ಭಾರತದಲ್ಲಿ ಸುದೀರ್ಘ ಕಾಲ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಮತ್ತು ಪಾಕಿಸ್ತಾನದ ಪ್ರಧಾನಿಯಾಗಿದ್ದ ಬೆನಝೀರ್ ಭುಟ್ಟೋ ಇಬ್ಬರ ಬದುಕು ಬಹಳ ಸಾಮ್ಯತೆಯಿಂದ ಕೂಡಿದೆ. ಇಬ್ಬರೂ ಶ್ರೀಮಂತ ರಾಜಕೀಯ ಕುಟುಂಬದ ಕುಡಿಗಳು. ಇಬ್ಬರೂ ಪ್ರಧಾನಿಯ ಮಕ್ಕಳಾಗಿ, ತಾವೂ...
ಅತಾತುರ್ಕ್ ಅವರ ದೃಷ್ಟಿಕೋನವು ಆಧುನಿಕ, ಜಾತ್ಯತೀತ ಹಾಗೂ ರಾಷ್ಟ್ರೀಯತೆಯ ರಾಷ್ಟ್ರವನ್ನು ಸೃಷ್ಟಿಸುವುದಾಗಿತ್ತು. ಅವರು 'ಕೆಮಾಲಿಸಂ' ಎಂಬ ಸಿದ್ಧಾಂತವನ್ನು ಹುಟ್ಟುಹಾಕಿದರು. ಅವರ ನೀತಿಗಳು ಟರ್ಕಿಯಲ್ಲಿ ಬಲವಾದ ರಾಷ್ಟ್ರೀಯ ಗುರುತನ್ನು ಹುಟ್ಟುಹಾಕಿತು.
ಮಧ್ಯ ಪ್ರಾಚ್ಯ ರಾಷ್ಟ್ರಗಳಾಗಿರುವ ಇಸ್ರೇಲ್...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶರಣಾಗುವಂತೆ ಇರಾನ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ವಾಯುದಾಳಿ ತೀವ್ರಗೊಂಡಿದೆ. ಈಗಾಗಲೇ ಇರಾನ್ ಮೇಲೆ ದಾಳಿ ನಡೆಸುವ ಯೋಜನೆಗೆ ಟ್ರಂಪ್ ಅನುಮೋದನೆ ನೀಡಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮಾಡುವ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಆದರೆ ದಾಳಿ ಮಾಡಬೇಕೆ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಮಾಧ್ಯಮ ಸಿಬಿಎಸ್...
ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.
ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ 'ಆಪರೇಷನ್ ಸಿಂಧು' ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ...
ಶರಣಾಗುವ ಯಾವುದೇ ಪ್ರಶ್ನೆ ಇರಾನ್ ಮುಂದೆ ಇಲ್ಲ ಎಂದು ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಹೇಳಿದ್ದಾರೆ.
ಶಾಂತಿಯ ಜೊತೆ ಇರಾನ್ ದೃಢವಾಗಿ ನಿಲ್ಲುವಂತೆ ಯುದ್ಧದ ಜೊತೆಯು ದೃಢವಾಗಿ ನಿಲ್ಲಲಿದೆ. ನಮ್ಮ ರಾಷ್ಟ್ರ...
ಇರಾನ್ ಮೇಲೆ ಮುಸ್ಲಿಂ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ದೇಶ ಎಂಬ ಗೂಬೆ ಕೂರಿಸಿ, ಅದರ ಮೇಲೆ ದಾಳಿ ಮಾಡಿ, ಅಭದ್ರತೆ ಸೃಷ್ಟಿಸಿ, ಯುದ್ಧಕ್ಕೆ ಎಳೆಸಿ, ಶಸ್ತ್ರಾಸ್ತ್ರಗಳನ್ನು ಖಾಲಿ ಮಾಡಿಸಿ, ನಾಯಕ ಖಮೇನಿಯನ್ನು ಓಡಿಸಿ, ಕೈವಶ...
ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಜನರು ನಗರವನ್ನು ತೊರೆಯುವಂತೆ ಹೇಳಿರುವ ಇಸ್ರೇಲ್ ಮತ್ತು ಅಮೆರಿಕ, ದಾಳಿಯ ಎಚ್ಚರಿಕೆ ನೀಡಿವೆ. ಈ ನಡುವೆ, ಇರಾನ್ ತನ್ನ ಪ್ರಜೆಗಳಿಗೆ ತಮ್ಮ ಮೊಬೈಲ್‌ಗಳಿಂದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ (ಜೂ.18) ಅವರ ಕ್ಯಾಬಿನೆಟ್ ಕೊಠಡಿಯಲ್ಲಿ ಪಾಕಿಸ್ತಾನದ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ಖಾಸಗಿ ಔತಣಕೂಟವನ್ನು ಆಯೋಜಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ...
ಇಸ್ರೇಲ್- ಇರಾನ್ ನಡುವಿನ ಸಂಘರ್ಷಕ್ಕೆ ಅಮೆರಿಕ ಅಧಿಕೃತ ಪ್ರವೇಶ ಪಡೆದಂತೆ ಕಾಣುತ್ತಿದೆ. ಜಿ7 ದೇಶಗಳ ಶೃಂಗಸಭೆ ವೇಳೆ ಅರ್ಧಕ್ಕೆ ಹೊರ ಬಂದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಸರಣಿ...
ಗಾಜಾದ ಮಾನವ ಹತ್ಯೆ ಖಂಡಿಸಿ ಪ್ಯಾಲೆಸ್ತೇನ್ ಗೆ ಬೆಂಬಲಿಸಿ ಎಡಪಕ್ಷಗಳಿಂದ ದಾವಣಗೆರೆಯಲ್ಲಿ ರಾಷ್ಟ್ರೀಯ ಸೌಹಾರ್ಧತಾ ದಿನ ಆಚರಿಸಲಾಯಿತು. ಈ ವೇಳೆ "ದೇಶ ದೇಶಗಳ ಮಧ್ಯೆ ನಡೆಯುವ ಯುದ್ಧಗಳ ಹಿಂದೆ ಲಾಭದ ಕುತಂತ್ರ ಅಡಗಿದೆ"...
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ಮಂಗಳವಾರ ಇಸ್ರೇಲ್‌ನ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಕೇಂದ್ರವನ್ನು ಹೊಡೆದುರುಳಿಸಿರುವುದಾಗಿ ಇರಾನ್ ಹೇಳಿದೆ.
"ಐಆರ್‌ಜಿಸಿ ಟೆಲ್ ಅವಿವ್‌ನಲ್ಲಿರುವ ಜಿಯೋನಿಸ್ಟ್ ಆಡಳಿತದ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಪ್ರಮುಖ...