ಟ್ರಂಪ್ ಸರ್ಕಾರ ಮಂಡಿಸಿದ ತಾತ್ಕಾಲಿಕ ಬಜೆಟ್‌ಗೆ ಅಮೆರಿಕ ಸೆನೆಟ್‌ನಲ್ಲಿ ಅನುಮೋದನೆ ದೊರೆತಿಲ್ಲ. ಪರಿಣಾಮವಾಗಿ, ಅಕ್ಟೋಬರ್ 1ರಿಂದ ಸರ್ಕಾರದ ಬಹುತೇಕ ಸರ್ಕಾರಿ ಕೆಲಸಗಳು, ಚಟುವಟಿಕೆಗಳು ಸ್ಥಗಿತಗೊಂಡಿವೆ. ಅಮೆರಿಕ ಸರ್ಕಾರ 'ಶಟ್‌ಡೌನ್' ಆಗಿದೆ.
ಅಮೆರಿಕ ಸರ್ಕಾರದ ಆರ್ಥಿಕ...
ಅಮೆರಿಕ ಸೆನೆಟ್‌ನಲ್ಲಿ ಮಂಡಿಸಲಾದ ತಾತ್ಕಾಲಿಕ ಹಣಕಾಸು ಮಸೂದೆಗೆ (ಬಜೆಟ್) ಅನುಮೋದನೆ ದೊರೆಯದ ಪರಿಣಾಮ ಸರ್ಕಾರಿ ಕೆಲಸಗಳು ಸ್ಥಗಿತಗೊಂಡಿವೆ. ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಜೆಟ್‌ಗೆ ಅನುಮೋದನೆ ಸಿಗದೆ, ಸರ್ಕಾರ ಕೈಕಟ್ಟಿ...
ಫಿಲಿಪೈನ್ಸ್‌ನ ಮಧ್ಯ ಭಾಗದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ 69 ಮಂದಿ ಮೃತಪಟ್ಟು, 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 6.9 ರಿಕ್ಟರ್ ತೀವ್ರತೆಯ ಭೂಕಂಪನ ರಾತ್ರಿಯ 9:39ರ ಸಮಯದಲ್ಲಿ ಬೊಗೊ ದ್ವೀಪದ...
ಸೌದಿ ಅರೇಬಿಯಾಕ್ಕೆ ವಿಸಿಟಿಂಗ್ ವೀಸಾದ ಮೂಲಕ ಭೇಟಿ ನೀಡುವವರು ಇನ್ನು ಮುಂದೆ 'ವಿಸಿಟರ್ ಐಡಿ' ಬಳಸಿ ಬ್ಯಾಂಕ್ ಖಾತೆ ತೆರೆಯಲು ಸೌದಿ ಸೆಂಟ್ರಲ್ ಬ್ಯಾಂಕ್ (SAMA) ಅವಕಾಶ ಕಲ್ಪಿಸಿದೆ.
ಪ್ರವಾಸಿಗರು ಹಾಗೂ ಸೌದಿಗೆ ಭೇಟಿ...
ಪಾಕಿಸ್ತಾನದ ವಿವಾದಿತ ರಾಜ್ಯವಾದ ಬಲೂಚಿಸ್ತಾನದಲ್ಲಿ ಅರೆಸೈನಿಕ ಪಡೆಗಳ ಮೇಲೆ ಬಾಂಬ್ ದಾಳಿ ನಡೆದಿದ್ದು, ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು...
ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ ಸಂಘ ಕತಾರ್ (KSQ) ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಸಹಯೋಗದೊಂದಿಗೆ 2025ರ 'ಎಂಜಿನಿಯರ್ಸ್ ಡೇ'ಯನ್ನು ಯಶಸ್ವಿಯಾಗಿ ಆಚರಿಸಲಾಯಿತು.
ದೋಹಾದ ಐಸಿಸಿಯ ಅಶೋಕ...
ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ ಯೋಜನೆಯನ್ನು ಉಭಯ ರಾಷ್ಟ್ರಗಳು ಘೋಷಿಸಿವೆ. 4,000 ಕೋಟಿ ರೂ. ವೆಚ್ಚದಲ್ಲಿ ಎರಡು ರೈಲು ಮಾರ್ಗಗಳನ್ನು ನಿರ್ಮಿಸಲಾಗುತ್ತದೆ ಎಂದು ಭಾರತ ಹೇಳಿಕೊಂಡಿದೆ....
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.
ಕೆನಡಾದ ಸಚಿವ ಗ್ಯಾರಿ ಆನಂದ ಸಂಗರಿ ಈ ಘೋಷಣೆ ಮಾಡಿದ್ದು, ಕೆನಡಾದಲ್ಲಿ...
ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್ ಸೋಷಿಯಲ್‌ನಲ್ಲಿ ಘೋಷಿಸಿದ್ದಾರೆ.
ಅಮೆರಿಕದ ಚಲನಚಿತ್ರ ಉದ್ಯಮವನ್ನು ಇತರ ರಾಷ್ಟ್ರಗಳು ಕಸಿದುಕೊಂಡಿವೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್-1ಬಿ(H-1B) ವೀಸಾಗಳಿಗೆ $100,000 ಶುಲ್ಕವನ್ನು ಘೋಷಿಸಿದ ನಂತರ, ಬಲಪಂಥೀಯ ಆನ್‌ಲೈನ್ ಗುಂಪುಗಳು ಆಪರೇಷನ್ 'Clog The Toilet' ಎಂಬ ಅಭಿಯಾನವನ್ನು ಆರಂಭಿಸಿವೆ. Clog The Toilet ಅಂದರೆ...
ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ವಾಯುದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ. ಇಸ್ತ್ರೇಲ್ ಕ್ರೌರ್ಯಕ್ಕೆ ಕನಿಷ್ಠ 59 ಪ್ಯಾಲೆಸ್ತೀನಿರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಆಕ್ರಮಣ ಮುಂದುವರೆದಂತೆ, ಗಾಜಾ ಮತ್ತು ಇಸ್ರೇಲ್ ನಡುವೆ ಕದನ ವಿರಾಮ...
ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ ನಡೆದಿದ್ದು, ಸುಮಾರು 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುನ್‌ಖ್ವಾದಲ್ಲಿ ಘಟನೆ ನಡೆದಿದೆ.
ಟಿಟಿಪಿ...