ವಿದೇಶ

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ವೀಸಾ ಸೇವೆಗಳನ್ನು ಭಾರತ...

ಹದಗೆಟ್ಟ ರಾಜತಾಂತ್ರಿಕ ಸಂಬಂಧ; ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಲಹಾ ಸೂಚಿ ಜಾರಿ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದ್ದಿರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಆರೋಪಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದೆ....

ಬ್ರೆಝಿಲ್‌ನಲ್ಲಿ ಭೀಕರ ವಿಮಾನ ಅಪಘಾತ: ಪ್ರವಾಸಕ್ಕೆ ಹೋದ 14 ಮಂದಿ ದಾರುಣ ಸಾವು

ಘಟನೆಯಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಮೃತ್ಯು ಪ್ರವಾಸಿ ಪಟ್ಟಣವಾದ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ನಡೆದ ಅಪಘಾತ ಬ್ರೆಝಿಲ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 14 ಮಂದಿ ಸಾವನ್ನಪ್ಪಿದ್ದಾರೆ. ಬ್ರೆಝಿಲ್‌ನ ಜನಪ್ರಿಯ ಪ್ರವಾಸಿ...

ಕೊರಿಯಾದ ಯುವತಿ ಲೈವ್‌ನಲ್ಲಿರುವಾಗಲೇ ಲೈಂಗಿಕ ಕಿರುಕುಳ ನೀಡಿದ ಭಾರತೀಯ ವ್ಯಕ್ತಿ!

ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಯುವಕನನ್ನು ಅಮಿತ್ ಎಂದು ಗುರುತಿಸಿದ ನೆಟ್ಟಿಗರು ಕೊರಿಯಾದ ಯುವತಿಯೋರ್ವಳು ಲೈವ್‌ನಲ್ಲಿರುವಾಗಲೇ ಭಾರತೀಯ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಹಾಂಕಾಂಗ್‌ನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಹಾಂಕಾಂಗ್...

ಪ್ರೋಟೋಕಾಲ್ ಉಲ್ಲಂಘನೆ: ಬೈಡನ್‌ ಜಿ20 ಬೆಂಗಾವಲು ಪಡೆಯ ಚಾಲಕನ ಬಂಧನ

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಜಿ20 ಬೆಂಗಾವಲು ಪಡೆಯಲ್ಲಿದ್ದ ಚಾಲಕನನ್ನು ಪ್ರೋಟೋಕಾಲ್ ಉಲ್ಲಂಘನೆಗಾಗಿ ಶನಿವಾರ ದೆಹಲಿಯಲ್ಲಿ ಬಂಧಿಸಲಾಯಿತು. ನಿರ್ಲಕ್ಷ್ಯದ ಚಾಲನೆಯ ಮೇಲೆ ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿಯಲ್ಲಿ...

ಪರಮಾಣು ಶಸ್ತ್ರಗಳ ಬೆದರಿಕೆ ಅಥವಾ ಬಳಕೆ ಸ್ವೀಕಾರಾರ್ಹವಲ್ಲ: ಉಕ್ರೇನ್ ಯುದ್ಧದ ಕುರಿತು ಜಿ20 ನಾಯಕರ ಘೋಷಣೆ

ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪನೆಗೆ ಜಿ20 ನವದೆಹಲಿ ಶೃಂಗಸಭೆ ನಾಯಕರು ಘೋಷಣೆಗೆ ಕರೆ ನೀಡಿದ್ದಾರೆ. ಇದಲ್ಲದೆ, ಸದಸ್ಯ ರಾಷ್ಟ್ರಗಳು ಪ್ರಾದೇಶಿಕ ಸ್ವಾಧೀನಕ್ಕಾಗಿ ಬಲವಂತದ ಬಳಕೆಯ ಬೆದರಿಕೆಯಿಂದ ದೂರವಿರಲು ಅಥವಾ ಯಾವುದೇ...

ಜಿ20 ಶೃಂಗಸಭೆ | ಪ್ರಧಾನಿ ಮೋದಿ ಕುಳಿತ ಸ್ಥಳದಲ್ಲಿ ಪ್ರತ್ಯಕ್ಷಗೊಂಡ ‘ಭಾರತ್’ ಹೆಸರು

ವಿಶ್ವದ 20 ರಾಷ್ಟ್ರಗಳ ಗುಂಪಾದ ಜಿ20ಗೆ ಈ ವರ್ಷ ಭಾರತ ಆತಿಥ್ಯ ವಹಿಸುತ್ತಿದೆ. ಎರಡು ದಿನಗಳ ಜಿ20 ಶೃಂಗಸಭೆ ಇಂದು ದೆಹಲಿಯಲ್ಲಿ ಪ್ರಾರಂಭವಾಗಿದೆ. ದೇಶದ ಹೆಸರು ಬದಲಾವಣೆಯ ಸುದ್ದಿ ಚರ್ಚೆಯ ಮಧ್ಯೆಯೇ ಪ್ರಧಾನಿ ನರೇಂದ್ರ...

ಆಫ್ರಿಕನ್​ ಒಕ್ಕೂಟ ಸೇರ್ಪಡೆಯೊಂದಿಗೆ ಜಿ20 ಇನ್ನು ಮುಂದೆ ಜಿ21

ಆಫ್ರಿಕನ್ ಒಕ್ಕೂಟ (ಎಯು) ಜಿ20 ಭಾಗವಾಗಿದ್ದು, ಇನ್ನು ಮುಂದೆ ಈ ಗುಂಪು ಜಿ21 ಆಗಲಿದೆ. ಶನಿವಾರ (ಸೆಪ್ಟೆಂಬರ್ 9) ದೆಹಲಿಯಲ್ಲಿ ಜಿ20 ಶೃಂಗಸಭೆಯ ಆರಂಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಒಕ್ಕೂಟದ ಸೇರ್ಪಡೆಯನ್ನು ಅಧಿಕೃತವಾಗಿ...

ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 300ಕ್ಕೂ ಹೆಚ್ಚು ಜನರು ಸಾವು

ಉತ್ತರ ಆಫ್ರಿಕಾದ ಮೊರಾಕೊದಲ್ಲಿ ಸೆ. 8ರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು...

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಟವಾಡಿದ ಧೋನಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಗಾಲ್ಫ್ ಆಟವಾಡಿರುವ ದೃಶ್ಯ ಹಾಗೂ ಭಾವಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌...

ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಡೆಫಿಟೋಲಿಯೊ ಹೆಸರಿನಲ್ಲಿ ನಕಲಿ ಯಕೃತ್ತಿನ ಔಷಧಿ ಭಾರತ ಹಾಗೂ ಟರ್ಕಿಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಡೆಫಿಟೆಲಿಯೊ (ಡೆಫಿಬ್ರೊಟೈಡ್ ಸೋಡಿಯಂ) ಔಷಧಿಯ ಒಂದು ಬ್ಯಾಚ್ ನಕಲಿಯಾಗಿದೆ ಎಂದು ವಿಶ್ವ ಆರೋಗ್ಯ...

ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ, ತೈವಾನ್‌ನಿಂದ ಚೀನಾದ ಹೊಸ ನಕ್ಷೆ ಬಗ್ಗೆ ಆಕ್ಷೇಪ

ಚೀನಾ ಹೊಸ ನಕ್ಷೆ ವಿರುದ್ಧ ಭಾರತ ವಿರೋಧಿಸಿದ ನಂತರ ಮತ್ತೆ ನಾಲ್ಕು ರಾಷ್ಟ್ರಗಳು ಕೂಡ ಆಕ್ಷೇಪ ವ್ಯಕ್ತಪಡಿಸಿವೆ. ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್‌ನ ರಾಷ್ಟ್ರಗಳು ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿವೆ. ಭಾರತದ...

ಈ ಹೊತ್ತಿನ ಪ್ರಮುಖ ಸುದ್ದಿ