಚ್ಚರಿಕೆ ನೀಡಿರುವ 'ಹಮಾಸ್', ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಇಸ್ರೇಲಿ ಒತ್ತೆಯಾಳುಗಳನ್ನು ಗಲ್ಲಿಗೇರಿಸಿ ಹತ್ಯೆ...
2023ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಅಮೆರಿಕದ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ ನೀಡಲಾಗಿದೆ.
"ಮಹಿಳಾ ಕಾರ್ಮಿಕ ಮಾರುಕಟ್ಟೆಯ ಫಲಿತಾಂಶಗಳ ಬಗ್ಗೆ ನಮ್ಮ ತಿಳಿವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ" ಕ್ಲಾಡಿಯಾ ಗೋಲ್ಡಿನ್ ಅವರಿಗೆ ನೀಡಲಾಗಿದೆ.
ಅರ್ಥಶಾಸ್ತ್ರ ನೊಬೆಲ್...
ರೇಷ್ಮಾ ಹಾಡಿದ 'ಲಂಬಿ ಜುದಾಯಿ' ಗೀತೆ ಭಾರತ ಮಾತ್ರವಲ್ಲ ಪ್ರಪಂಚದ ಬಹುತೇಕ ಸಂಗೀತ ಪ್ರಿಯರ ಪ್ರೀತಿಗೆ ಪಾತ್ರವಾಗಿದೆ. ಇವತ್ತಿಗೂ ಕಾಡು ಕಟುಕರಂಥವರಲ್ಲೂ ಕರುಣೆ ಉಕ್ಕಿಸಬಲ್ಲ ಹೃದಯಸ್ಪರ್ಶಿ ಹಾಡು ಅದಾಗಿದೆ. ಹೀಗೆ ಅವಳ ಒಡಲು...
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಉಂಟಾಗಿರುವ ಸಂಘರ್ಷದ ಮಧ್ಯೆಯೇ ಈಜಿಪ್ಟ್‌ನಲ್ಲಿ ಇಬ್ಬರು ಇಸ್ರೇಲಿ ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಮೆಡಿಟರೇನಿಯನ್ ನಗರದ ಅಲೆಕ್ಸಾಂಡ್ರಿಯಾದಲ್ಲಿ ಭಾನುವಾರ ಪ್ರವಾಸಿಗರ ಮೇಲೆ ಈಜಿಪ್ಟ್ ಪೊಲೀಸ್...
ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...
ಹಮಾಸ್ ಸಂಘಟನೆ ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ.
ಹಮಾಸ್ ಗುಂಪಿನ...
ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ 'ಹಮಾಸ್' ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ 'ಹಿಜ್ಬುಲ್ಲಾ' ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.
ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ...
ಪಶ್ಚಿಮ ಅಫ್ಘಾನಿಸ್ತಾನ ಪ್ರದೇಶದಲ್ಲಿಸಂಭವಿಸಿದ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆಯ ಪ್ರಮಾಣ 6.3 ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
6.3 ತೀವ್ರತೆಯ ಭೂಕಂಪದ ಕೇಂದ್ರಬಿಂದುವು ಅಫ್ಘಾನ್‌ನ...
ಇಸ್ರೇಲ್ – ಪ್ಯಾಲೆಸ್ಟೀನ್ ಹಮಾಸ್ ಸಂಘಟನೆ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಎರಡೂ ದೇಶಗಳಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡವೆ.
ಶನಿವಾರ ಬೆಳಗ್ಗೆ ಆರಂಭವಾದ ಪ್ಯಾಲೆಸ್ಟೀನ್ ಸಂಘಟನೆ ಹಮಾಸ್ ಆರಂಭಿಸಿದ...
ಇಸ್ರೇಲ್ ಮೇಲೆ ಹಮಾಸ್ ಸಂಘಟನೆ ನಡೆಸಿರುವ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಷ್ಟದ ಸಂದರ್ಭದಲ್ಲಿ ತಾವು ಇಸ್ರೇಲ್ ಜೊತೆ ಇರುವುದಾಗಿ ಹೇಳಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ಭಾರತ ಇಸ್ರೇಲ್ ದೇಶದೊಂದಿಗೆ ನಿಂತಿದೆ ಎಂದು...