ವಿದೇಶ

ಪಾಕ್‌ ಮೇಲೆ ಜಲ ದಾಳಿ: ಸಲಾಲ್, ಬಹ್ಲಿಹಾರ್ ಡ್ಯಾಮ್‌ನಿಂದ ನೀರು ಬಿಡುಗಡೆ

ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಘರ್ಷವು ಉಲ್ಬಣಗೊಳ್ಳುತ್ತಿದೆ. ಪಾಕ್‌ ವಿರುದ್ಧ ಜಲ ದಾಳಿಗೆ ಮುಂದಾಗಿದ್ದ ಭಾರತ, ಕಳೆದ ವಾರ ಝೀಲಂ ನದಿಗೆ ಏಕಾಏಕಿ ನೀರು ಹರಿಸಿತ್ತು. ಪರಿಣಾಮವಾಗಿ ಪಾಕಿಸ್ತಾನದ ಮುಜಾಫರಾಬಾದ್‌ ಪ್ರದೇಶದಲ್ಲಿ ಪ್ರವಾಹ...

ಶಸ್ತ್ರಾಸ್ತ್ರ ಕೆಳಗಿಳಿಸಿ ಎಂದು ಭಾರತ – ಪಾಕ್‌ಗೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಉಪಾಧ್ಯಕ್ಷ ಜೆ ಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ , ಅಣ್ವಸ್ತ್ರ ಹೊಂದಿರುವ ಎರಡು ರಾಷ್ಟ್ರಗಳನ್ನು ನಿಯಂತ್ರಿಸಲು...

ಭಾರತ-ಪಾಕ್ ಸಂಘರ್ಷ | ಕರಾಚಿ ಬಂದರಿನ ಮೇಲೆ‌ ಭಾರತೀಯ ನೌಕಾಪಡೆ ದಾಳಿ ಎಂಬ ಸುಳ್ಳು ಸುದ್ದಿ‌ ವೈರಲ್

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ದಿದೇ-ದಿನೇ ಹೆಚ್ಚುತ್ತಿದೆ. ಎರಡು ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇದೇ ವೇಳೆ, ಮಾಧ್ಯಮಗಳು ಸೇರಿದಂತೆ ಸಾಮಾಜಿಕ‌ ಜಾಲತಾಣದಲ್ಲಿ ನಕಲಿ ವಿಡಿಯೋಗಳು, ಹಳೆಯ ವಿಡಿಯೋಗಳು ಹಾಗೂ ಸುಳ್ಳು...

ನೂತನ ಪೋಪ್ ಆಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್ ಆಯ್ಕೆ

132 ಕಾರ್ಡಿನಲ್ಸ್ ಭಾಗವಹಿಸಿದ್ದ ಕಾಂಕ್ಲೇವ್ ನಲ್ಲಿ ಕ್ರೈಸ್ತರ ನೂತನ ವಿಶ್ವ ಗುರು(ಪೋಪ್) ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವ್ಯಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೈಂಟ್...

ಸಿಸ್ಟಿನ್ ಚಾಪೆಲ್‌ನಿಂದ ಕಪ್ಪು ಹೊಗೆ: ಮೊದಲ ಮತದಾನದಲ್ಲಿ ನೂತನ ಪೋಪ್ ಆಯ್ಕೆಯಿಲ್ಲ

ವ್ಯಾಟಿಕನ್‌ನ ಸಿಸ್ಟನ್‌ ಚಾಪೆಲ್‌ನ ಚಿಮಣಿಯಿಂದ ಬುಧವಾರ ಕಪ್ಪು ಹೊಗೆ ಬಂದಿದ್ದು ಇದು ನೂತನ ಪೋಪ್ ಆಯ್ಕೆಯಾಗಿಲ್ಲ ಎನ್ನುವುದನ್ನು ಸೂಚಿಸಿದೆ. ಕ್ಯಾಪೊಲಿಕ್ ಚರ್ಚ್‌ನ ನೂತನ ನಾಯಕನನ್ನು ಆಯ್ಕೆ ಮಾಡಲು 13 ಕಾರ್ಡಿನಲ್‌ಗಳು ರಹಸ್ಯವಾದ ಶತಮಾನಗಳನ್ನು...

ಭಾರತದಿಂದ ಮತ್ತೆ ದಾಳಿ; ಲಾಹೋರ್‌ನ ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...

ಲಾಹೋರ್‌ ಮಿಲಿಟರಿ ವಿಮಾನ ನಿಲ್ದಾಣದ ಬಳಿ ಸ್ಫೋಟ

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ....

ಭಾರತ ದಾಳಿ; ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬ, ಸಹಚರರ ಹತ್ಯೆ

ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ. ಜಮ್ಮು...

ಭಾರತ-ಪಾಕ್ ಘರ್ಷಣೆ ಶೀಘ್ರವೇ ಕೊನೆಗೊಳ್ಳುತ್ತದೆ ಎಂದ ಟ್ರಂಪ್‌; ಸಂಯಮಕ್ಕೆ ವಿಶ್ವಸಂಸ್ಥೆ ಕರೆ

ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...

ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ' ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ...

ಪಹಲ್ಗಾಮ್ ದಾಳಿ | ಪಾಕಿಸ್ತಾನವನ್ನು ಟೀಕಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಗೌಪ್ಯ ಸಭೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೀವ್ರವಾಗಿ ಟೀಕಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ವಿಶ್ವಸಂಸ್ಥೆ ಭದ್ರತಾ...

ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ: ರಷ್ಯಾ ಅಧ್ಯಕ್ಷ

ಪಹಲ್ಗಾಮ್‌ ದಾಳಿಯ ಉಗ್ರರನ್ನು ಹಾಗೂ ಅವರ ಬೆಂಬಲಿಗರಿಗೆ ಖಂಡಿತಾ ಶಿಕ್ಷೆಯಾಗಬೇಕಿದ್ದು, ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಫೋನ್‌ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ