ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಪ್ರೊಫೆಸರ್ ಮೊಹಮ್ಮದ್ ಯೂನುಸ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ರಾಜಕೀಯ ಪಕ್ಷಗಳ ನಡುವೆ ಸಹಮತ ಏರ್ಪಡಲು ಸಾಧ್ಯವಾಗದ...
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಯಹೂದಿ ವಸ್ತು ಸಂಗ್ರಹಾಲಯದ ಬಳಿ ಗುಂಡಿನ ದಾಳಿ ನಡೆದಿದ್ದು, ಇಸ್ರೇಲಿ ರಾಯಭಾರ ಕಚೇರಿಯ ಓರ್ವ ಸಿಬ್ಬಂದಿಯ ಹತ್ಯೆಯಾಗಿದೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಹೇಳಿದೆ.
ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ...
ಡಿಎಸ್-160 ಅರ್ಜಿ ತುಂಬುವುದು, ಪಾಸ್‌ಪೋರ್ಟ್ ವಿವರಗಳ ನಿರ್ವಹಣೆ, ದಾಖಲೆಗಳ ಸಕಾಲಿಕ ಅಪ್ಲೋಡ್ ಮತ್ತು CAPTCHA ವ್ಯವಸ್ಥೆಯಿಂದಾಗಿ ಪ್ರತಿಯೊಬ್ಬರೂ ಸುಲಭವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಸಾಧ್ಯವಿಲ್ಲ. ಅಮೆರಿಕದಲ್ಲಿ ನೆಲಸಿರುವ ತಮ್ಮ ಮಕ್ಕಳನ್ನು ನೋಡುವ, ಪ್ರವಾಸಕ್ಕೆ ತೆರಳುವ...
ಭಾರತದಲ್ಲಿ ನಡೆದ ಮೂರು ದೊಡ್ಡ ದಾಳಿಗಳ ಹಿಂದಿನ 'ಮಾಸ್ಟರ್‌ಮೈಂಡ್' ಲಷ್ಕರ್-ಎ-ತೈಬಾ (ಎಲ್‌ಇಟಿ) ಪ್ರಮುಖ ಉಗ್ರ ರಜಾವುಲ್ಲಾ ನಿಜಾಮಾನಿ ಅಲಿಯಾಸ್ ಅಬು ಸಯುಲ್ಲಾನ ಹತ್ಯೆಯಾಗಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಆತನ ಕೊಲೆ...
ಸೂಟು ಬೂಟು ಭೂಷಿತ ಸಹೋದ್ಯೋಗಿಗಳ ಸಂತೆಯಲಿ ನಿಂತ ಸಂತ ಈತ. ಮನುಷ್ಯ ಮನುಷ್ಯನ ನಡುವಣ ಅಸಮಾನತೆ ಮುಜೀಕನನ್ನು ಬಹುವಾಗಿ ಬಾಧಿಸಿದ್ದ ಸಂಕಟ. ಕಂಡದ್ದೆಲ್ಲ ಬೇಕು ಎಂದು ಅತಿಯಾಗಿ ಕೂಡಿ ಇಟ್ಟುಕೊಳ್ಳುವವರೇ ನಿಜವಾದ ದರಿದ್ರರು...
ಕಳೆದ ಮೂರು ವರ್ಷಗಳಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಸಂಘರ್ಷ ನಡೆಯುತ್ತಿದೆ. ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ಮಾಡುತ್ತಿದೆ. ಈ ನಡುವೆ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಣೆಯ ಮಾತುಕತೆಗಳು...
ಭಾರತವು ಅಮೆರಿಕದ ಸರಕುಗಳ ಮೇಲೆ ಶೇಕಡ 100ರಷ್ಟು ಸುಂಕವನ್ನು ಕಡಿತಗೊಳಿಸಲು ಸಿದ್ಧವಾಗಿದೆ. ನವದೆಹಲಿ ಮತ್ತು ವಾಷಿಂಗ್ಟನ್ ನಡುವೆ ಶೀಘ್ರವೇ ವ್ಯಾಪಾರ ಒಪ್ಪಂದ ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೊಂಡಿದ್ದಾರೆ.
ಫಾಕ್ಸ್...
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯು ನೆಲೆಯ ಮೇಲೆ ನಿಖರ ದಾಳಿ ನಡೆಸಿದೆ ಎಂಬುದನ್ನು ಪಾಕಿಸ್ತಾನದ ಪ್ರಧಾನಿ ಶಹಬಾಝ್ ಷರೀಫ್...
ದೇಶವನ್ನಾಳುವ ಯೋಗ್ಯತೆ, ಅರ್ಹತೆ ಇರುವ ಸಮರ್ಥ ನಾಯಕ ಎಂದು ಮೋದಿಯವರನ್ನು ದೇಶದ ಜನತೆ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಈ 'ಸಮರ್ಥ ನಾಯಕ'ನನ್ನು ಪ್ರತಿದಿನ ಪುಡಿಗುಟ್ಟುತ್ತಲೇ...
ಭಾರತ-ಪಾಕ್ ನಡುವೆ ಅಕಸ್ಮಾತ್ ಪರಮಾಣು ಯುದ್ಧ ಸಂಭವಿಸಿದರೆ, ಅದು 100 ಕಿಲೋ ಟನ್ ಶಕ್ತಿ ಹೊಂದಿದ್ದರೆ, ಸ್ಫೋಟ, ಬೆಂಕಿ ಮತ್ತು ವಿಕಿರಣದಿಂದ ದಕ್ಷಿಣ ಏಷ್ಯಾದಲ್ಲಿ ಸುಮಾರು 13 ಕೋಟಿ ಜನರು ಸಾಯುತ್ತಾರೆ ಎಂದು...
ಬಲೂಚಿಸ್ತಾನವು ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾಗಿದ್ದರೂ, ಆರ್ಥಿಕ ಮತ್ತು ಸಾಮಾಜಿಕವಾಗಿ ದೇಶದ ಇತರ ಭಾಗಗಳಿಗಿಂತ ಗಮನಾರ್ಹವಾಗಿ ಹಿಂದುಳಿದಿದೆ. ನೈಸರ್ಗಿಕ ಸಂಪನ್ಮೂಲಗಳಲ್ಲಿ ಈ ಪ್ರದೇಶ ಸಮೃದ್ಧವಾಗಿದೆ. ಗ್ವಾದರ್ ಬಂದರು, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ನಂತಹ ವಾಣಿಜ್ಯ ಕ್ಷೇತ್ರಗಳು...
ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತವನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭಾರತದ ಪಂಜಾಬ್ ಪ್ರಾಂತ್ಯದಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ....