ವಿದೇಶಗಳಲ್ಲಿ ನಿರ್ಮಾಣವಾಗುವ ಚಲನಚಿತ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಶೇಕಡ 100ರಷ್ಟು ಸುಂಕವನ್ನು ಘೋಷಿಸಿದ್ದಾರೆ. "ಅಮೆರಿಕದಲ್ಲಿನ ಚಲನಚಿತ್ರೋದ್ಯಮವು ಅತ್ಯಂತ ವೇಗವಾಗಿ ನಾಶವಾಗುತ್ತಿದೆ" ಎಂದು ಟ್ರಂಪ್ ಹೇಳಿದ್ದಾರೆ.
"ಇತರ ದೇಶಗಳು ನಮ್ಮ ಚಲನಚಿತ್ರ...
ಕಾಂಗ್ರೆಸ್ ಮಾಡಿದ ಬಹಳಷ್ಟು ತಪ್ಪುಗಳು ನಾನು ಪಕ್ಷದಲ್ಲಿ ಇಲ್ಲದಿದ್ದಾಗ ಸಂಭವಿಸಿವೆ. ಪಕ್ಷವು ತನ್ನ ಇತಿಹಾಸದಲ್ಲಿ ಮಾಡಿದ ಎಲ್ಲ ತಪ್ಪುಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಾನು ಹೆಚ್ಚು ಸಂತೋಷಪಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸುಮಾರು 15 ಗಂಟೆಗಳ ಕಾಲ ಪತ್ರಿಕಾಗೋಷ್ಠಿ ನಡೆಸಿ ಹೊಸ ದಾಖಲೆ ಬರೆದಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರ ಹಿಂದಿನ ದಾಖಲೆಯನ್ನು ಇದು...
ಪೆಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ವಾತಾವರಣ ನಿರ್ಮಾಣವಾಗಿರುವ ಸಂದರ್ಭದಲ್ಲೆ ಪಾಕ್‌ನ ರಾಯಭಾರಿಯೊಬ್ಬರು ಭಾರತದ ಮೇಲೆ ಅಣ್ವಸ್ತ್ರ ದಾಳಿ ಪ್ರಯೋಗಿಸುವುದಾಗಿ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಮಾಸ್ಕೋದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ...
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು...
ಇಸ್ರೇಲ್‌ನ ಜೆರುಸಲೇಮ್‌ನಲ್ಲಿ ಭಾರೀ ಕಾಡ್ಗಿಚ್ಚು ಸಂಭವಿಸಿದ್ದು, ತೀವ್ರ ಬಿಸಿಲು ಹಾಗೂ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ರಾಷ್ಟ್ರೀಯ ಹೆದ್ದಾರಿಗಳಿಗೂ ಬೆಂಕಿ ವ್ಯಾಪಿಸುತ್ತಿದ್ದು, ಜನರು ತಮ್ಮ ಸ್ವಂತ ವಾಹನಗಳನ್ನು ಹೆದ್ದಾರಿಯಲ್ಲೇ ಬಿಟ್ಟು...
ಭಾರತಕ್ಕೆ ಸರಕು ಸೇವೆಗಳನ್ನು ಸಾಗಿಸುವುದಕ್ಕೆ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಅನುಮತಿ ನೀಡಿದೆ. ವಾಘಾ – ಅಟ್ಟಾರಿ ಗಡಿಯ ಮೂಲಕ ಸರಕು ಸಾಗಾಟಕ್ಕೆ ಅನುಮತಿ ನೀಡಲಾಗಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನಿಸ್ತಾನ ರಾಯಬಾರಿ ಕಚೇರಿಗೆ ಈ ಬಗ್ಗೆ...
ಪಹಲ್ಗಾಮ್ ದಾಳಿಯ ನಂತರ ಭಾರತದಿಂದ ಸೇನಾ ದಾಳಿ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್ ಆಸೀಫ್ ಆತಂಕ ವ್ಯಕ್ತಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ನಮ್ಮ ಪಡೆಗಳನ್ನು ಸಜ್ಜುಗೊಳಿಸಲು ಕಾರಣವೆಂದರೆ ಅದು...
ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷವು ಅತ್ಯಂತ ಕುತೂಹಲಕಾರಿಯಾದ ಫೆಡರಲ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕೆನಡಾದಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
343 ಸದಸ್ಯ...
ಎರಡನೇ ಮಹಾಯುದ್ಧದ ವಿಜಯ ದಿನವನ್ನು ರಷ್ಯಾ ಆಚರಿಸುತ್ತಿರುವ ಕಾರಣದಿಂದಾಗಿ ಕ್ರೆಮ್ಲಿನ್ ಸೋಮವಾರ ಮೇ 8-10ರಂದು ಉಕ್ರೇನ್‌ನಲ್ಲಿ ಸಂಪೂರ್ಣ ಕದನ ವಿರಾಮವನ್ನು ಘೋಷಿಸಿದೆ.
ಯುದ್ಧ ವಿರಾಮವು ಮೇ 8ರ ಮಧ್ಯರಾತ್ರಿಯಿಂದ ಪ್ರಾರಂಭವಾಗಿ ಮೇ 10 ರವರೆಗೆ...
ಕೆನಡಾದ ವ್ಯಾಂಕೋವರ್ ನಗರದಲ್ಲಿ ಸ್ಥಳೀಯ ಉತ್ಸವ ನಡೆಯುತ್ತಿದ್ದ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನೂರಾರು ಜನರಿದ್ದ ಸ್ಥಳದ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ...
ಇರಾನ್‌ನ ಬಂದರ್ ಅಬ್ಬಾಸ್ ಪಟ್ಟಣದ ಸಮೀಪವಿರುವ ಶಾಹಿದ್ ರಾಜೈ ಬಂದರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ...