ಝೀಲಂ ನದಿ ನೀರಿನ ಮಟ್ಟ ದಿಢೀರನೇ ಹೆಚ್ಚಿರುವುದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಅಲ್ಲೋಲ- ಕಲ್ಲೋಲ ವಾತಾವರಣ ಸೃಷ್ಟಿಯಾಗಿದೆ. ಭಾರತದಲ್ಲಿ ಉರಿ ಅಣೆಕಟ್ಟಿನಿಂದ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ದಿಢೀರನೇ ನೀರು ಬಿಟ್ಟಿರುವುದು ಈ...
ಪಹಲ್ಗಾಮ್'ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜತೆಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬೆನ್ನಲ್ಲೇ,ಭಾರತದ ಜತೆಗಿನ ಎಲ್ಲ ವ್ಯಾಪಾರ ಒಪ್ಪಂದಗಳನ್ನು ಪಾಕಿಸ್ತಾನ ಕಡಿದುಕೊಂಡಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟದಿಂದ ಜರ್ಜರಿತವಾಗಿರುವ ದೇಶದಲ್ಲಿ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂಬ ಆರೋಪವನ್ನು ಪಾಕ್ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ನಿರಾಕರಿಸಿದ್ದಾರೆ. ಆ ಭಯೋತ್ಪಾದಕ ದಾಳಿಯ ಕುರಿತು ಅಂತಾರಾಷ್ಟ್ರೀಯ...
ಹೌತಿಗಳ ಯಶಸ್ಸಿನ ಕೀಲಿಯು ಅವರ ತಾಂತ್ರಿಕ ಯುದ್ಧತಂತ್ರಗಳು ಮತ್ತು ಸ್ಥಳೀಯ ಬೆಂಬಲದಲ್ಲಿದೆ. ಸೌದಿ-ಯುಎಇ ವಿರುದ್ಧದ ಗೆಲುವು, ಕೆಂಪು ಸಮುದ್ರದ ಮೇಲಿನ ಪ್ರಾಬಲ್ಯ ಮತ್ತು ಅಮೆರಿಕದ MQ-9 ರೀಪರ್ ಡ್ರೋನ್‌ಗಳನ್ನು ಧ್ವಂಸಗೊಳಿಸಿದ ಸಂಖ್ಯೆಯೇ ಅದನ್ನು...
ಪಹಲ್ಗಾಮ್ ಭಯೋತ್ಪಾದನ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪಹಲ್ಗಾಮ್ ದಾಳಿಯೊಂದಿಗೆ ಪಾಕಿಸ್ತಾನದ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ ಪ್ರಯತ್ನ ಎಂದು ಹೇಖಿ ಪಾಕಿಸ್ತಾನದ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವದ ಹಲವು ದೇಶಗಳು ಖಂಡಿಸಿವೆ. ಭಯೋತ್ಪಾದಕ ಘಟನೆ ಮತ್ತು ಅಮಾಯಕ ಜನರ ಸಾವಿನ ಬಗ್ಗೆ ಅಮೆರಿಕ, ಚೀನಾ ಮತ್ತು ಬ್ರಿಟನ್ ಸೇರಿದಂತೆ ಹಲವಾರು...
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ...
ಪೋಪ್ ಅವರು ರೋಮ್‌ನ ಬಿಷಪ್ ಮತ್ತು ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥರಾಗಿರುತ್ತಾರೆ. ಈ ಚರ್ಚ್ ಯೇಸುಕ್ರಿಸ್ತನನ್ನು ತನ್ನ ಅದೃಶ್ಯ ಮುಖ್ಯಸ್ಥರೆಂದು ಪರಿಗಣಿಸುತ್ತದೆ. ಆಯ್ಕೆಯಾಗುವ ಧರ್ಮಗುರು ಯೇಸುವಿನ ಆಜ್ಞೆಯಂತೆ ಕೆಲಸ ಮಾಡುತ್ತಾರೆ ಎಂದು ಹೇಳುತ್ತದೆ.
ದೀರ್ಘಕಾಲದ ಅನಾರೋಗ್ಯದಿಂದ...
ಅನುದಾನ ಸ್ಥಗಿತ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವೆ ಸಂಘರ್ಷ ನಡೆಯುತ್ತಿದೆ. ಇದೀಗ, ಸಂಘರ್ಷವು ನ್ಯಾಯಾಲಯದ ಕಟಕಟೆಗೆ ಬಂದು ನಿಂತಿದೆ. ಟ್ರಂಪ್ ಆಡಳಿತದ ವಿರುದ್ಧ...
ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ.
88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್ ಆಗಿದ್ದಾರೆ....
ಗಾಜಾ ಮೇಲೆ ಇಸ್ರೇಲ್ ನಿರಂತರ ದಾಳಿ ನಡೆಸುತ್ತಿದ್ದು, ಕಳೆದ 48 ಗಂಟೆಗಳಲ್ಲಿ ಮಕ್ಕಳು ಸೇರಿದಂತೆ 90ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ಗಾಜಾದಲ್ಲಿ ಜನರು ಆಶ್ರಯ ಪಡೆದಿದ್ದ...
ಕೆನಡಾದ ಹ್ಯಾಮಿಲ್ಟನ್‌ನ ಒಂಟಾರಿಯೊ ಪಟ್ಟಣದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹರ್ಸಿಮ್ರತ್ ರಾಂಧವಾ(21) ಮೃತ ವಿದ್ಯಾರ್ಥಿನಿ. ಇವರು ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಟೊರೊಂಟೊದಲ್ಲಿರುವ ಭಾರತದ ರಾಯಭಾರಿ ಕಚೇರಿ...