ಭಾರತದ ಜೊತೆಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಮೇಲೆ ವಿಧಿಸಲಾದ 25%ರಷ್ಟು ಸುಂಕವು ಪರಿಸ್ಥಿತಿಯನ್ನು ನಿಭಾಯಿಸಲು ಪರಿಹಾರ ಒದಗಿಸುತ್ತದೆ ಎಂದು...
ರಷ್ಯಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ದಂಡ ವಿಧಿಸುವುದರ ಜೊತೆಗೆ ಭಾರತಕ್ಕೆ ಶೇಕಡ 25ರಷ್ಟು ಸುಂಕವನ್ನು ವಿಧಿಸಿದೆ. ಇದಾದ ಕೆಲವೇ ಗಂಟೆಗಳ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್...
ಇರಾನ್‌ನಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿಯ ಆರೋಪದ ಮೇಲೆ ಭಾರತದ ಆರು ಕಂಪನಿಗಳು ಸೇರಿದಂತೆ ವಿಶ್ವಾದ್ಯಂತ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇರಾನ್ ಮೇಲೆ...
ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಟ್ರಂಪ್ ಸಿಟ್ಟಾಗಿದ್ದಾರೆ. ಅಮೆರಿಕಾಗೆ ರಫ್ತಾಗುವ ಭಾರತದ ಉತ್ಪನ್ನಗಳ ಮೇಲೆ 25% ಆಮದು ತೆರಿಗೆ ಹೇರಿಕೆ ಮಾಡಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ರಷ್ಯಾ...
ಪ್ಯಾಲೆಸ್ತೀನ್ ಗೆ ರಾಷ್ಟ್ರದ ಮಾನ್ಯತೆಯನ್ನು ನೀಡುವಂತೆ ಫ್ರಾನ್ಸ್ ಹಾಗೂ ಇತರ 14 ಪಾಶ್ಚಾತ್ಯ ರಾಷ್ಟ್ರಗಳು ಜಗತ್ತಿನಾದ್ಯಂತದ ದೇಶಗಳಿಗೆ ಕರೆ ನೀಡಿವೆಯೆಂದು ಫ್ರಾನ್ಸ್ ನ ಉನ್ನತ ರಾಜತಾಂತ್ರಿಕರೊಬ್ಬರು ಬುಧವಾರ ತಿಳಿಸಿದ್ದಾರೆ.
ನ್ಯೂಯಾರ್ಕ್ ನಲ್ಲಿ ಮಂಗಳವಾರ ನಡೆದ...
ಭಾರತವು ಆಗಸ್ಟ್ 1ರಿಂದ 25%ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವ ಕಾರಣಕ್ಕಾಗಿ ಭಾರತವು ಹೆಚ್ಚುವರಿ ದಂಡವನ್ನು ಪಾವತಿಸಬೇಕಿದೆ ಎಂದು...
ಪೂರ್ವ ರಷ್ಯಾದ ಕಮ್ಚಟ್ಕಾ ಕರಾವಳಿ ಪ್ರದೇಶದಲ್ಲಿ ಸಂಭವಿಸಿದ 8.8 ತೀವ್ರತೆಯ ಭಾರೀ ಭೂಕಂಪನದಿಂದಾಗಿ ಹವಾಯಿ ಕರಾವಳಿಯಲ್ಲಿ ಹತ್ತು ಅಡಿಗೂ ಎತ್ತರದ ಸುನಾಮಿ ಅಲೆಗಳು ಬಂದಪ್ಪಳಿಸಲಿದೆ ಎಂದು ವರದಿ ತಿಳಿಸಿದೆ.
ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ ಸಂಭವಿಸಿದ...
ಭಾರತ ಅಮೆರಿಕದ ಮಿತ್ರರಾಷ್ಟ್ರ, ಆದರೆ ಕಳೆದ ಏಪ್ರಿಲ್‌ನಲ್ಲಿ ಘೋಷಿಸಿರುವ ಶೇಕಡ 26ರಷ್ಟು ಪ್ರತಿ ಸುಂಕಕ್ಕೆ ಬದಲಾಗಿ ಶೇಕಡ 20 ರಿಂದ ಶೇಕಡ 25ರಷ್ಟು ಸುಂಕ ವಿಧಿಸುವ ಸುಳಿವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ರಷ್ಯಾದ ಕರಾವಳಿಯಲ್ಲಿ 8.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ (ಯುಎಸ್‌ಜಿಎಸ್) ತಿಳಿಸಿದೆ.
ರಷ್ಯಾದ ಕಮ್ಚಕ್ತಾ ಪರ್ಯಾಯ ದ್ವೀಪದ ಪೆಟ್ರೋಪವಲೋಸ್ಕ್‌ನಿಂದ ಪೂರ್ವಕ್ಕೆ 136...
ಇಂಗ್ಲೆಂಡ್‌ನ ಈಸಿಜೆಟ್ ವಿಮಾನದಲ್ಲಿ ಬಾಂಬ್ ಬೆದರಿಕೆಯೊಡ್ಡಿ "ಅಲ್ಲಾಹು ಅಕ್ಬರ್" ಎಂದು ಅನುಚಿತವಾಗಿ ವರ್ತಿಸಿದ 41 ವರ್ಷದ ಅಭಯ್ ನಾಯಕ್ ಎಂಬ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಈ ವ್ಯಕ್ತಿ ಲಂಡನ್...
ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಹತ್ಯೆಗೀಡಾದ ಅಧಿಕಾರಿ 36 ವರ್ಷದ...
ಯೆಮೆನ್‌ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ.
ಪ್ರಿಯಾ ಅವರ ಶಿಕ್ಷೆಯನ್ನು...