ಗಾಜಾದ ಪರಿಸ್ಥಿತಿಯನ್ನು ಸುಧಾರಿಸಿದಿದ್ದರೆ, ಗಾಜಾ ನಿವಾಸಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಸುಧಾರಣೆಗಳನ್ನು ತರದಿದ್ದರೆ ಇಸ್ರೇಲ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು 'ಯುರೋಪಿಯನ್ ಒಕ್ಕೂಟ'ದ (ಇಯು) ವಿದೇಶಾಂಗ ನೀತಿ ಮುಖ್ಯಸ್ಥೆ ಕಾಜಾ ಕಲ್ಲಾಸ್ ಹೇಳಿದ್ದಾರೆ.
ಬ್ರಸೆಲ್ಸ್‌ನಲ್ಲಿ...
ಬಾಹ್ಯಾಕಾಶ ಯೋಜನೆ 'ಆಕ್ಸಿಯಮ್ ಮಿಷನ್-4' ಅನ್ನು ಪದೇ ಪದೆ ಮುಂದೂಡಿದ ನಂತರ ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಈಡೇರಿದೆ.
'ಆ್ಯಕ್ಷಿಯಂ-4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂ.25)...
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಂತೆ ಇರಾನ್ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿ ವಿಫಲವಾಗಿದೆ ಎಂದು ಯುಎಸ್ ಗುಪ್ತಚರ ವರದಿಯಿಂದ ತಿಳಿದುಬಂದಿದೆ.
ಇರಾನ್ ಪರಮಾಣು ತಾಣಗಳ ಮೇಲಿನ ದಾಳಿಯನ್ನು "ಅದ್ಭುತ ಮಿಲಿಟರಿ ಯಶಸ್ಸು...
ಸೊಳ್ಳೆ ಗಾತ್ರದ ಮೈಕ್ರೋ ಡ್ರೋನ್ʼಗಳನ್ನು ಚೀನಾದ ವಿಜ್ಞಾನಿಗಳು ತಯಾರಿಸಿದ್ದಾರೆ. ಸೊಳ್ಳೆ ಗಾತ್ರದ ಮಿಲಿಟರಿ ಡ್ರೋನ್‌ಗಳ ಗಾತ್ರ 1.3 ಸೆಂಟಿಮೀಟರ್ ಇದ್ದು,ಈ ಮೈಕ್ರೋ ಡ್ರೋನ್ ಅನ್ನು ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯದ ರೊಬೊಟಿಕ್ಸ್...
ಇಸ್ರೇಲ್ ಹಾಗೂ ಇರಾನ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಕದನಕ್ಕೆ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರೂ ದಾಳಿ ನಿಂತಿರಲಿಲ್ಲ. ಈ ಸಂಘರ್ಷದ ನಡುವೆಯೇ ಅಮೆರಿಕ ಅಧ್ಯಕ್ಷ...
ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಅಮೆರಿಕ...
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ದಾಳಿಯಲ್ಲಿ ಇಸ್ರೇಲ್‌ನ ಮೂವರು ಪ್ರಜೆಗಳು ಸಾವನ್ನಪ್ಪಿದ್ದಾರೆ. ಇಸ್ರೇಲ್ ಮೇಲೆ...
ಕಳೆದ 12 ದಿನಗಳಿಂದ ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ನಡೆಯುತ್ತಿದೆ. ಇಸ್ರೇಲ್ ಆರಂಭಿಸಿದ ದಾಳಿಗೆ ಇರಾನ್ ತೀವ್ರವಾಗಿ ಪ್ರತಿಕ್ರಿಯಿಸುತ್ತಾ ಬಂದಿದೆ. ಇರಾನ್‌ನ ಪ್ರತಿದಾಳಿಯಿಂದ ಇಸ್ರೇಲ್ ತತ್ತರಿಸಿದ್ದು, ಕದನ ವಿರಾಮಕ್ಕಾಗಿ ಎದುರು ನೋಡುತ್ತಿತ್ತು....
ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಗಳಿಗೆಗೊಂದು ಹೇಳಿಕೆ ನೀಡುತ್ತಿರುವ ಟ್ರಂಪ್, ಅಮೆರಿಕಕ್ಕೆ ದೊಡ್ಡ ಅಪಮಾನ. ಟ್ರಂಪ್ ನಡೆಯಿಂದಾಗಿ ಅಮೆರಿಕಕ್ಕೆ ಈ ಹಿಂದೆ ವಿವಿಧ ದೇಶಗಳು ನೀಡುತ್ತಿದ್ದ ಗೌರವ ತಗ್ಗಿದೆ, ಇನ್ನೂ ಕುಗ್ಗಲಿದೆ...
ಇರಾನ್-ಇಸ್ರೇಲ್ ಯುದ್ಧ ತೀಕ್ಷ್ಣ...
ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ್ದ ಬೆನ್ನಲ್ಲೇ, ಇರಾನ್ ಪ್ರತಿದಾಳಿ ಮಾಡಿದೆ. ಕತಾರ್‌ನ ದೋಹಾದಲ್ಲಿರುವ ಅಮೆರಿಕದ ಅಲ್ ಉದೈದ್ ವಾಯುನೆಲೆ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಉಡಾಯಿಸಿದೆ. ಇರಾನ್ ದಾಳಿ...
ಸಿರಿಯಾದ ರಾಜಧಾನಿ ಡಮಾಸ್ಕಸ್‌ನ ಚರ್ಚ್‌ನಲ್ಲಿ ಭಾನುವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸಿರಿಯನ್ ಅಧಿಕಾರಿಗಳು ಹೇಳುವ ಪ್ರಕಾರ ಡಮಾಸ್ಕಸ್‌ನ ದ್ವೀಲಾದಲ್ಲಿರುವ ಮಾರ್ ಎಲಿಯಾಸ್...