ವಿದೇಶ

ಅಮೆರಿಕದಲ್ಲಿ ಕನ್ನಡಿಗನ ತಲೆ ಕತ್ತರಿಸಿ ಬರ್ಬರ ಹತ್ಯೆ

ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಹಲ್ಲೆಗೈದು, ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ, ಭಯಾನಕ ಘಟನೆ ಅಮೆರಿಕದ ಡಲ್ಲಾಸ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ; ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ನೇಪಾಳ ಮಧ್ಯಂತರ ಪ್ರಧಾನಿಯಾಗಿ ನೇಪಾಳ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ನೇಪಾಳದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ. ಯುವಜನರ ಜೆನ್ ಝಡ್ ಬೃಹತ್ ಪ್ರತಿಭಟನೆಯಿಂದಾಗಿ ನೇಪಾಳ...

‘ಪ್ಯಾಲೆಸ್ತೀನ್ ರಾಜ್ಯವೇ ಇರುವುದಿಲ್ಲ’: ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿನಾಶಕಾರಿ ಹೇಳಿಕೆ

ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತನ್ನ ವಸಾಹತುಗಳನ್ನು ವಿಸ್ತರಿಸುವ ದೀರ್ಘಕಾಲದ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿದೆ. ತನ್ನ ವಿಸ್ತರಣೆಯನ್ನು ಮುಂದುವರೆಸುವ ವಿವಾದಾತ್ಮಕ 'ಇ1 ವಸಾಹತು ಯೋಜನೆ'ಗೆ ಸಹಿ ಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...

ರಷ್ಯಾ-ಭಾರತ ಸಂಬಂಧ ಮುರಿಯುವುದೇ ಅಮೆರಿಕದ ಆಸೆ ಮತ್ತು ಆದ್ಯತೆ: ಗೆಲ್ಲುವವರು ಯಾರು?

ಕ್ವಾಡ್‌ (ಅಮೆರಿಕ, ಭಾರತ, ಜಪಾನ್ ಹಾಗೂ ಆಸ್ಟ್ರೇಲಿಯಾ) ಸಭೆಯ ವೇಳೆಗೆ ಭಾರತದ ಮೇಲೆ ಪೂರ್ಣಪ್ರಮಾಣದಲ್ಲಿ ಒತ್ತಡ ಹೇರಿ, ರಷ್ಯಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಲು ಟ್ರಂಪ್ ಆಡಳಿತ ಹವಣಿಸುತ್ತಿದೆ. ಆದರೆ, ಅಮೆರಿಕದ ಈ ತಂತ್ರಗಳಿಗೆ...

ಅಮೆರಿಕ | ವಾಷಿಂಗ್ ಮಷೀನ್ ವಿಚಾರವಾಗಿ ಜಗಳ, ಕರ್ನಾಟಕದ ವ್ಯಕ್ತಿಯ ಶಿರಚ್ಛೇದಿಸಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನಲ್ಲಿ ವಾಷಿಂಗ್ ಮಷೀನ್ ವಿಚಾರವಾಗಿ ನಡೆದ ಜಗಳದಲ್ಲಿ 50 ವರ್ಷದ ಕರ್ನಾಟಕ ಮೂಲದ ಮೋಟೆಲ್ ಮ್ಯಾನೇಜರ್ ಓರ್ವರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಶಿರಚ್ಛೇದಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದವರನ್ನು ಕರ್ನಾಟಕದ...

ನೇಪಾಳದ ಭೀಕರ ಪರಿಸ್ಥಿತಿಗೆ ಕಾರಣಗಳೇನು? ಕಳೆದ 17 ವರ್ಷಗಳಲ್ಲಿ ಆಗಿದ್ದೇನು?

ಆಳುವವರು ಜನರ ಧ್ವನಿಯನ್ನು ಸಂಪೂರ್ಣವಾಗಿ ದಮನ ಮಾಡಲು ಪ್ರಯತ್ನಿಸಿದಾಗ ಏನಾಗುತ್ತದೆ ಎಂಬುದಕ್ಕೆ ನೇಪಾಳ ಒಂದು ಜೀವಂತ ಉದಾಹರಣೆಯಾಗಿದೆ. ಭ್ರಷ್ಟಾಚಾರ, ನಿರುದ್ಯೋಗ ಹಾಗೂ ಸ್ವಜನಪಕ್ಷಪಾತದಂತಹ ನಿಜವಾದ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಭಾವನಾತ್ಮಕ ವಿಚಾರಗಳ ಮೇಲೆ ಅಧಿಕಾರ...

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗುವ ಸಾಧ್ಯತೆ

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್‌ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ. ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು,...

ಅಮೆರಿಕ | ಬಲಪಂಥೀಯ ಚಿಂತಕ ಚಾರ್ಲಿ ಕಿರ್ಕ್‌ ಹತ್ಯೆ: ಟ್ರಂಪ್ ಕ್ರಮದ ಭರವಸೆ

ಅಮೆರಿಕದ ಬಲಪಂಥೀಯ ಯುವ ಚಿಂತಕ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಎಂದೇ ಗುರುತಿಸಿಕೊಂಡಿದ್ದ ಚಾರ್ಲಿ ಕಿರ್ಕ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಚಾರ್ಲಿ...

ಟ್ರಂಪ್‌ ಹೊಸ ಆಟ, ಭಾರತ-ಚೀನಾ ಮೇಲೆ ಶೇ.100ರಷ್ಟು ತೆರಿಗೆ ವಿಧಿಸಲು ಯುರೋಪಿಯನ್ ಒಕ್ಕೂಟಕ್ಕೆ ಮನವಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುರೋಪಿಯನ್ ಒಕ್ಕೂಟಕ್ಕೆ ಭಾರತ ಮತ್ತು ಚೀನಾ ಮೇಲೆ ಶೇ.100ರಷ್ಟು ಸುಂಕ ವಿಧಿಸಲು ಒತ್ತಾಯಿಸಿದ್ದಾರೆ ಎನ್ನುವ ವರದಿಯಾಗಿದೆ. ರಷ್ಯಾದಿಂದ ಭಾರತ ತೈಲ ಖರೀದಿ ತಡೆಯುವುದು ಟ್ರಂಪ್‌ ಗುರಿಯಾಗಿದೆ. ಈ...

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್‌ಗೆ ಗುಂಡೇಟು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂಪ್ರದಾಯವಾದಿ ಹೋರಾಟಗಾರ, 'ಟರ್ನಿಂಗ್ ಪಾಯಿಂಟ್ ಯುಎಸ್ಎ' ಸಹಸಂಸ್ಥಾಪಕ ಹಾಗೂ ಸಿಇಓ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿಯಾಗಿದ್ದಾರೆ. ಅಮೆರಿಕದ ಉತ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು...

ಇಸ್ರೇಲ್ ಸಚಿವರಿಗೆ ಆತಿಥ್ಯ; ಮೋದಿ ಸರ್ಕಾರದ ವಿರುದ್ಧ ಕೇರಳ ಸಿಎಂ ಕಿಡಿ

ಕಳೆದ ಎರಡು ವರ್ಷಗಳಿಂದ ಗಾಜಾ ಪಟ್ಟಿಯ ಮೇಲೆ ನಿರಂತರ ದಾಳಿ ನಡೆಸಿ, 65,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದಿರುವ ಇಸ್ರೇಲ್‌ಅನ್ನು ಹಲವು ರಾಷ್ಟ್ರಗಳು ಖಂಡಿಸುತ್ತಿವೆ. ಆದರೆ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದ ವಿಚಾರವಾಗಿ ಭಾರತ ಸರ್ಕಾರವು ತಟಸ್ಥ...

ನೆರೆಯ ರಾಷ್ಟ್ರಗಳ ಅರಾಜಕತೆಯಿಂದ ಪಾಠ ಕಲಿತು, ಸರಿ ದಾರಿಗೆ ಬರುವುದೇ ಭಾರತ?

ಹತ್ತಾರು ಕಾರಣಗಳಿಂದಾಗಿ ಭಾರತೀಯರ ಸಹನೆಯ ಕಟ್ಟೆ ಒಡೆಯುತ್ತಿದೆ. ಸರ್ಕಾರದ ವಿರುದ್ಧ ಆಕ್ರೋಶವು ಉಸಿರುಗಟ್ಟಿದೆ. ಆಕ್ರೋಶ ಎಂದಾದರೂ ಸ್ಪೋಟಗೊಳ್ಳಬಹುದು. ಅದಕ್ಕೂ ಮೊದಲೇ, ಭಾರತವು ನೆರೆಯ ರಾಷ್ಟ್ರಗಳ ಪರಿಸ್ಥಿತಿಯಿಂದ ಪಾಠ ಕಲಿಯಬೇಕು. ದಕ್ಷಿಣ ಏಷ್ಯಾದ ಹಲವು ರಾಷ್ಟ್ರಗಳು...

ಈ ಹೊತ್ತಿನ ಪ್ರಮುಖ ಸುದ್ದಿ