ವಿದೇಶ

ಟೆಕ್ಸಾಸ್‌ | ಹಠಾತ್ ಪ್ರವಾಹ: ಕನಿಷ್ಠ 24 ಮಂದಿ ಸಾವು, 12ಕ್ಕೂ ಅಧಿಕ ಯುವಕರು ನಾಪತ್ತೆ

ಟೆಕ್ಸಾಸ್‌ನ ಗ್ವಾಡಾಲುಪೆ ನದಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಹಠಾತ್ ಪ್ರವಾಹ ಉಂಟಾಗಿದೆ. ಈವರೆಗೆ 24 ಮಂದಿ ಸಾವನ್ನಪ್ಪಿದ್ದು, ಇನ್ನೂ 12ಕ್ಕೂ ಅಧಿಕ ಬೇಸಿಗೆ ಶಿಬಿರದಲ್ಲಿದ್ದ ಶಿಬಿರಾರ್ಥಿ ಯುವಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ...

ಗಾಜಾ | ನಿದ್ರಿಸುತ್ತಿದ್ದ, ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರ ಮೇಲೆ ಇಸ್ರೇಲ್ ದಾಳಿ; 94 ಸಾವು

ಗಾಜಾದಲ್ಲಿ ಇಸ್ರೇಲ್‌ ಪಡೆ ವಾಯು ದಾಳಿ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಆಹಾರದ ನೆರವು ಪಡೆದುಕೊಳ್ಳಲು ಕಾಯುತ್ತಿದ್ದ 45 ಮಂದಿ ಸೇರಿ 94 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೆ,...

ಟ್ರಂಪ್ ಪತ್ನಿ ಮೆಲಾನಿಯಾ ಗಡಿಪಾರಿಗೆ ಆಗ್ರಹ: ಅರ್ಜಿಗೆ ಸಾವಿರಾರು ಮಂದಿ ಸಹಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರನ್ನು ಗಡಿಪಾರು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡೊನಾಲ್ಡ್ ಟ್ರಂಪ್ ಅವರ ಗಡಿಪಾರು ನೀತಿಯನ್ನು ಸ್ವಂತ ಕುಟುಂಬದ ಮೇಲೆ...

ಇಸ್ರೇಲ್‌ ಸರ್ಕಾರದ ಪರವಾಗಿ ಬಿಬಿಸಿ ವರದಿಗಳು: 100ಕ್ಕೂ ಹೆಚ್ಚು ಬಿಬಿಸಿ ಸಿಬ್ಬಂದಿಯಿಂದ ನಿರ್ದೇಶಕರಿಗೆ ಪತ್ರ

ಸಿನಿಮಾ ನಿರ್ದೇಶಕರು, ನಿರ್ಮಾಪಕರು, ನಟರು ಹಾಗೂ ವಿವಿಧ ಕ್ಷೇತ್ರ ಗಣ್ಯರು ಒಳಗೊಂಡು ಬಿಬಿಸಿಯ 100ಕ್ಕೂ ಹೆಚ್ಚು ಸಿಬ್ಬಂದಿ, ಬಿಬಿಸಿಯ ನಿರ್ದೇಶಕ ಟಿಮ್ ಡೇವಿ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಡೆಬೊರಾ ಟರ್ನೆಸ್...

ಪ್ಲಾಸ್ಟಿಕ್ ಚೀಲ ಮುಕ್ತ ದಿನ | ಪರಿಸರ ಸ್ನೇಹಿ ಭವಿಷ್ಯಕ್ಕಾಗಿ ಜಾಗತಿಕ ಹೋರಾಟ

ಪ್ಲಾಸ್ಟಿಕ್ ಚೀಲ ಮುಕ್ತ ದಿನವು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಅರಿತು, ಬಟ್ಟೆಯ ಚೀಲಗಳು, ಮರುಬಳಕೆಯ ಸಾಮಗ್ರಿಗಳು ಮತ್ತು ಇತರೆ ಪರಿಸರ ಸ್ನೇಹಿ ಪರ್ಯಾಯಗಳ ಕಡೆಗೆ ಮುಖ ಮಾಡಲು ಪ್ರೋತ್ಸಾಹಿಸಲಿ... ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳ...

10 ನಿಮಿಷದಲ್ಲಿ 26 ಸಾವಿರ ಅಡಿಯಿಂದ ಒಮ್ಮೆಲೇ ಕುಸಿದ ಜಪಾನ್ ಏರ್‌ಲೈನ್ಸ್‌ನ ಬೋಯಿಂಗ್ ವಿಮಾನ

ಚೀನಾದ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಿಂದ ಜಪಾನ್‌ನ ಟೋಕಿಯೊ ನರಿಟಾ ವಿಮಾನ ನಿಲ್ದಾಣದತ್ತ ಹೊರಟಿದ್ದ ಜಪಾನ್ ಏರ್‌ಲೈನ್ಸ್‌ ಬೋಯಿಂಗ್ 737 (ಫ್ಲೈಟ್ JL8696) ವಿಮಾನವು ತೀವ್ರ ತಾಂತ್ರಿಕ ದೋಷವನ್ನು ಎದುರಿಸಿ, 26,000 ಅಡಿ...

ಪಾಕ್ ಸೆಲೆಬ್ರಿಟಿಗಳ ಯೂಟ್ಯೂಬ್ ಚಾನೆಲ್‌ಗಳಿಗಿದ್ದ ನಿರ್ಬಂಧ ತೆರವು

ಭಾರತ-ಪಾಕಿಸ್ತಾನ ಸಂಬಂಧಗಳ ನಡುವಿನ ಸಂಘರ್ಷದ ಮಧ್ಯೆ, ಕೆಲವು ಪಾಕಿಸ್ತಾನಿ ಸೆಲೆಬ್ರಿಟಿಗಳ ಯೂಟ್ಯೂಬ್ ಚಾನೆಲ್‌ ಗಳು ಭಾರತದಲ್ಲಿ ಮತ್ತೆ ವೀಕ್ಷಣೆಗೆ ಲಭ್ಯವಾಗಿವೆ. ಕ್ರಿಕೆಟಿಗರಾದ ಶೋಯೆಬ್ ಅಖ್ತರ್, ಬಾಸಿತ್ ಅಲಿ ಮತ್ತು ರಶೀದ್ ಲತೀಫ್ ಅವರ...

ಭಾರತ, ಚೀನಾದ ಮೇಲೆ ಶೇ.500 ರಷ್ಟು ಸುಂಕ ವಿಧಿಸಬಹುದಾದ ಮಸೂದೆಗೆ ಟ್ರಂಪ್‌ ಒಪ್ಪಿಗೆ?

ರಷ್ಯಾದ ತೈಲ ಮತ್ತು ಇಂಧನ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಸೆನೆಟ್ ಮಸೂದೆಗೆ ಅಮೆರಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದಾರೆ...

ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ: ಡೊನಾಲ್ಡ್‌ ಟ್ರಂಪ್

ಗಾಜಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ....

ಮೋದಿ-ಟ್ರಂಪ್ ಸಂಬಂಧ ಗಟ್ಟಿ; ಅಮೆರಿಕ-ಭಾರತ ಒಪ್ಪಂದ ಘೋಷಣೆ ಶೀಘ್ರ: ಶ್ವೇತಭವನ

ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ...

ಕಾಡುತ್ತಿರುವ ಒಂಟಿತನ; ಪ್ರತಿ ಗಂಟೆಗೆ 100 ಮಂದಿ ಸಾವು: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವದಲ್ಲಿ ಆರು ಜನರಲ್ಲಿ ಒಬ್ಬರು ಒಂಟಿತನದಿಂದ ಬಳಲುತ್ತಿದ್ದು, ಪ್ರತಿ ವಾರ ಗಂಟೆಗೆ ಅಂದಾಜು 100 ಮಂದಿ ಸಾವನ್ನಪ್ಪುತ್ತಿದ್ದಾರೆ. ಅಂದರೆ ವರ್ಷಕ್ಕೆ 8,71,000ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸೋಮವಾರ ವಿಶ್ವ ಆರೋಗ್ಯ ಸಂಸ್ಥೆ...

ನೀವು ಇತರೆ ಭಾರತೀಯರಂತೆ ಕಾಣಲ್ಲ: ಕೆನಡಾದಲ್ಲಾದ ವರ್ಣಭೇದ ಅನುಭವ ಹಂಚಿಕೊಂಡ ಮಹಿಳೆ

ಕೆನಡಾದ ಟೊರೊಂಟೊದಲ್ಲಿ ವಾಸವಿರುವ ಭಾರತೀಯ ಮಹಿಳೆಯೊಬ್ಬರು ತಮಗಾದ ವರ್ಣಭೇದ ಅನುಭವವನ್ನು ಹಂಚಿಕೊಂಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮಗಾದ ಈ ಅನುಭವವನ್ನು ಎನ್‌ಆರ್‌ಐ ಮಹಿಳೆಯೊಬ್ಬರು ವಿವರಿಸಿದ್ದಾರೆ. ಈ ಬಗ್ಗೆ ರೆಡ್ಡೀಟ್‌ನಲ್ಲಿ ಮಹಿಳೆ...

ಈ ಹೊತ್ತಿನ ಪ್ರಮುಖ ಸುದ್ದಿ