ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ...
ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಸೆನೆಟರ್‌ಗಳ ಜೊತೆ ಮಾತುಕತೆ...
ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ.
‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು...
ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್) ವಾಸ್ತವ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಭೂಮಿಗೆ ಮರಳಿದೆ. ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ನೇತೃತ್ವದ ಆಕ್ಸಿಯಮ್-4 ಸಿಬ್ಬಂದಿಯನ್ನು ಹೊತ್ತ ಸ್ಪೇಸ್...
ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ...
ಯೆಮನ್‌ನ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಪ್ರಿಯ ಅವರ ಬಿಡುಗಡೆ ಸಂಬಂಧದ ಪ್ರಯತ್ನಗಳು ತೀವ್ರಗೊಂಡಿವೆ. ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆಗಳು ತಡರಾತ್ರಿವರೆಗೆ...
ಪ್ರಪಂಚದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕ, ಟ್ರಂಪ್ ಮತ್ತು ಮಸ್ಕ್ ಎಂಬ ಚಿಲ್ಲರೆ ವ್ಯಾಪಾರಸ್ಥರಿಂದ ಭಾರೀ ಮುಜುಗರಕ್ಕೀಡಾಗುತ್ತಿದೆ. ರಾಜಕಾರಣದೊಂದಿಗೆ ವಾಣಿಜ್ಯ ವ್ಯವಹಾರ ಬೆರೆಸಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಷ್ಟೇ ಅಲ್ಲ, ಈಗ ಅನೈತಿಕತೆಯ ಮಸಿ ಮೆತ್ತಿಕೊಂಡು...
ಕೆಲವೊಮ್ಮೆ ಸಣ್ಣ ಸಹಾಯವೂ ದೊಡ್ಡ ವಿಸ್ಮಯವಾಗಿಬಿಡುತ್ತವೆ. ಅಂಥದ್ದೇ ವಿಸ್ಮಯಕಾರಿ ಘಟನೆಯಲ್ಲಿ ಮಹಿಳೆಯೊಬ್ಬರನ್ನು ಪುಟ್ಟ ಪಕ್ಷಿ ರಕ್ಷಿಸಿತ್ತು. ಆಕೆಯ ಜೀವ ಉಳಿಸಿತ್ತು ಎಂದರೆ ನಂಬಲು ಸಾಧ್ಯವಾಗದೇ ಇರಬಹುದು. ಆದರೂ, ಇದು ಸತ್ಯ.
ಪುಟ್ಟ ಪಕ್ಷಿ...
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದಲ್ಲಿ ಉನ್ನತ ಹುದ್ದೆಯಲ್ಲಿರುವ 2145 ಮಂದಿ ಸಾಮೂಹಿಕ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅತ್ಯುನ್ನತ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇದೀಗ ಅನುಭವಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಆಂತರಿಕ ದಾಖಲೆಗಳನ್ನು ಉಲ್ಲೇಖಿಸಿ...
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸದಸ್ಯರು ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶದಿಂದ ವಾಪಸ್ಸಾಗಲಿದ್ದಾರೆ ಎಂದು ನಾಸಾ ಘೋಷಿಸಿದೆ.
ಜೂನ್ 25 ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ...
ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ‘ಎಕ್ಸ್’ನ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ನ ಸಿಇಒ ಆಗಿ ಲಿಂಡಾ ಅವರು ಎರಡು ವರ್ಷಗಳಿಂದ...
ಬ್ರಿಕ್ಸ್‌ನ 14 ದೇಶಗಳ ಜೊತೆ ತೆರಿಗೆ ಸಮರ ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಂದು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ ಸುಂಕ ವಿಧಿಸಿದ ಬೆನ್ನಲ್ಲೇ...