ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.
ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ(ಆಗಸ್ಟ್ 31) ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು,...
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಭಾರತ ಮತ್ತು ಚೀನಾದ ವಿದೇಶಾಂಗ ವಿಷಯದ ಬಗ್ಗೆ ತಿಳಿದಿರುವ ಮೂಲಗಳು ಸುದ್ದಿಸಂಸ್ಥೆಗೆ...
ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2
ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ...
ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಮಂಗಳವಾರ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿಯ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಿರುವುದರಿಂದ ಇಮ್ರಾನ್ ಖಾನ್ ಜಾಮೀನಿನ ಮೇಲೆ ಬಿಡುಗಡೆಯಾಗಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಅಮರ್ ಫಾರೂಕ್ ಮತ್ತು...
ಚೀನಾ ಮತ್ತೆ ತನ್ನ ಕೆಟ್ಟ ಚಾಳಿ ಪ್ರದರ್ಶಿಸಿದ್ದು, ಭಾರತದ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ಪ್ರದೇಶಗಳನ್ನು ಒಳಗೊಂಡಿರುವ 2023ರ ಅಧಿಕೃತ ಆವೃತ್ತಿಯ ನಕ್ಷೆಯನ್ನು...
2011ರಲ್ಲಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದ ಅಮೆರಿಕದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ವಾರದ ಆರಂಭದಲ್ಲಿ ಟೆಕ್ಸಾಸ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ...
ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಎಂಬಲ್ಲಿರುವ ಟಿವಿ ದ್ವೀಪದಲ್ಲಿ ಘಟನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಆಸ್ಟೇಲಿಯಾ ಸೇನೆಯ ಅಧಿಕಾರಿಗಳು
ಉತ್ತರ ಆಸ್ಟ್ರೇಲಿಯಾದ ಗಡಿ ಭಾಗದಲ್ಲಿ ತರಬೇತಿ ಕೈಗೊಂಡಿದ್ದ ವೇಳೆ ಅಮೆರಿಕ ಸೇನೆಯ ವಿಮಾನವೊಂದು ಪತನಗೊಂಡಿರುವ ಘಟನೆ ಭಾನುವಾರ...
'ಮಗ್ ಶಾಟ್' ಫೋಟೋ ಬಿಡುಗಡೆ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್
ಮಾಜಿ ಅಧ್ಯಕ್ಷರ ಬಂಧನ; ಅಮೆರಿಕದ ಇತಿಹಾಸದಲ್ಲೇ ಮೊದಲ ಪ್ರಕರಣ
2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಕ್ರಮ ಎಸಗಿದ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್...
ಕಳೆದ ಜೂನ್‌ನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ದಂಗೆ ಎದ್ದಿದ್ದ ವಾಗ್ನರ್ ಗ್ರೂಪ್ ಎಂಬ ಖಾಸಗಿ ಸೇನೆ ಮುಖ್ಯಸ್ಥ ಯವ್ಗೆನಿ ಪ್ರಿಗೋಷಿನ್ ಖಾಸಗಿ ವಿಮಾನ ಪತನದಲ್ಲಿ ಮೃತಪಟ್ಟಿರಬಹುದಾಗಿ ವರದಿಯಾಗಿದೆ.
ಯೆವ್ಗೆನಿ ಪ್ರಿಗೋಷಿನ್ ಅವರು ಪ್ರಯಾಣ...
ಯೆಮನ್ ಮೂಲಕ ಗಡಿ ದಾಟಲು ಪ್ರಯತ್ನಿಸುತ್ತಿದ್ದ ನೂರಾರು ಇಥಿಯೋಪಿಯನ್ ವಲಸಿಗರನ್ನು ಸೌದಿ ಅರೇಬಿಯಾ ಯೋಧರು ಅಮಾನುಷವಾಗಿ ಕೊಂದಿದ್ದಾರೆ ಎಂದು ನ್ಯೂಯಾರ್ಕ್ ಮೂಲದ ಮಾನವ ಹಕ್ಕುಗಳ ಕಾವಲು ಪಡೆ(HRW) ಆರೋಪಿಸಿದೆ.
73 ಪುಟಗಳ ಮಾನವ ಹಕ್ಕುಗಳ...
ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ಉತ್ಪಾದಿಸಿದ ವಿಷಪೂರಿತ ಕೆಮ್ಮಿನ ಸಿರಪ್ ವಿತರಕರು ಔಷಧಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಲಂಚ ನೀಡಿದ್ದಾರೆ ಎಂದು ಉಜ್ಬೇಕಿಸ್ತಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಕಡ್ಡಾಯ ಪರೀಕ್ಷೆಯನ್ನು ಕೈಗೊಳ್ಳದಿರಲು ಕೆಮ್ಮಿನ ಸಿರಪ್...
ಮಲೇಷ್ಯಾ ದ ಸೆಂಟ್ರಲ್ ಸೆಲಂಗೋರ್ ರಾಜ್ಯದಲ್ಲಿ ಲಘು ವಿಮಾನವೊಂದು ಲ್ಯಾಂಡಿಂಗ್ ಮಾಡುವ ವೇಳೆ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 8 ಮಂದಿ ಹಾಗೂ ಇಬ್ಬರು ಚಾಲಕರು ಮೃತಪಟ್ಟಿದ್ದಾರೆ...