ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದಿರುವ ಅಮೆರಿಕ, ವೆನೆಜುವೆಲಾದಲ್ಲಿ ತನ್ನ ಸರ್ವಾಧಿಕಾರ ನಡೆಸಲು ಮುಂದಾಗಿದೆ. ಅಲ್ಲಿನ ತೈಲ ಗಣಿಗಾರಿಕೆಗೆ ಇಳಿದದೆ. ಮಾತ್ರವಲ್ಲದೆ, ವೆಜೆಜುವೆಲಾದಲ್ಲಿ ಹೊರತೆಗೆಯುವ ತೈಲವನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕ...
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಾನೇ ನಿಲ್ಲಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. "ಇತಿಹಾಸದಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹರು ನನಗಿಂತ ಬೇರೆ ಯಾರೂ ಇಲ್ಲ. ಮಾಜಿ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್‌ಲ್ಯಾಂಡ್ ದ್ವೀಪವನ್ನು ಖರೀದಿಸುವ ಪ್ರಸ್ತಾಪವನ್ನು ಮುಂದಿಟ್ಟ ಬೆನ್ನಲ್ಲೇ, ನ್ಯಾಟೋ ಮಿತ್ರರಾಷ್ಟ್ರಗಳಾದ ಅಮೆರಿಕ ಮತ್ತು ಡೆನ್ಮಾರ್ಕ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರಗೊಂಡಿದೆ. ಒಂದು ವೇಳೆ ಅಮೆರಿಕವು ಗ್ರೀನ್‌ಲ್ಯಾಂಡ್...
ಇರಾನ್‌ನಲ್ಲಿ ಏರುತ್ತಿರುವ ಜೀವನ ವೆಚ್ಚದ ವಿರುದ್ಧ ಆರಂಭವಾದ ಆಡಳಿತ ವಿರೋಧಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂಸಾಚಾರ ಮುಂದುವರಿದರೆ ಅಮೆರಿಕ ಸೇನಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಕುರಿತು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. "ಗ್ರೀನ್‌ಲ್ಯಾಂಡ್‌ಗೆ ಇಷ್ಟವಿರಲಿ, ಇಲ್ಲದಿರಲಿ, ನಾನು ಈ ವಿಚಾರದಲ್ಲಿ ಒಂದು ತೀರ್ಮಾನಕ್ಕೆ ಬರುವುದು ಖಚಿತ,"...
ಇರಾನ್‌ನ ಕೊನೆಯ ದೊರೆ ಮೊಹಮ್ಮದ್ ರೆಝಾ ಪಹ್ಲವಿ ಅವರ ಗಡೀಪಾರುಗೊಂಡ ಪುತ್ರ ರೆಝಾ ಪಹ್ಲವಿ ಅವರು, ಇರಾನ್‌ನಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶುಕ್ರವಾರ ಸಂಪರ್ಕಿಸಿ...
ತಮ್ಮ ಮಿಲಿಟರಿ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಪಡೆಗಳು ರಾತ್ರಿಯಿಡೀ 36 ಕ್ಷಿಪಣಿಗಳು ಮತ್ತುನ 242 ಡ್ರೋನ್‌ಗಳ ಮೂಲಕ ದಾಳಿ ನಡೆಸಿವೆ. ರಷ್ಯಾದ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಹೇಳಿಕೊಂಡಿದೆ.
ರಷ್ಯಾ...
ಮಹಿಳೆಯೊಬ್ಬರನ್ನು ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಅಮೆರಿಕದ ಮಿನಿಸೋಟಾ ರಾಜ್ಯದ ಮಿನಿಯಾಪೊಲಿಸ್‌ನಲ್ಲಿ ನಡರದಿದೆ. ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ...
ಬಹುಪಕ್ಷೀಯ ಒಪ್ಪಂದಗಳಿಂದ ದೂರ ಉಳಿಯುವ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಮುಂದುವರಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ನೇತೃತ್ವದ 'ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟ' (ಐಎಸ್‌ಎ) ಸೇರಿದಂತೆ ಒಟ್ಟು 66 ಜಾಗತಿಕ ಸಂಸ್ಥೆಗಳಿಂದ ಅಮೆರಿಕವನ್ನು...
ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಮೇಲೆ ಬರೋಬ್ಬರಿ ಶೇ 500ರಷ್ಟು ಆಮದು ಸುಂಕ ವಿಧಿಸಲು ಅವಕಾಶ ನೀಡುವ ವಿವಾದಾತ್ಮಕ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿದ್ದಾರೆ....
ಅಮೆರಿಕದ ಕರಾವಳಿ ರಕ್ಷಣಾ ಪಡೆ (US Coast Guard) ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ರಷ್ಯಾ ಧ್ವಜ ಹೊಂದಿದ್ದ 'ಮರಿನೇರಾ' (ಹಳೆಯ ಹೆಸರು: ಬೆಲ್ಲಾ-1) ಎಂಬ ತೈಲ ನೌಕೆಯನ್ನು ವಶಪಡಿಸಿಕೊಂಡಿದೆ. ಎರಡು ವಾರಗಳಿಗೂ ಹೆಚ್ಚು...
ಭಾರತದ ಆರ್ಥಿಕತೆಯ ವೇಗ ಕೆಲ ವರ್ಷಗಳಿಂದ ಏರುತ್ತಲೇ ಇದೆ. ಹಲವು ಅಂತಾರಾಷ್ಟ್ರೀಯ ವರದಿಗಳ ಪ್ರಕಾರ, ಜಪಾನನ್ನು ಹಿಂದಿಕ್ಕಿ ಭಾರತ ಈಗ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಇದೇ ರೀತಿ ಮುಂದುವರೆದರೆ ಮುಂದಿನ...