ದಕ್ಷಿಣ ಗಾಜಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 115ಕ್ಕೂ ಅಧಿಕ ಜನರು...
ಮೇ 29ರಂದು ನಡೆದ ಸಮಾರಂಭವೊಂದರಲ್ಲಿ ಪ್ಯಾಲೆಸ್ತೀನ್ ಪರ ಭಾಷಣ ಮಾಡಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ನಾಯಕಿ ಮೇಘಾ ವೇಮುರಿಯವರನ್ನು ಈ ಬಾರಿಯ ಪದವಿ ಪ್ರದಾನ ಸಮಾರಂಭಕ್ಕೆ ಹಾಜರಾಗದಂತೆ ಅಮೆರಿಕದ ಎಂಐಟಿ ವಿವಿ...
ಭಾರತ, ಪಾಕಿಸ್ತಾನದ ಕದನ ವಿರಾಮದ ಶ್ರೇಯಸ್ಸನ್ನು ತಾನಾಗಿಯೇ ಹೊತ್ತುಕೊಂಡು ಆಗಾಗ ಪ್ರಸ್ತಾಪ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ, "ಭಾರತ ಮತ್ತು ಪಾಕಿಸ್ತಾನ ನಡುವಿನ 'ಸಂಭಾವ್ಯ ಪರಮಾಣು ಯುದ್ಧ'ವನ್ನು ನಿಲ್ಲಿಸಿದ್ದಕ್ಕೆ ಅತ್ಯಂತ ಹೆಮ್ಮೆಪಡುತ್ತೇನೆ" ಎಂದಿದ್ದಾರೆ....
ಕಳೆದ ಕೆಲ ದಿನಗಳಿಂದ ಪಾಕಿಸ್ತಾನದ ಕೇಂದ್ರ ಹಾಗೂ ಉತ್ತರ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿವರೆಗೆ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 100ಕ್ಕೂ ಹೆಚ್ಚು...
ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ, ಜಾಗತಿಕ ಸಾಹಿತ್ಯದ ಸಂದರ್ಭದಲ್ಲಿ ತಮ್ಮ ಅಸಾಧಾರಣ ವ್ಯಕ್ತಿತ್ವ ಮತ್ತು ಪ್ರತಿಭೆಗೆ ಹೆಸರಾದವರು. ತಮ್ಮ 87ನೇ ವಯಸ್ಸಿನಲ್ಲಿ ಅಮೆರಿಕದ ಅಟ್ಲಾಂಟಾದಲ್ಲಿ ನಿಧನರಾಗಿದ್ದಾರೆ.
ಕೀನ್ಯಾದ ಪ್ರಸಿದ್ಧ ಲೇಖಕ, ಆಫ್ರಿಕಾದ...
ಪುರುಷ ಸಹೋದ್ಯೋಗಿಗಳು ತನ್ನನ್ನು ಮದ್ಯಪಾನ ಮಾಡುವಂತೆ ಮತ್ತು ಟೇಬಲ್ ಬಳಿ ನೃತ್ಯ ಮಾಡುವಂತೆ ಬಲಪಡಿಸಿದ್ದಾಗಿ ಆಸ್ಟ್ರೇಲಿಯಾದ ಮುಸ್ಲಿಂ ಸಂಸದೆ ಫಾತಿಮಾ ಪೇಮನ್ ಸದನದ ಸಮಿತಿಗೆ ದೂರು ನೀಡಿದ್ದಾರೆ.
ತಾವು ಮದ್ಯಪಾನ ಮಾಡುವುದಿಲ್ಲವಾದರೂ ಹಿರಿಯ...
ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ.
ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ...
ಈಗಾಗಲೆ ನಿಷೇಧಗೊಂಡಿರುವ ‘ರೈಕ್ಸ್‌ಬರ್ಗರ್ಸ್’ ಸಂಘಟನೆ ವಲಸೆ ವಿರೋಧಿ, ಮುಸ್ಲಿಮ್ ವಿರೋಧಿ ಹಾಗೂ ಯಹೂದಿ ವಿರೋಧಿ ಸಿದ್ಧಾಂತವನ್ನು ಹೊಂದಿದೆ. AFD ಪಕ್ಷವೂ ಇದೇ ಸಿದ್ಧಾಂತಗಳನ್ನು ಪ್ರತಿಪಾದಿಸಿದೆ. ಜರ್ಮನಿಯಲ್ಲಿ ‘ಜರ್ಮನೀಯತೆ’ಯ ಬೆನ್ನಟ್ಟಿದೆ. ಹಿರಿಯ ಪತ್ರಕರ್ತ ಕೆ....
ಗಾಜಾದಲ್ಲಿ ಆಶ್ರಯತಾಣವಾಗಿ ಬದಲಾಯಿಸಲಾದ ಶಾಲೆಯ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಮಹಿಳೆಯರು, ಮಕ್ಕಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಸೇನೆಯು ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡಿದೆ...
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಖಂಡಿಸಿದ ಇಸ್ರೇಲ್ ಸಂಸದ ಅಯ್ಮಾನ್ ಒಡೆಹ್ ಅವರನ್ನು ಬಲವಂತವಾಗಿ ಸಂಸತ್ತಿನ ವೇದಿಕೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ.
`ಸುಮಾರು ಒಂದೂವರೆ ವರ್ಷದ ಬಳಿಕ ನೀವು 19,ಸಾವಿರ ಮಕ್ಕಳನ್ನು, 53 ಸಾವಿರ...
ಅಮೆರಿಕ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಮತ್ತು ಹಾರ್ವರ್ಡ್ ವಿವಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಕಲುಷಿತಗೊಂಡು ಅಮೆರಿಕ ಬೌದ್ಧಿಕ ಅಧಃಪತನದತ್ತ ಸಾಗುತ್ತಿದೆ.
ಕೇಂಬ್ರಿಡ್ಜ್‌ನ ಹಾರ್ವರ್ಡ್ ಯುನಿವರ್ಸಿಟಿ- ವಿಶ್ವದ ಅತ್ಯಂತ...
ಸಿಂಧೂ ನದಿ ನೀರು ನಿಲ್ಲಿಸಿದರೆ ನಿಮ್ಮ ಉಸಿರು ನಿಲ್ಲಿಸುತ್ತೇವೆ ಎಂದು ಪಾಕ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹಮದ್ ಷರೀಫ್ ಚೌಧರಿ ಅವರು ಭಯೋತ್ಪಾದಕ ಹಫೀಜ್ ಸಯೀದ್ ರೀತಿಯಲ್ಲಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.
ಪಾಕಿಸ್ತಾನದ...