ಭೂಮಿ ಸ್ವಲ್ಪ ಕಂಪಿಸಿದರೆ, ಜನ ಪ್ರಾಣಭಯದಿಂದ ತಮ್ಮ ಮನೆ-ಕಟ್ಟಡದಿಂದ ಹೊರ ಓಡುತ್ತಾರೆ. ತಾವು ಮೊದಲ ಬದುಕುಳಿದರೆ ಸಾಕು ಎಂದು ಧಾವಿಸುತ್ತಾರೆ. ಸದ್ಯ, ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿ ಭಾರೀ ದುರಂತ ಎದುರಾಗಿದೆ. ಸಾವಿರಾರು ಮಂದಿ...
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳು ಸಿಲುಕಿಕೊಂಡು ನಂತರ ಭೂಮಿಗೆ ಮರಳಿದ ಬಳಿಕ ಗಗನಯಾತ್ರಿ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವಾರು ಕೌತುಕಗಳು, ಸಂಶೋಧನೆಗಳು ಹಾಗೂ...
ಅಮೆರಿಕ ಅಥವಾ ಅಮೆರಿಕ ಬೆಂಬಲಿತ ರಾಷ್ಟ್ರಗಳು ನಮ್ಮ ಮೇಲೆ ದಾಳಿ ಮಾಡಿದರೆ, ನಮ್ಮ ರಕ್ಷಣೆಗೆ ಪರಮಾಣು ಅಸ್ತ್ರಗಳನ್ನು ಬಳಸದೆ ಬೇರೆ ದಾರಿಯಿಲ್ಲ ಎಂದು ಇರಾನ್‌ನ ಪರಮೋಚ್ಛ ನಾಯಕ ಆಯತ್ತೊಲ್ಲಾ ಅಲಿ ಖಮೇನಿ ಅವರ...
ಅಮೆರಿಕ ಸಂವಿಧಾನದ ಅನ್ವಯ ಅಲ್ಲಿನ ಅಧ್ಯಕ್ಷರು ಎರಡು ಬಾರಿ ಮಾತ್ರ ರಾಷ್ಟ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯ. ಮೂರನೇ ಬಾರಿ ದೇಶದ ಚುಕ್ಕಾಣಿ ಹಿಡಿಯಲು ಅಲ್ಲಿನ ಸಂವಿಧಾನ ನಿರ್ಬಂಧಿಸುತ್ತದೆ. ಆದರೆ ಅಧ್ಯಕ್ಷ ಡೊನಾಲ್ಡ್...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬಾಂಬ್ ಬೆದರಿಕೆಗೆ ಮಣಿಯಲು ಇರಾನ್ ನಿರಾಕರಿಸಿದ್ದು, ಅಗತ್ಯವಿದ್ದರೆ ಅಮೆರಿಕ ಸಂಬಂಧಿತ ಸ್ಥಳಗಳಲ್ಲಿ ದಾಳಿ ಮಾಡಲು ತನ್ನ ಭೂಗತ ಕ್ಷಿಪಣಿ ಶಸ್ತ್ರಾಗಾರವನ್ನು ಸಿದ್ಧಪಡಿಸುತ್ತಿದೆ ಎಂದು ಸರ್ಕಾರಿ ನಿಯಂತ್ರಿತ...
ಮನೆಯೊಂದಕ್ಕೆ ಸಣ್ಣ ವಿಮಾನವೊಂದು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಅಮೆರಿಕದ ಮಿನ್ನೇಸೋಟದ ಬ್ರೂಕ್ಲಿನ್ ಪಾರ್ಕ್‌ನಲ್ಲಿ ನಡೆದಿದೆ.
ಅಮೆರಿಕದ ವಾಯುಯಾನ ಕಾವಲು ಸಂಸ್ಥೆ, ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್...
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾವಿರ ದಾಟಿದೆ. ಈವರೆಗೆ ಮ್ಯಾನ್ಮಾರ್‌ನಲ್ಲಿ 1,002 ಮಂದಿ ಸಾವನ್ನಪ್ಪಿದ್ದಾರೆ, 2,376 ಮಂದಿ ಗಾಯಗೊಂಡಿದ್ದಾರೆ.
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ...
ನೆರೆಹೊರೆಯ ರಾಷ್ಟ್ರಗಳಾದ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭೂಕಂಪನ ಘಟನೆಯಲ್ಲಿ ಸುಮಾರು 732 ಜನರು...
ಮಯನ್ಮಾರ್ ಹಾಗೂ ಥೈಲ್ಯಾಂಡ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ...
ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್ ಪಕ್ಷವು, ಲಿಬರಲ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ.
ಭಾರತದ ಸರ್ಕಾರದ ಜೊತೆಗೆ ಸಂಪರ್ಕ...
ಕಳೆದ ವಾರದಿಂದ, ಟ್ರಂಪ್ ಆಡಳಿತದ ವಿರುದ್ಧ ಒಂದು ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಈ ಸುದ್ದಿಯ ಪ್ರಕಾರ, ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ಜ್ ಅವರು 'ದಿ ಅಟ್ಲಾಂಟಿಕ್' ಪತ್ರಿಕೆಯ ಮುಖ್ಯ ಸಂಪಾದಕ...
ಅಮೆರಿಕಕ್ಕೆ ಆಮದಾಗುವ ಎಲ್ಲ ವಿದೇಶಿ ನಿರ್ಮಿತ ಕಾರುಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪ್ರಕಟಿಸಿದ್ದಾರೆ. ಇದು ದೇಶಿ ಉತ್ಪಾದನೆಯನ್ನು ಉತ್ತೇಜಿಸುವುದಲ್ಲದೇ ವಾರ್ಷಿಕ 100...