ವಿದೇಶ

ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯ: ಜಗತ್ತನ್ನು ಮೂರನೇ ಮಹಾಯುದ್ಧದತ್ತ ದೂಡುವ ಅಪಾಯ

ಗಾಜಾದಲ್ಲಿ ಇಸ್ರೇಲ್ ನಡೆಸಿದ ಕೃತ್ಯಕ್ಕೆ, ಕ್ರೌರ್ಯಕ್ಕೆ ಶಿಕ್ಷೆಗೆ ಒಳಗಾಗದ ಇಸ್ರೇಲ್, ಈಗ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಇದು ಮೂರನೇ ವಿಶ್ವಯುದ್ಧಕ್ಕೆ ಕಾರಣವಾಗಬಹುದು ಎಂದು ಎಲ್ಲರೂ ಅಂದಾಜಿಸುತ್ತಿದ್ದಾರೆ. ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯಗಳಿಂದ ಜಗತ್ತು...

ವಿಶ್ವಸಂಸ್ಥೆಯಲ್ಲಿ ಹಮಾಸ್-ಇಸ್ರೇಲ್ ಕದನ ವಿರಾಮ ನಿರ್ಣಯ ಅಂಗೀಕಾರ; ಭಾರತ ಗೈರು

ಗಾಜಾದಲ್ಲಿ ತಕ್ಷಣದಿಂದಲೇ ಕದನ ವಿರಾಮ ಘೋಷಿಸುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಂಗೀಕರಿಸಿದೆ. ಯುಎನ್ ಜನರಲ್ ಅಸೆಂಬ್ಲಿಯಲ್ಲಿ ನಡೆದ ನಿರ್ಣಯದ ಮೇಲಿನ ಮತದಾನದ ವೇಳೆ ಭಾರತವು ಗೈರುಹಾಜರಾಗಿತ್ತು ಎಂದು ವರದಿಯಾಗಿದೆ. ನಿರ್ಣಯದಲ್ಲಿ, ಹಮಾಸ್...

ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

ಗುಜರಾತ್ ವಿಮಾನ ದುರಂತದ ಬೆನ್ನಲ್ಲೇ ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ಜಾನ್ ಬರ್ನೆಟ್ ನಿಗೂಢ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾದ...

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​​ ಬೆದರಿಕೆ ಬಂದಿದ್ದು, ಏರ್ ಇಂಡಿಯಾ 379 ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ...

ಇಸ್ರೇಲ್‌ನಿಂದ ವೈಮಾನಿಕ ದಾಳಿ, ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ!

‌ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ...

ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ನೆದರ್‌ಲ್ಯಾಂಡ್‌; ಮಾರ್ಕ್ಸ್‌ ಅಬ್ಬರಕ್ಕೆ ಸ್ಕಾಟ್‌ ತತ್ತರ

ಐಸಿಸಿ ಕ್ರಿಕೆಟ್‌ ವಿಶ್ವಕಪ್ ಲೀಗ್‌-2ರಲ್ಲಿ ಸ್ಕಾಟ್‌ಲ್ಯಾಂಡ್‌ ಮತ್ತು ನೆದರ್‌ಲ್ಯಾಂಡ್‌ ನಡುವೆ ನಡೆದ ಪಂದ್ಯದಲ್ಲಿ ನೆದರ್‌ಲ್ಯಾಂಡ್‌ ಗೆದ್ದು ಬೀಗಿದೆ. ಮಾತ್ರವಲ್ಲದೆ, ಹೊಸ ಇತಿಹಾಸ ನಿರ್ಮಿಸಿದೆ. 369 ರನ್‌ಗಳನ್ನು ಬೆನ್ನಟ್ಟಿ ಗೆಲ್ಲುವ ಮೂಲಕ ಐಸಿಸಿ ವಿಶ್ವಕಪ್...

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ, ಉದ್ವಿಗ್ನ ಸ್ಥಿತಿ ನಿರ್ಮಾಣ

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. "ಇಸ್ರೇಲ್ ಇರಾನ್‌ ನಲ್ಲಿ ದಾಳಿಗಳನ್ನು ನಡೆಸಿದೆ" ಎಂದು ಇಬ್ಬರು ಅಮೆರಿಕದ ಅಧಿಕಾರಿಗಳು ರಾಯಿಟರ್ಸ್‌ಗೆ...

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ ಅಪರಾಧ ಸಂಚು, ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳೂ ಇವೆ. ಐಪಿಎಲ್ ಫೈನಲ್‌ನಲ್ಲಿ ಆರ್‍‌ಸಿಬಿ ತಂಡ ಗೆಲ್ಲುತ್ತಿದ್ದಂತೆ, ಆಟಗಾರರು ಕಪ್...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ ಆಕ್ಸಿಯಮ್ ಮಿಷನ್ 4 ಬಾಹ್ಯಾಕಾಶ ಯಾನವನ್ನು ನಾಸಾ ಮತ್ತೊಮ್ಮೆ ಮುಂದೂಡಿದೆ. ಉಡಾವಣೆಗೂ ಮೊದಲು ನಡೆಸಿದ ಬೂಸ್ಟರ್ ತಪಾಸಣೆಯ ವೇಳೆ ದ್ರವ...

ಗಾಜಾಗೆ ತೆರಳುತ್ತಿದ್ದ ದೊಡ್ಡ ದೋಣಿ ವಶಕ್ಕೆ: ಗ್ರೆಟಾ ಥನ್‌ಬರ್ಗ್ ಇಸ್ರೇಲ್‌ನಿಂದ ಗಡಿಪಾರು

ಗಾಜಾಕ್ಕೆ ನೆರವು ಸಾಮಗ್ರಿಗಳನ್ನು ಹೊತ್ತು ತೆರಳಿದ್ದ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಮತ್ತು ಇತರರು ಇದ್ದ ದೊಡ್ಡ ದೋಣಿಯನ್ನು ಇಸ್ರೇಲ್ ವಶಕ್ಕೆ ಪಡೆದಿದೆ. ಇದಾದ ಒಂದು ದಿನದಲ್ಲೇ ಗ್ರೆಟಾ ಥನ್‌ಬರ್ಗ್ ಅವರನ್ನು ಮಂಗಳವಾರ...

ಆಸ್ಟ್ರಿಯನ್ ಶಾಲೆಯ ಮೇಲೆ ದಾಳಿ: 8 ಮಂದಿ ಸಾವು; ಮುಂದುವರಿದ ಪೊಲೀಸ್ ಕಾರ್ಯಾಚರಣೆ

ಮಂಗಳವಾರ ಆಸ್ಟ್ರಿಯನ್ ನಗರದ ಗ್ರಾಜ್‌ನಲ್ಲಿರುವ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಸುದ್ದಿ ವಾಹಿನಿ ಒಆರ್‌ಎಫ್ ಸೇರಿದಂತೆ ಆಸ್ಟ್ರಿಯನ್ ರಾಜ್ಯ ಮಾಧ್ಯಮಗಳು,...

ಲಾಸ್‌ ಏಂಜಲೀಸ್‌ | ತೀವ್ರಗೊಂಡ ಪ್ರತಿಭಟನೆ: 2000 ಭದ್ರತಾ ಸಿಬ್ಬಂದಿ ನಿಯೋಜಿಸಿದ ಟ್ರಂಪ್

ವಲಸಿಗರ ಶೋಧ ಕಾರ್ಯಾಚರಣೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಆಡಳಿತವು ಹೆಚ್ಚುವರಿಯಾಗಿ 2000 ನ್ಯಾಷನಲ್‌ ಗಾರ್ಡ್ಸ್(ಭದ್ರತಾ ಸಿಬ್ಬಂದಿ) ಮತ್ತು 700 ನೌಕಾಪಡೆ...

ಈ ಹೊತ್ತಿನ ಪ್ರಮುಖ ಸುದ್ದಿ