ಟ್ವಿಟರ್‌ನ (ಇಂದಿನ X ತಾಣ) ಸಹ-ಸಂಸ್ಥಾಪಕ ಜಾಕ್ ಡಾರ್ಸಿ ಹೊಸ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದು, ಇದು ಯಾವುದೇ ಇಂಟರ್‌ನೆಟ್, ಸೆಟ್‌ಲೈಟ್ ಹಾಗೂ ವೈಫೈ ಇಲ್ಲದೇ ಕಾರ್ಯನಿರ್ವಹಿಸಲಿದೆ.
ಬಿಟ್‌ಚಾಟ್ (bitchat) ಎಂದು ಕರೆಯಲ್ಪಡುವ...
ಇಂಗ್ಲಿಷ್ ಮಾತನಾಡದ ಭಾರತೀಯರನ್ನು ಗಡಿಪಾರು ಮಾಡಿ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯೊಬ್ಬರು ಹಾಕಿರುವ ಪೋಸ್ಟಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಲೂಸಿ ವೈಟ್ ಎಂಬ ಕೇಂಬ್ರಿಡ್ಜ್ ವಿವಿಯ ಹಳೆಯ ವಿದ್ಯಾರ್ಥಿನಿ ಎಕ್ಸ್‌ನಲ್ಲಿ ಪ್ರಕಟಿಸಿರುವ ತಮ್ಮ...
ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.
ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್ ಸಮಿತಿಗೆ ಕಳುಹಿಸಿದ...
ಕಳೆದ 100 ಗಂಟೆಗಳಲ್ಲಿ ಇಸ್ರೇಲ್ ಪಡೆಗಳು ಗಾಜಾದಲ್ಲಿ 59 ಹತ್ಯಾಕಾಂಡಗಳನ್ನು ನಡೆಸಿದೆ. 288 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ. ಅವರಲ್ಲಿ 99 ಮಂದಿ ನೆರವು ವಿತರಣಾ ಕೇಂದ್ರಗಳಲ್ಲಿ ಮೃತಪಟ್ಟಿದ್ದಾರೆ ಎಂದು ಗಾಜಾದ ಸರಕಾರಿ ಮಾಧ್ಯಮ...
ಬ್ರಿಕ್ಸ್‌ನ ಅಮೆರಿಕದ ವಿರೋಧಿ ನೀತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ದೇಶಗಳಿಗೆ ಹೆಚ್ಚುವರಿಯಾಗಿ ಶೇ. 10 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿಕೆ ನೀಡಿರುವ...
ಮೊದಲ ವಿಶ್ವಯುದ್ಧದ ನಂತರ ಲೀಗ್ ಆಫ್ ನೇಷನ್ಸ್‌ನಿಂದ ಮ್ಯಾಂಡೇಟ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು, ಇದು ಜರ್ಮನ್ ಮತ್ತು ಒಟ್ಟೊಮನ್ ನಿಯಂತ್ರಣದಲ್ಲಿದ್ದ ಪ್ರದೇಶಗಳನ್ನು ನಿರ್ವಹಿಸಲು ಉದ್ದೇಶಿಸಿತ್ತು. ಈ ವ್ಯವಸ್ಥೆಯು ಲೀಗ್ ಆಫ್ ನೇಷನ್ಸ್‌ನ ಒಡಂಬಡಿಕೆಯ 22ನೇ...
ಜಪಾನಿನ ಸರಕುಗಳ ಮೇಲೆ 35%ರಷ್ಟು ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯನ್ನು ತಪ್ಪಿಸಲು ಜಪಾನ್ ಪ್ರಯತ್ನಸುತ್ತಿದೆ. ಆದಾಗ್ಯೂ, ಅಮೆರಿಕ (ಟ್ರಂಪ್) ಜೊತೆಗಿನ ಮಾತುಕತೆಯಲ್ಲಿ 'ಸುಲಭವಾಗಿ ರಾಜಿ ಮಾಡಿಕೊಳ್ಳುವುದಿಲ್ಲ' ಎಂದು...
ಅಮೆರಿಕದ ಸೆಂಟ್ರಲ್ ಟೆಕ್ಸಾಸ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಠಾತ್ ಪ್ರವಾಹ ಸಂಭವಿಸಿವೆ. ಡಾಲುಪೆ ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದ್ದು, ಕೆಲವೇ ನಿಮಿಷಗಳಲ್ಲಿ 26 ಅಡಿಗಳಷ್ಟು ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮವಾಗಿ ಎದುರಾದ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಬೆಂಬಲಿಗ ಉದ್ಯಮಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅಮೆರಿಕದ ಏಕಪಕ್ಷ ವ್ಯವಸ್ಥೆಗೆ ಸವಾಲಾಗಿ ಈ ಪಕ್ಷ ಘೋಷಿಸಲಾಗಿದೆ ಎಂದು ಮಸ್ಕ್ ಶನಿವಾರ...
ತನ್ನ ಉತ್ತರಾಧಿಕಾರಿಯ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈಲಾಮಾ, "ಜನರಿಗೆ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಇನ್ನೂ 30 ರಿಂದ 40 ವರ್ಷ ಬದುಕುವ ಆಶಯವನ್ನು ಹೊಂದಿದ್ದೇನೆ" ಎಂದು ಹೇಳಿದ್ದಾರೆ.
ಭಾನುವಾರ...
ವಂಚನೆ ಮಾಡಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿ ಸಹೋದರ ನೇಹಾಲ್ ಮೋದಿಯನ್ನು ಶನಿವಾರ ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸಿಬಿಐ ಮತ್ತು ಇಡಿ ಗಡಿಪಾರ ಕೋರಿಕೆಯ ಮೇರೆಗೆ ಬಂಧನ...