ವಿಸಿಟಿಂಗ್ ಅಥವಾ ಬೇರೆ ಯಾವುದೇ ರೀತಿಯ ವೀಸಾ ಹೊಂದಿರುವವರು ಕೂಡ ಪವಿತ್ರ ಉಮ್ರಾ ಯಾತ್ರೆಯನ್ನು ನಿರ್ವಹಣೆ ಮಾಡಬಹುದು ಎಂದು ಸೌದಿ ಅರೇಬಿಯಾದ ಹಜ್ಜ್ ಮತ್ತು ಉಮ್ರಾ ಸಚಿವಾಲಯ ಸ್ಪಷ್ಟನೆ ನೀಡಿದೆ.
ವಿಸಿಟಿಂಗ್ ವೀಸಾ ಹೊಂದಿರುವವರು...
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಯೂರೋಪ್‌ನಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಟಲಿ ಮತ್ತು ಸ್ಪೇನ್ ದೇಶಗಳಲ್ಲಿ ಲಕ್ಷಾಂತರ ಮಂದಿ ಬೀದಿಗಿಳಿದು ಪ್ಯಾಲೆಸ್ತೀನ್ ಪರ ಮೆರವಣಿಗೆ ನಡೆಸಿದ್ದಾರೆ. ಬಾರ್ಸಿಲೋನಾದಿಂದ ಹೊರಟಿದ್ದ ಮಾನವೀಯ ನೆರವು...
ಮೂರು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುಧಾಬಿಗೆ ತೆರಳಿದ್ದ ಮಂಡ್ಯದ ನಿವಾಸಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಡ್ಯ ತಾಲೂಕಿನ ಗೂಬೆ ಹಳ್ಳದ...
ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಹೈದರಾಬಾದ್ ಮೂಲದ 27 ವರ್ಷದ ವಿದ್ಯಾರ್ಥಿ ಚಂದ್ರಶೇಖರ್ ಪೋಲ್ ಎಂಬುವವರನ್ನು ರಾತ್ರಿ ಅಪರಿಚಿತ...
'ಇಖಾಮ' ಇಲ್ಲದೆ ಕಾನೂನು ಸಮಸ್ಯೆಗಳಿಂದಾಗಿ ತಾಯ್ನಾಡಿಗೆ ಮರಳಲು ಸಾಧ್ಯವಾಗದ ವಲಸಿಗರಿಗೆ ದೇಶ ತೊರೆಯಲು ಸೌದಿ ಅರೇಬಿಯಾದ ಮಾನವ ಸಂಪನ್ಮೂಲ ಸಚಿವಾಲಯವು ಅವಕಾಶವನ್ನು ಕಲ್ಪಿಸಿದೆ.
ಇಖಾಮ ಅವಧಿ ಮುಗಿದಿರುವವರಿಗೆ ಮತ್ತು ಸೌದಿ ಅರೇಬಿಯಾಕ್ಕೆ ಆಗಮಿಸಿದಾಗ ಇಖಾಮ...
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯ ಮತ್ತು ಆಕ್ರಮಣವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಾರೆ. ಶುಕ್ರವಾರ ನಡೆದ ಕದನ ವಿರಾಮ ಮಾತುಕತೆಯಲ್ಲಿ ಟ್ರಂಪ್ ಅವರು 20 ಅಂಶಗಳ ಯೋಜನೆಯನ್ನು ಮಂಡಿಸಿದ್ದಾರೆ....
ಕನ್ನಡದ ಬಹುನಿರೀಕ್ಷಿತ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಚಿತ್ರವು ಕೆನಡಾದಲ್ಲಿ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ಎದುರಿಸಿದೆ. ಓಕ್‌ವಿಲ್‌ನ ಫಿಲ್ಮ್.ಕಾ ಚಿತ್ರಮಂದಿರವು ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಗಳ ನಂತರ ಈ...
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವನ್ನು ತಮ್ಮ ವ್ಯಾಪಾರಿ ಪಾಲುದಾರ ಭಾರತವನ್ನು ರಷ್ಯಾದೊಂದಿಗಿನ ತೈಲ ವ್ಯಾಪಾರವನ್ನು ಕಡಿಮೆ ಮಾಡಲು ಒತ್ತಡ ಹೇರಿದ್ದಕ್ಕಾಗಿ ತೀವ್ರವಾಗಿ ಟೀಕಿಸಿದ್ದಾರೆ. ಈ...
ಇಸ್ರೇಲ್‌ನ ರಾಕೆಟ್ ದಾಳಿಗಳು ಮತ್ತು ವೈಮಾನಿಕ ಬಾಂಬ್ ದಾಳಿಗಳಿಂದ ಗಾಜಾ ಪಟ್ಟಿಯಲ್ಲಿ ರಕ್ತದೋಕುಳಿ ಮುಂದುವರಿದಿದೆ. ಬುಧವಾರದಿಂದ ಗಾಜಾದ ವಿವಿಧ ಭಾಗಗಳಲ್ಲಿ ನಡೆದ ದಾಳಿಗಳಲ್ಲಿ ಕನಿಷ್ಠ 73 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು...
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ ಅವರು ಎರಡು ದಿನಗಳ ಭೇಟಿಗಾಗಿ ಅಕ್ಟೋಬರ್ 9 ರಂದು ಭಾರತಕ್ಕೆ ಆಗಮಿಸಲಿದ್ದಾರೆ. 2021 ರಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ಬಳಿಕ...
ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಭೂಕಂಪದಲ್ಲಿ ಸುಮಾರು 300 ಜನರು ಗಾಯಗೊಂಡಿದ್ದಾರೆ. 20,000ಕ್ಕೂ ಹೆಚ್ಚು ಜನರು...
ಕಳೆದ ಮೂರು ವರ್ಷಗಳಿಂದ ಇಸ್ರೇಲ್‌ನ ಕ್ರೌರ್ಯಕ್ಕೆ ತುತ್ತಾಗಿರುವ ಗಾಝಾಗೆ ಮಾನವೀಯ ನೆರವು ಹೊತ್ತು ಹೊರಟಿದ್ದ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ತಂಡವನ್ನು ಇಸ್ರೇಲ್ ತಡೆದಿದೆ. ತಂಡದಲ್ಲಿದ್ದ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವು ಹೋರಾಟಗಾರರನ್ನು ಬಂಧಿಸಿದೆ...