ಸ್ವಿಡ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಐಷಾರಾಮಿ 'ಆಲ್ಪೈನ್ ಸ್ಕೀ ರೆಸಾರ್ಟ್' ಬಾರ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 40 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗುರುವಾರ, ಬಾರ್‌ನಲ್ಲಿ ಹೊಸ...
ಸೌದಿ ಅರೇಬಿಯಾದ ರಾಷ್ಟ್ರೀಯ ಅನಿಲ ಮತ್ತು ಕೈಗಾರಿಕೀಕರಣ ಕಂಪನಿ (GASCO)ಯು ಗೃಹಬಳಕೆಯ ಅನಿಲ ಸಿಲಿಂಡರ್‌ಗಳು ಸೇರಿದಂತೆ ಎಲ್ಲ ಎಲ್‌ಪಿಜಿ ಸೇವೆಗೆ ಏಕರೂಪದ ದರ ನಿಗದಿಪಡಿಸಿದ್ದು, ಇಂದಿನಿಂದಲೇ(ಜನವರಿ 1,2026) ಜಾರಿಗೆ ತರುವುದಾಗಿ ಘೋಷಿಸಿದೆ.
ನಿಗದಿ ಪಡಿಸಿರುವ...
ಜಗತ್ತಿನಾದ್ಯಂತ ಹೊಸ ವರ್ಷದ ಸಂಭ್ರಮ ಕಳೆಗಟ್ಟಿದ್ದ ವೇಳೆ, ಸ್ವಿಟ್ಜರ್ಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣವಾದ ಕ್ರಾನ್ಸ್-ಮೊಂಟಾನಾದಲ್ಲಿ (Crans-Montana) ಭಾರಿ ದುರಂತವೊಂದು ಸಂಭವಿಸಿದೆ. ಇಲ್ಲಿನ ಐಷಾರಾಮಿ ಬಾರ್‌ವೊಂದರಲ್ಲಿ ಸಂಭವಿಸಿದ ಸ್ಫೋಟ ಮತ್ತು ನಂತರ ಹೊತ್ತಿಕೊಂಡ ಭಾರಿ...
2025ರಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಕರೆನ್ಸಿಗಳ ಪ್ರದರ್ಶನವು ಕಳಪೆಯಾಗಿದೆ. ಅಲ್ಲಿನ ಆರ್ಥಿಕ ಸ್ಥಿತಿ, ಬಿಕ್ಕಟ್ಟು ಎಲ್ಲವೂ ತಿಳಿದಿರುವುದು. ಅದನ್ನೂ ಮೀರಿ ಭಾರತೀಯ ರೂಪಾಯಿಯು 2025ರಲ್ಲಿ ಏಷ್ಯಾದಲ್ಲಿಯೇ ಅತಿ ಕಳಪೆ ಪ್ರದರ್ಶನ ತೋರಿದ ಕರೆನ್ಸಿ...
ಮೇ ತಿಂಗಳಲ್ಲಿ ಭಾರತ–ಪಾಕಿಸ್ತಾನ ನಡುವೆ ಉಂಟಾದ ಮಿಲಿಟರಿ ಉದ್ವಿಗ್ನತೆಯನ್ನು ಶಮನಗೊಳಿಸಲು ಚೀನಾ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಭಾರತ–ಪಾಕಿಸ್ತಾನ ನಡುವಿನ...
ಯೆಮೆನ್‌ನ ದಕ್ಷಿಣದ ಪ್ರತ್ಯೇಕತಾವಾದಿಗಳಿಗೆ ವಿದೇಶಿ ಬೆಂಬಲಿತ ಹಡಗುಗಳು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿವೆ ಎಂದು ಆರೋಪಿಸಿ ಸೌದಿ ಅರೇಬಿಯಾವು ಇಂದು ಯೆಮೆನ್ ಬಂದರು ನಗರವಾದ ಮುಕಲ್ಲಾ ಮೇಲೆ ವೈಮಾನಿಕ ದಾಳಿ ಮಾಡಿದೆ. ಅದರ ಬೆನ್ನಲ್ಲೇ ಯುಎಇ...
ಬಾಂಗ್ಲಾದೇಶದ ರಾಜಕೀಯದಲ್ಲಿ ಭಾರತ ವಿರೋಧಿ ನಿಲುವಿಗೆ ಹೆಸರಾದವರು ಖಾಲೆದಾ ಜಿಯಾ. ಆದರೆ ವಿಚಿತ್ರವೆಂದರೆ, ಈ'ಉಕ್ಕಿನ ಮಹಿಳೆ'ಯ ಬದುಕಿನ ಮೊದಲ ಉಸಿರು ಮತ್ತು ಬಾಲ್ಯದ ಹೆಜ್ಜೆಗಳು ಮೂಡಿದ್ದುಇದೇ ಭಾರತದ ಮಣ್ಣಿನಲ್ಲಿ. ಅವಿಭಜಿತ ಭಾರತದ ಬಂಗಾಳ...
ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಇಬ್ಬರು ವಿವಾದಾತ್ಮಕ ನಾಯಕರ ಈ ಸಮಾಗಮದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ಹಳೆಯ ರಾಗ ಹಾಡಿದ್ದಾರೆ.
"ನಾನಿಲ್ಲದಿದ್ದರೆ ಜಗತ್ತು ಸರ್ವನಾಶವಾಗುತ್ತಿತ್ತು," ಎಂದು ಬಡಾಯಿ ಕೊಚ್ಚಿಕೊಂಡಿರುವ ಟ್ರಂಪ್, "ನನ್ನ...
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಪ್ರಧಾನಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷದ ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ...
ಬಾಂಗ್ಲಾದೇಶದ ಯುವ ನಾಯಕ, ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯು ಭಾರತ ಮತ್ತು ಬಾಂಗ್ಲಾದೇಶದ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. "ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ...
ಮುಸ್ಲಿಮರ ಪವಿತ್ರಾ ಮಸೀದಿಯಾಗಿರುವ ಮೆಕ್ಕಾದ ಮಸ್ಜಿದುಲ್ ಹರಂ(ಗ್ರ್ಯಾಂಡ್ ಮಸೀದಿ) ಮಸೀದಿಯಲ್ಲಿ ಯುವಕನೋರ್ವ ಮಹಡಿ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇದೇ ವೇಳೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತನ್ನ ಜೀವದ ಹಂಗು...
ಭಾರತವು ಬಾಂಗ್ಲಾ ಜೊತೆಗೆ ಸ್ನೇಹ ಸಂಬಂಧ ಬಯಸುತ್ತದೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಚುನಾವಣೆ ನಡೆಸಲು ಭಾರತವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಬಾಂಗ್ಲಾದೇಶವು...