ಅಮೆರಿಕದೊಂದಿಗೆ ಸುದೀರ್ಘ ಯುದ್ಧ ನಡೆಸಲು ಇರಾನ್ ಸರ್ಕಾರ ಸಿದ್ಧವಾಗಿದೆ. ಸಂಘರ್ಷದಿಂದ ಹಿಂದೆ ಸರಿಯುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒಪ್ಪಿಸಲು ಗಲ್ಫ್ ರಾಷ್ಟ್ರಗಳ ಮೇಲೆ ಒತ್ತಡ ಹೇರುವ ಉದ್ದೇಶದಿಂದ, ಆ ದೇಶಗಳ ಮೇಲೆ...
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದೆ. ಕತಾರ್, ಬಹರೈನ್, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಗುರಿಯಾಗಿಸಿಕೊಂಡು ಇರಾನ್ ಸರಣಿ ದಾಳಿಯನ್ನು ನಡೆಸಿರುವ ಬಗ್ಗೆ aljazeera ವರದಿ ಮಾಡಿದೆ.
ಕತಾರ್ ಮೇಲೆ ಬೆಳಗಿನ ಜಾವ 3 ಗಂಟೆಗೆ ಇರಾನ್...
'ದ ನ್ಯೂಯಾರ್ಕ್ ಟೈಮ್ಸ್' ಪತ್ರಿಕೆ ಕೊಲ್ಲಿ ಯುದ್ಧದಿಂದ ಇಸ್ರೇಲ್, ಇರಾನ್ ಮತ್ತು ಅಮೆರಿಕಕ್ಕೆ ಆಗುವ ದುಷ್ಪರಿಣಾಮಗಳನ್ನು ಕುರಿತು ವರದಿ ಮಾಡಿದೆ. ಇದು ಈ ಮೂರು ರಾಷ್ಟ್ರಗಳಿಗಲ್ಲದೆ, ಇವರನ್ನು ಅವಲಂಬಿಸಿರುವ ಇತರ ರಾಷ್ಟ್ರಗಳ ಮೇಲೂ...
ನೇಪಾಳದಲ್ಲಿ ಇತ್ತೀಚಿನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕರಣವಾಗಿದೆ. ಮಹತ್ವದ ಬೆಳವಣಿಗೆ ನಡೆದಿದೆ. ನೇಪಾಳ ರಾಜಧಾನಿ ಕಠ್ಮಂಡುವಿನ ಪಾಲಿಕೆಯ ಮಾಜಿ ಮೇಯರ್ ಬಲೇಂದ್ರ ಶಾ ಅವರ ಆರ್‌ಎಸ್‌ಪಿ ಪಕ್ಷ ಭಾರಿ ಮುನ್ನಡೆ ಸಾಧಿಸಿದೆ. ಇದೀಗ,...
ಇರಾನ್ ಮೇಲೆ ಅಮೆರಿಕ-ಇಸ್ರೆಲ್ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದಿದೆ. ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ನಡೆಸಿದೆ. ಒಂದು ವಾರದ ಘರ್ಷಣೆಯಲ್ಲಿ ಅಮೆರಿಕದ ಲಕ್ಷಾಂತರ...
ಇರಾನ್-ಅಮೆರಿಕ-ಇಸ್ರೇಲ್ ಯುದ್ಧದ ಕಾರಣದಿಂದಾಗಿ ಹಾರ್ಮುಜ್ ಜಲಸಂಧಿಯ ಮಾರ್ಗವನ್ನು ಇರಾನ್ ನಿರ್ಬಂಧಿಸಿದೆ. ಪರಿಣಾಮ, ತೈಲ ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಉಂಟಾಗಿದ್ದು, ರಷ್ಯಾದಿಂದ ತೈಲ ಖರೀದಿ ಮಾಡಲು ಭಾರತ ಮುಂದಾಗಿದೆ. ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅನುಮತಿ...
ಪ್ರಾದೇಶಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಸಂಘರ್ಷಗಳ ನಡುವೆ, ಇತ್ತೀಚೆಗೆ ನಡೆದ ದಾಳಿಗಳಿಗೆ ಸಂಬಂಧಿಸಿದಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಶನಿವಾರ ಗಲ್ಫ್ ಹಾಗೂ ನೆರೆ ರಾಷ್ಟ್ರಗಳ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ಇತರ ಯಾವುದೇ...
ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಪಶ್ಚಿಮ ಏಷ್ಯಾವನ್ನು ಉದ್ವಿಗ್ನ ಪರಿಸ್ಥಿತಿಗೆ ದೂಡಿದೆ. ಜಾಗತಿಕ ವ್ಯಾಪಾರ ವಹಿವಾಟುಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅದರಲ್ಲೂ, ತೈಲ ಮಾರುಕಟ್ಟೆ ಅಸ್ತವ್ಯಸ್ತಗೊಂಡಿದೆ. ಈ ನಡುವೆ, ಭಾರತವು...
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್ ಬೇಷರತ್ತಾಗಿ ಶರಣಾಗುವವರೆಗೆ ಅವರೊಂದಿಗೆ ಯಾವುದೇ ಒಪ್ಪಂದದ ಪ್ರಶ್ನೆಯೇ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮಧ್ಯಪ್ರಾಚ್ಯದ...
ಇರಾನ್ ವಿರುದ್ಧದ ಯುದ್ಧ ಆರಂಭವಾಗುವ ಕೆಲವು ತಿಂಗಳುಗಳ ಮೊದಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು ಹೀಗೆ; "ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಬಾರದು. ಹೊಂದಲು ಬಿಡುವುದಿಲ್ಲ" ಈ ಮಾತನ್ನು ಶ್ವೇತಭವನದ ಮಾಹಿತಿ...
ಇಂದು ಇರಾನ್ ಎದುರಿಸುತ್ತಿರುವ ಸಂಕಷ್ಟದ ಸಮಯದಲ್ಲಿ, ಆ ದೇಶದ ರಾಜಕೀಯ ಸ್ಥಿತ್ಯಂತರಗಳಾಚೆಗೆ ಅಲ್ಲಿನ ಜನರೊಂದಿಗೆ ನಮಗಿರುವ ಸಾಂಸ್ಕೃತಿಕ ಸಂಬಂಧವನ್ನು ನೆನಪಿಸಿಕೊಳ್ಳುವುದು ಮಾನವೀಯತೆಯ ದೃಷ್ಟಿಯಿಂದ ಅತಿಮುಖ್ಯವಾಗಿದೆ.
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ...
ಇರಾನ್ ತನ್ನ ನಾಗರಿಕ ಪರಮಾಣು ಕಾರ್ಯಕ್ರಮದ ಹೆಸರಿನಲ್ಲಿ ರಹಸ್ಯವಾಗಿ ಪರಮಾಣು ಶಸ್ತ್ರಾಸ್ತ್ರಗಳನ್ನು (ಅಣುಬಾಂಬ್) ತಯಾರಿಸಲು ಪ್ರಯತ್ನಿಸುತ್ತಿದೆ ಎಂಬುದು ಅಮೆರಿಕ ಮತ್ತು ಇಸ್ರೇಲ್‌ನ ಆರೋಪ. ತನ್ನ ಯುದ್ಧಕೋರತನವನ್ನು ಪ್ರದರ್ಶಿಸುತ್ತಾ ಅಮೆರಿಕ ಇರಾನ್ ಮೇಲೆ ದಾಳಿ...