ಪಾಕಿಸ್ತಾನ ಮತ್ತು ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ಥಾನ ನಡುವೆ ಮತ್ತೆ ಗಡಿ ಸಂಘರ್ಷ ಉದ್ವಿಗ್ನಗೊಂಡಿದೆ. ಶನಿವಾರ ರಾತ್ರಿ ಉಭಯ ರಾಷ್ಟ್ರಗಳ ನಡುವೆ ನಡೆದ ಘರ್ಷಣೆಯಲ್ಲಿ ಪಾಕಿಸ್ಥಾನದ 12 ಸೈನಿಕರನ್ನು ಅಫ್ಘಾನ್ ತಾಲಿಬಾನ್‌ಗಳು ಹತ್ಯೆಗೈದಿದ್ದಾರೆ.
ಎರಡೂ...
ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ರಟ್ಟಾ ಕುಲಾಚಿ ಪೊಲೀಸ್ ತರಬೇತಿ ಶಾಲೆಯ ಮೇಲೆ ಶುಕ್ರವಾರ ರಾತ್ರಿ ನಡೆದ ಆತ್ಮಾಹುತಿ ದಾಳಿಯಲ್ಲಿ ಒಟ್ಟು ಏಳು ಪೊಲೀಸ್ ಸಿಬ್ಬಂದಿ ಮತ್ತು...
ಗ್ರಾಮೀಣ ಟೆನ್ನೀಸೀಯಲ್ಲಿರುವ ಅಮೆರಿಕ ಸೇನೆಯ ಸ್ಫೋಟಕ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಸ್ಫೋಟ ಘಟನೆಯಲ್ಲಿ 19 ಮಂದಿ ನಾಪತ್ತೆಯಾಗಿದ್ದು, ಎಲ್ಲರೂ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1300...
ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಜನತೆಗೆ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅರ್ಪಿಸಿದ್ದಾರೆ.
“ನಾನು ಈ ಪ್ರಶಸ್ತಿಯನ್ನು ವೆನೆಜುವೆಲಾದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಚೀನಾದ ಮೇಲೆ ಶೇ 100 ರಷ್ಟು ಹೆಚ್ಚುವರಿ ತೆರಿಗೆ ಹೇರುವುದಾಗಿ ಘೋಷಿಸಿ, ಬೀಜಿಂಗ್‌ರೊಂದಿಗಿನ ವಾಣಿಜ್ಯ ಸಮರವನ್ನು ಮುಂದುವರಿಸಿದ್ದಾರೆ. ಜೊತೆಗೆ, ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಜೊತೆ...
ವೆನೆಜುವೆಲಾದ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ 2025 ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಮಾರಿಯಾ ಕೊರಿನಾ ಮಚಾಡೊ ಅವರು ತನ್ನ ದೇಶದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಪರ ಹೋರಾಟ ನಡೆಸಿದಕ್ಕೆ...
ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ವಿದೇಶಾಂಗ ನೀತಿಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು,ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕಾಬೂಲ್‌ನಲ್ಲಿನ ಭಾರತದ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದಾರೆ. ಭಾರತವು...
ಕರಾವಳಿಯ ಕೊಂಕಣಿ ಸಂಗೀತ ಲೋಕದಲ್ಲಿ ಬ್ರಾಸ್ ಬ್ಯಾಂಡ್ ನ ಪ್ರಚಾರ ಹಾಗೂ ಉತ್ತೇಜನಕ್ಕಾಗಿ 'ಆಮಿ ಆನಿ ಆಮ್ಚಿಂ' ಸಂಘಟನೆಯ ಮೂಲಕ ಹುಟ್ಟಿಕೊಂಡ ʻಪೆಪೆರೆ ಪೆಪೆ ಢುಂʼ ಕಾರ್ಯಕ್ರಮವು ಇದೇ ಮೊದಲ ಬಾರಿಗೆ ಗಲ್ಫ್...
ಪಾಕಿಸ್ತಾನ ಸರ್ಕಾರವು ಶುಕ್ರವಾರದಂದು ರಾಜಧಾನಿ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇಸ್ಲಾಮಿಕ್ ಪಕ್ಷವಾದ ಟಿಎಲ್‌ಪಿ ಯೋಜಿಸಿರುವ ಪ್ರತಿಭಟನೆಗೆ ಮುನ್ನ ರಾಜಧಾನಿಯ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿದೆ.
ಗುರುವಾರದಂದು...
ತಮಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಟ್ರಂಪ್ ಪದೇ-ಪದೇ ಹೇಳುತ್ತಲೇ ಇದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಸಮಿತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಟ್ರಂಪ್ ಅವರಿಗೆ ನೊಬೆಲ್ ಶಾಂತಿ...
ದಕ್ಷಿಣ ಫಿಲಿಪೈನ್ಸ್‌ನ ಕರಾವಳಿ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.6ರಷ್ಟು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಮೀಪದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಪ್ಪಳಿಸುವ ಸಾಧ್ಯತೆ ಇದ್ದು,...
ಕಳೆದ ಮೂರು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ಕ್ರೌರ್ಯ ಮೆರೆಯುತ್ತಿದೆ. ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 12 ಲಕ್ಷಕ್ಕೂ ಹೆಚ್ಚು ಮಕ್ಕಳು ಆಹಾರವಿಲ್ಲದೆ ಬಳಲುತ್ತಿದ್ದಾರೆ. 58,554 ಮಕ್ಕಳು ಅನಾಥರಾಗಿದ್ದಾರೆ. 20,179 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು...