ಕಳೆದ ವರ್ಷ ಗಾಝಾ ನಗರದಲ್ಲಿ ಇಸ್ರೇಲಿ ಪಡೆಗಳಿಂದ ಕ್ರೂರವಾಗಿ ಕೊಲ್ಲಲ್ಪಟ್ಟ ಆರು ವರ್ಷದ ಹಿಂದ್ ರಜಬ್ ಬಗ್ಗೆ ಮಾಡಿದ್ದ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಸಾಕ್ಷ್ಯಚಿತ್ರವು ಇಟಲಿಯ ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ...
ಸರಣಿ ಭೂಕಂಪಗಳಿಂದ ನಲುಗಿಹೋಗಿರುವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಾವಿನ ಸಂಖ್ಯೆ 2,205ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ, ಶುಕ್ರವಾರ ಮತ್ತೆ ಎರಡು ಶಕ್ತಿಶಾಲಿ ಮರುಕಂಪನಗಳು ಸಂಭವಿಸಿದೆ.
ಈಗಾಗಲೇ ಸರ್ವಸ್ವವನ್ನೂ ಕಳೆದುಕೊಂಡಿರುವ...
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಸಂಬಂಧ ಮುಗಿದ ಅಧ್ಯಾಯ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ.
"ಕಳೆದ ಎರಡು...
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಕೈ ಕುಲುಕಿದ್ದಾರೆ. ಅವರ ಈ ಚಿತ್ರಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಅನೇಕ ತಜ್ಞರ,...
ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪದಿದ್ದರೆ ಹೋರಾಟಕ್ಕೆ ರಷ್ಯಾ ಸಿದ್ಧವಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
"ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಎಲ್ಲವೂ ಉಕ್ರೇನ್...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತವನ್ನು ಗುರಿಯಾಗಿಸಿಕೊಂಡಿದ್ದು, ಭಾರತವೇ “ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರ” ಎಂದು ಟೀಕಿಸಿದ್ದಾರೆ.
ಸ್ಕಾಟ್ ಜೆನ್ನಿಂಗ್ಸ್ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಚೀನಾ, ಭಾರತ, ಬ್ರೆಜಿಲ್ —...
ಅಮೆರಿಕ ಭಾರತದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ನವದೆಹಲಿ ವಾಷಿಂಗ್ಟನ್‌ಗೆ ಅಗಾಧ ಸುಂಕಗಳನ್ನು ವಿಧಿಸುತ್ತಿರುವುದರಿಂದ ಸಂಬಂಧ ಹಲವು ವರ್ಷಗಳಿಂದ ಏಕಪಕ್ಷೀಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ...
ಪುಟ್ಟ ದೇಶ ವೆನೆಜುವೆಲಾದ ಮೇಲೆ ದೈತ್ಯ-ದುಷ್ಟ ಅಮೆರಿಕ ಯುದ್ಧ ಸಾರಿದೆ. ಅದು ತನ್ನ ಹಿಡಿತದಲ್ಲಿರಬೇಕು, ಹೇಳಿದಂತೆ ಕೇಳಬೇಕು, ಕಚ್ಚಾ ತೈಲವನ್ನು ತನಗಲ್ಲದೆ ಯಾರಿಗೂ ಮಾರಬಾರದು ಎಂಬ ಕೆಟ್ಟ ಹಟ ಅಮೆರಿಕದ್ದು.
ಅಮೆರಿಕ ಅಧ್ಯಕ್ಷ...
ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ಕ್ರಮದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದ್ದು, "ಭಯೋತ್ಪಾದನೆ ಜಾಗತಿಕ ಶಾಂತಿ, ಭದ್ರತೆಗೆ ಅತಿದೊಡ್ಡ ಬೆದರಿಕೆ" ಎಂದರು.
ಶಾಂಘೈ ಸಹಕಾರ ಸಂಸ್ಥೆ(SCO) ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ...
ಸೋಮವಾರ ಬೆಳಗಿನ ಜಾವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800ಕ್ಕೂ ಜನರು ಸಾವನ್ನಪ್ಪಿದ್ದಾರೆ. ಮತ್ತು 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಭಾನುವಾರ ರಾತ್ರಿ ಸ್ಥಳೀಯ ಸಮಯ...
ಪಾಕಿಸ್ತಾನ ಗಡಿಯ ಬಳಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಹಲವು ಹಳ್ಳಿಗಳು ನಾಶವಾಗಿದ್ದು, ಕನಿಷ್ಠ 250 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 500 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ...
ಸಾವಿರಾರು ಆಸ್ಟ್ರೇಲಿಯನ್ನರು ಭಾನುವಾರ ವಲಸೆ ವಿರೋಧಿ ಮೆರವಣಿಗೆ ನಡೆಸಿ, ಭಾರತೀಯ ವಲಸಿಗರನ್ನು ಪ್ರತ್ಯೇಕವಾಗಿ ಪ್ರದರ್ಶಿಸುವ ಪ್ರಚಾರ ಸಾಮಗ್ರಿಗಳೊಂದಿಗೆ, ಸರಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
"ಮಾರ್ಚ್ ಫಾರ್ ಆಸ್ಟ್ರೇಲಿಯ" ರ‍್ಯಾಲಿಯಲ್ಲಿ ಕರಪತ್ರಗಳು ಭಾರತೀಯ ಮೂಲದ ನಿವಾಸಿಗಳನ್ನೇ ಎತ್ತಿ...