ಇಸ್ರೇಲ್ ಮೇಲೆ ಪ್ಯಾಲೆಸ್ತೀನ್‌ನ ಹಮಾಸ್ ಬಂಡುಕೋರರು ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ ಬಳಿಕ ಹಮಾಸ್ ಹಾಗೂ ಇಸ್ರೇಲ್ ಪರಸ್ಪರ ಯುದ್ಧ ಘೋಷಿಸಿಕೊಂಡಿದೆ.
ಈ ಯುದ್ಧಕ್ಕೆ ಇಸ್ರೇಲಿ ಸೇನೆಯು 'ಆಪರೇಷನ್ ಐರನ್ ಸ್ವೋರ್ಡ್ಸ್' ಎಂದು...
ಇರಾನಿನ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.
ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ದೇಶದ ಪ್ರತಿಯೊಬ್ಬರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ...
ನಾರ್ವೇ ಲೇಖಕ ಜಾನ್ ಫೋಸ್ ಅವರಿಗೆ 2023ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಘೋಷಿಸಿರುವ ಸ್ವೀಡಿಷ್ ಅಕಾಡೆಮಿಯು ಜಾನ್ ಫೋಸ್ ಅವರ ನಾಟಕಗಳು ಹಾಗೂ ಗದ್ಯಗಳು ಧ್ವನಿ ಇಲ್ಲದವರ ಧ್ವನಿಯಾಗಿವೆ...
2023ರ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಈ ಬಾರಿ ಮೂವರಿಗೆ ನೀಡಲಾಗಿದೆ.
ಫ್ರಾನ್ಸ್‌ನ ವಿಜ್ಞಾನಿಗಳಾದ ಪಿಯರೆ ಅಗೊಸ್ಟಿನಿ, ಆನ್ನೆಎಲ್ ಹುಲ್ಲಿಯರ್ ಹಾಗೂ ಹಂಗೇರಿಯ ಫೆರೆಂಕ್ ಕ್ರೌಸ್ಜ್ ಎಂಬುವರಿಗೆ ‘ಬೆಳಕಿನ ಅಟೊಸೆಕೆಂಡ್ ಪಲ್ಸಸ್ ಉತ್ಪಾದಿಸುವ...
ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ.
ಈ ಪ್ರತಿಮೆಗೆ 'ಸಮಾನತೆಯ ಪ್ರತಿಮೆ' ಎಂದು ಹೆಸರಿಡಲಾಗಿದೆ. ಅಮೆರಿಕದ...
2023ರ ವೈದ್ಯಕೀಯ ನೊಬೆಲ್ ಪ್ರಶಸ್ತಿಯು ಕೋವಿಡ್-19 ವೈರಸ್ ವಿರುದ್ಧ ಪರಿಣಾಮಕಾರಿ ಎಂಆರ್‌ಎನ್‌ಎ ಲಸಿಕೆಗಳನ್ನು ಅಭಿವೃದ್ಧಿ ಪಡಿಸಲು ಅನುವು ಮಾಡಿಕೊಡುವ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳ ಬಗ್ಗೆ ಸಂಶೋಧನೆ ಮಾಡಿದ ಇಬ್ಬರು ವಿಜ್ಞಾನಿಗಳಿಗೆ ಲಭಿಸಿದೆ.
ಹಂಗೇರಿಯ ವಿಜ್ಞಾನಿ...
ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾದ ಹಾಗೂ 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖನಾದ ಮುಫ್ತಿ ಕೈಸರ್ ಫಾರೂಕ್‌ನನ್ನು ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು...
ಟರ್ಕಿ ದೇಶದ ಸಂಸತ್ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
"ಟರ್ಕಿಯ ರಾಜಧಾನಿಯಲ್ಲಿರುವ ಸಚಿವಾಲಯದ ಕಟ್ಟಡದ ಮುಂದೆ ಇಬ್ಬರು ಆತ್ಮಹತ್ಯಾ ಬಾಂಬರ್‌ಗಳ ಪೈಕಿ...
ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗರು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದಿರುವ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.
ಖಲಿಸ್ತಾನಿಗಳ ಮುಖಂಡ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು...
ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ರ್‍ಯಾಲಿಗಾಗಿ ಜನರು ಸೇರುತ್ತಿದ್ದಾಗ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು,...
ಪ್ರಮುಖ ಸಿಖ್ ಕಾರ್ಯಕರ್ತನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಹೇಳಿದ ಒಂದು ವಾರದ ನಂತರ ನೂರಾರು ಸಿಖ್ ಪ್ರತಿಭಟನಾಕಾರರು ಸೋಮವಾರ (ಸೆ.25) ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಹೊರಗೆ ರ‍್ಯಾಲಿ...
ನಿಜ್ಜರ್ ಹತ್ಯೆಯ ಆರೋಪ; ಮುಂದುವರಿದ ಭಾರತ-ಕೆನಡಾ ನಡುವಿನ ಶೀತಲ ಸಮರ
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆ
ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್...