ವಿದೇಶ

ಚೀನಾ | ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ‘ಡ್ರೋನ್’ – ವಿಡಿಯೋ ವೈರಲ್

ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು 'ಡ್ರೋನ್' ರಕ್ಷಿಸಿದ ಘಟನೆ ಚೀನಾದಲ್ಲಿ ನಡೆದಿದ್ದು ಸದ್ಯ ಡ್ರೋನ್‌ನಲ್ಲಿ ನೇತಾಡುತ್ತಿರುವ ವ್ಯಕ್ತಿಯ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಚೀನಾದ ಗುವಾಂಗ್ಕ್ಸಿ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು...

ಎಂಟು ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ(ಐಎಂಬಿಎಲ್) ದಾಟಿದ ಆರೋಪದ ಮೇಲೆ ಎಂಟು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಭಾನುವಾರ ಮುಂಜಾನೆ ಬಂಧಿಸಿದೆ. ಮೀನುಗಾರರು ರಾಮೇಶ್ವರಂನವರಾಗಿದ್ದು, ಅವರ ಮೀನುಗಾರಿಕಾ ದೋಣಿಯನ್ನೂ ಶ್ರೀಲಂಕಾ ವಶಕ್ಕೆ ಪಡೆದಿದೆ. ಬಂಧಿತ ಎಂಟು...

ಪಾಕಿಸ್ತಾನದಲ್ಲಿ ಮಳೆ; 38 ಮಂದಿ ಸಾವು

ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್‌ 26ರಿಂದ ಪಾಕಿಸ್ತಾನದಲ್ಲಿ...

ಪಾಕಿಸ್ತಾನ | ಆತ್ಮಾಹುತಿ ಬಾಂಬ್ ದಾಳಿ: 13 ಭದ್ರತಾ ಸಿಬ್ಬಂದಿ ಸಾವು, 24 ಮಂದಿಗೆ ಗಾಯ

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 13 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಮುಂಜಾನೆ ಉತ್ತರ ವಜೀರಿಸ್ತಾನ್ ಜಿಲ್ಲೆಯ...

ಅಮೆರಿಕಕ್ಕೆ ಸರಿಯಾಗಿ ಕೊಟ್ಟಿದ್ದೇವೆ: ಇರಾನ್ ನಾಯಕ ಖಮೇನಿ

ಅಮೆರಿಕಕ್ಕೆ ಇರಾನ್ ತಪರಾಕಿ ಬಾರಿಸಿದೆ. ಅಮೆರಿಕವು ಮಧ್ಯಪ್ರವೇಶಿಸದಿದ್ದರೆ, ಯಹೂದಿಗಳ ಆಡಳಿತವಿರುವ ಇಸ್ರೇಲ್ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಭಾವಿಸಿದ್ದರಿಂದ ಮಾತ್ರ ಅಮೆರಿಕವು ಯುದ್ಧದಲ್ಲಿ ಮಧ್ಯಪ್ರವೇಶಿಸಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಆಲಿ ಖಮೇನಿ...

ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಡಾಕಿಂಗ್‌ ಯಶಸ್ವಿ: ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿರುವ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಿದ್ದ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಡಾಕಿಂಗ್‌ ಆಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

ಇರಾನ್-ಇಸ್ರೇಲ್ ಸಂಘರ್ಷ | ದಾಳಿ ಮಾಡಿ ನಲುಗಿದ ಇಸ್ರೇಲ್; ನೋವುಂಡರೂ ಬಲಗೊಂಡ ಇರಾನ್

12 ದಿನಗಳ ಸಂಘರ್ಷವು ಉಭಯ ರಾಷ್ಟ್ರಗಳಿಗೆ ಭಾರೀ ಹೊಡೆತ ನೀಡಿದೆ. ಎರಡೂ ದೇಶಗಳ ಜನಜೀವನ, ಆರ್ಥಿಕತೆ ಮತ್ತು ರಾಜಕೀಯ ಭವಿಷ್ಯದ ಮೇಲೆ ಗಾಢವಾದ ಪರಿಣಾಮ ಬೀರಿದೆ. ಮಾತ್ರವಲ್ಲದೆ, ಜಾಗತಿಕ ಆರ್ಥಿಕತೆಯ ಮೇಲೂ ಪರಿಣಾಮ...

ಭಾರತೀಯ ಮಮ್ದಾನಿಗೆ ‘100% ಕಮ್ಯುನಿಸ್ಟ್ ಹುಚ್ಚ’ ಎಂದು ಟೀಕಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಪ್ರೈಮರಿ ಚುನಾವಣೆಯಲ್ಲಿ ಗೆದ್ದಿರುವ ಡೆಮಾಕ್ರಟಿಕ್ ಸಮಾಜವಾದಿ ಜೊಹ್ರಾನ್ ಮಮ್ದಾನಿ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ...

ಇರಾನ್- ಇಸ್ರೇಲ್ ಕದನ; ಭಾರತದ ತಟಸ್ಥ ನಿಲುವು ಸರಿಯೇ?

ಜಗತ್ತು ಮೂರನೇ ಮಹಾಯುದ್ಧದಂಚಿನಲ್ಲಿದೆ ಎಂಬ ಆತಂಕದ ಸುದ್ದಿ ಹೆಚ್ಚು ಕೇಳಿಬರುತ್ತಿದೆ. ವಿಶೇಷವಾಗಿ ಮಧ್ಯಪ್ರಾಚ್ಯವು ಇಸ್ರೇಲ್ ಮತ್ತು ಇರಾನ್ ನಡುವೆ ನಡೆತ್ತಿರುವ ದಾಳಿ-ಪ್ರತಿದಾಳಿಗಳಿಂದ ಹೊತ್ತಿ ಉರಿಯುತ್ತಿದೆ. ಈ ಸಂಘರ್ಷವು ಕೇವಲ ಆ ರಾಷ್ಟ್ರಗಳಲ್ಲ, ಜಾಗತಿಕ...

ಮೆಕ್ಸಿಕೋ | ಧಾರ್ಮಿಕ ಆಚರಣೆ ವೇಳೆ ಸಾಮೂಹಿಕ ಗುಂಡಿನ ದಾಳಿ, 12 ಜನರ ಸಾವು

ಮೆಕ್ಸಿಕೋ ನಗರದ ಗ್ವಾನಾಜುವಾಟೊ ನಗರದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, 12 ಜನರು ಸಾವನ್ನಪ್ಪಿದ್ದಾರೆ. ಬುಧವಾರ ನಡೆಯುತ್ತಿದ್ದ ಧಾರ್ಮಿಕ ಆಚರಣೆ ಸಂದರ್ಭದ ವೇಳೆ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಮಂದಿ...

ವಿಮಾನ ನಿಲ್ದಾಣದಲ್ಲಿ ಇರಾನ್‌ನ ಪುಟ್ಟ ಬಾಲಕನನ್ನು ಮೇಲಕ್ಕೆತ್ತಿ ನೆಲಕ್ಕೆ ಬಡಿದ ಯಹೂದಿ ವ್ಯಕ್ತಿ: ಸ್ಥಿತಿ ಗಂಭೀರ

ಇಸ್ರೇಲ್ ಹಾಗೂ ಇರಾನ್‌ನ ನಡುವೆ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಕದನಕ್ಕೆ ಜೂನ್ 25ರಂದು ವಿರಾಮ ಘೋಷಣೆ ಮಾಡಲಾಗಿದೆ. ಈ ನಡುವೆ ರಷ್ಯಾದ ವಿಮಾನ ನಿಲ್ದಾಣವೊಂದರಲ್ಲಿ ಯಹೂದಿ ವ್ಯಕ್ತಿಯೋರ್ವ ಇರಾನ್‌ನ ಪುಟ್ಟ ಬಾಲಕನನ್ನು...

ಅಮೆರಿಕ ಚುನಾವಣೆಯಲ್ಲಿ ಗೆದ್ದ ಭಾರತೀಯ ಮೊದಲ ಮುಸ್ಲಿಂ

ಭಾರತೀಯ ಮೂಲದ ಮುಸ್ಲಿಂ ಮತ್ತು ಎಡಪಂಥೀಯ ಅಭ್ಯರ್ಥಿಯಾದ ಜೋಹ್ರಾನ್ ಮಮ್ದಾನಿ ಅವರು ನ್ಯೂಯಾರ್ಕ್ ನಗರದ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ...

ಈ ಹೊತ್ತಿನ ಪ್ರಮುಖ ಸುದ್ದಿ