ವಿದೇಶ

ಟ್ರಂಪ್‌ ಆರೋಗ್ಯದ ಬಗ್ಗೆ ಗಂಭೀರ ಕಳವಳ; ಅಮೆರಿಕ ಅಧ್ಯಕ್ಷರ ಬಗ್ಗೆ ಹೆಚ್ಚುತ್ತಿರುವ ವದಂತಿ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಆರೋಗ್ಯ ಸ್ಥಿತಿಯ ಕುರಿತು ಕಳೆದ ಕೆಲವು ದಿನಗಳಿಂದ ಗಂಭೀರ ಕಳವಳಗಳು ವ್ಯಕ್ತವಾಗುತ್ತಿವೆ. ವೈದ್ಯಕೀಯ ಮೂಲಗಳ ಪ್ರಕಾರ, ಟ್ರಂಪ್ ಅವರಿಗೆ ದೀರ್ಘಕಾಲದ ಸಿವಿಐ (Chronic Venous Insufficiency)...

ಭಾರತ-ಅಮೆರಿಕ ಸುಂಕ ಜಟಾಪಟಿ, ರಿಫೈನರ್‌ಗಳಿಗೆ ಲಾಭ: ರಘುರಾಮ್ ರಾಜನ್

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಅಮೆರಿಕ 50% ಸುಂಕ ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಈ ಸುಂಕ ನೀತಿಯನ್ನು ಆರ್‌ಬಿಐ ಮಾಜಿ ಗವರ್ನರ್‌ ಡಾ. ರಘುರಾಮ್...

ಭಾರತದ ‘Educate Girls’ಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ: ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಐತಿಹಾಸಿಕ ಮೈಲಿಗಲ್ಲು

ಕುಗ್ರಾಮಗಳಲ್ಲಿ ಶಾಲೆಯಿಂದ ಹೊರಗುಳಿದ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ದಶಕಗಳಿಂದ ಶ್ರಮಿಸುತ್ತಿರುವ ಭಾರತೀಯ ಲಾಭರಹಿತ ಸಂಸ್ಥೆ 'Educate Girls'ಗೆ 2025ನೇ ಸಾಲಿನ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಏಷ್ಯಾದ ನೊಬೆಲ್ ಪ್ರಶಸ್ತಿ ಎಂದೇ ಪರಿಗಣಿತವಾದ ಈ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಯೆಮನ್ ಹೌತಿ ಸರ್ಕಾರದ ಪ್ರಧಾನಿ ಹತ್ಯೆ: ಪ್ರತಿಕಾರದ ಎಚ್ಚರಿಕೆ

ಯೆಮನ್‌ನ ಹೌತಿ ಸಂಘಟನೆ ನಿಯಂತ್ರಣದಲ್ಲಿರುವ ರಾಜಧಾನಿ ಸನಾ ನಗರದ ಮೇಲೆ ಇಸ್ರೇಲ್ ನಡೆಸಿದ ಭಾರೀ ವೈಮಾನಿಕ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಘಲೆಬ್ ಅಲ್-ರಾಹ್ವಿ ಸೇರಿದಂತೆ ಹಲವು ಹಿರಿಯ ಸಚಿವರು ಮತ್ತು...

ಭಾರತ, ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭ: ಪಿಎಂ ನರೇಂದ್ರ ಮೋದಿ

ಭಾರತ ಮತ್ತು ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಭೇಟಿಯ ಬಳಿಕ ಈ ಮಾಹಿತಿಯನ್ನು ಪ್ರಧಾನಿ...

ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ಪ್ರಧಾನಿ ಮೋದಿ ಚೀನಾಗೆ ತೆರಳಿದ್ದಾರೆ. ತಮ್ಮ ಭೇಟಿಯು 'ಪರಸ್ಪರ ಗೌರವ, ಸಂವೇದನಾಶೀಲತೆ ಹಾಗೂ ಉಭಯ ರಾಷ್ಟ್ರಗಳ ಹಿತಾಸಕ್ತಿ'ಯ ಭಾಗವಾಗಿದೆ ಎಂದಿದ್ದಾರೆ. ಆದರೆ, ಭಾರತ-ಚೀನಾ ಗಡಿ ಸಮಸ್ಯೆ ಇನ್ನೂ ಹಾಗೆಯೇ ಉಳಿದಿದೆ. ಉಕ್ರೇನ್‌ ಜೊತೆ ಸಂಘರ್ಷ...

ಟ್ರಂಪ್ ಕರೆಗಳಿಗೆ ಉತ್ತರಿಸಲು ಪ್ರಧಾನಿ ಮೋದಿ ನಿರಾಕರಿಸಿದ್ದೇಕೆ?

ಭಾರತದ ಮೇಲೆ ಟ್ರಂಪ್ ಹೇರಿರುವ 50% ಸುಂಕವು ಆಗಸ್ಟ್‌ 27ರಂದು ಜಾರಿಗೆ ಬಂದಿದೆ. ಅದೇ ದಿನ, ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹಲವು ಬಾರಿ ಕರೆ ಮಾಡಿದ್ದು,...

ಭಾರತದೊಂದಿಗೆ ಘನತೆಯ, ಗೌರವಯುತ ರೀತಿಯಲ್ಲಿ ಮಾತುಕತೆಗೆ ಸಿದ್ಧ: ಪಾಕಿಸ್ತಾನ ವಿದೇಶಾಂಗ ಸಚಿವ

ಕಾಶ್ಮೀರ ಸೇರಿದಂತೆ ಎಲ್ಲಾ ಬಾಕಿ ಇರುವ ವಿಷಯಗಳ ಕುರಿತು ಭಾರತದೊಂದಿಗೆ ಘನತೆಯುತ ಮತ್ತು ಗೌರವಯುತ ರೀತಿಯಲ್ಲಿ ಮಾತುಕತೆಗೆ ನಾವು ಸಿದ್ಧವಾಗಿದ್ದೇವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಶುಕ್ರವಾರ ತಿಳಿಸಿದ್ದಾರೆ. ಆದಾಗ್ಯೂ,...

ಟ್ರಂಪ್ ವಿಧಿಸಿರುವ ಸುಂಕ ಕಾನೂನುಬಾಹಿರ: ಅಮೆರಿಕ ಕೋರ್ಟ್

ತುರ್ತು ಅಧಿಕಾರವನ್ನು ಬಳಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿಧಿಸಿರುವ ಬಹುತೇಕ ಸುಂಕಗಳು ಕಾನೂನುಬಾಹಿರವಾಗಿವೆ ಎಂದು ಅಮೆರಿಕ ಫೆಡರಲ್ ಮೇಲ್ಮನವಿ ನ್ಯಾಯಾಲಯ ತೀರ್ಪು ನೀಡಿದೆ. ಡೊನಾಲ್ಡ್‌ ಟ್ರಂಪ್‌ ಅವರು ಇದೇ ವರ್ಷದ ಏಪ್ರಿಲ್‌ನಲ್ಲಿ...

ರಸ್ತೆ ಅಪಘಾತದಲ್ಲಿ ಪ್ರಾಧ್ಯಾಪಕರ ಸಾವು: ಸಿಂಗಾಪುರದಲ್ಲಿ ಭಾರತೀಯ ಪ್ರಜೆಗೆ ಜೈಲು ಶಿಕ್ಷೆ, ದಂಡ

2023ರಲ್ಲಿ ರಸ್ತೆ ಅಪಘಾತದಲ್ಲಿ ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ(NUS) ಹಿರಿಯ ಕಾನೂನು ಪ್ರಾಧ್ಯಾಪಕರ ಸಾವಿಗೆ ಕಾರಣವಾದ ಆರೋಪದ ಮೇಲೆ ಸಿಂಗಾಪುರ ನ್ಯಾಯಾಲಯವು ಶುಕ್ರವಾರ ಭಾರತೀಯ ಪ್ರಜೆಯೊಬ್ಬರಿಗೆ ಎರಡು ವರ್ಷ, ಒಂದು ತಿಂಗಳ ಜೈಲು ಶಿಕ್ಷೆ...

ಫೋನ್‌ ಸಂಭಾಷಣೆ ಸೋರಿಕೆ; ನ್ಯಾಯಾಲಯದಿಂದ ಥಾಯ್ಲೆಂಡ್‌ನ ಪ್ರಧಾನಿ ಪದಚ್ಯುತಿ

ಥಾಯ್ಲೆಂಡ್‌ನ ಪ್ರಧಾನಿ ಪೇಟಾಂಗ್‌ತಾರ್ನ್ ಶಿನವಾತ್ರಾ ಅವರನ್ನು ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದೊಳಗೆ ಸಾಂವಿಧಾನಿಕ ನ್ಯಾಯಾಲಯವು ಹುದ್ದೆಯಿಂದ ವಜಾಗೊಳಿಸಿದೆ. ಕಾಂಬೋಡಿಯಾದ ಮಾಜಿ ನಾಯಕನೊಂದಿಗಿನ ಫೋನ್ ಸಂಭಾಷಣೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಶಿನವಾತ್ರಾ ಅವರು ಶಿಷ್ಟಾಚಾರ...

ಉಕ್ರೇನ್‌ ಸಂಘರ್ಷವನ್ನು ‘ಮೋದಿ ಯುದ್ಧ’ ಎಂದ ಅಮೆರಿಕ

ಕಳೆದ ಎರಡು ವರ್ಷಗಳಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಉದ್ವಿಘ್ನತೆ ಮುಂದುವರೆದಿದೆ. ಇದೆಲ್ಲದರ ನಡುವೆ ರಷ್ಯಾ ಜೊತೆ ತೈಲ ಮತ್ತು ಶಸ್ತ್ರಾಸ್ತ್ರ ವ್ಯವಹಾರ ನಡೆಸುತ್ತಿರುವ ಭಾರತವನ್ನು ಅಮೆರಿಕ...

ಈ ಹೊತ್ತಿನ ಪ್ರಮುಖ ಸುದ್ದಿ