ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಂಡುಕೋರರು ಹೈಜಾಕ್ ಮಾಡಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರಕ್ಕೆ ಜಾಫರ್ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಕ್ವೆಟ್ಟಾದ...
ಪ್ರಧಾನಿ ಮೋದಿ ಅವರ ಕಟ್ಟಾ ಅನುಯಾಯಿ, ವಿದೇಶದಲ್ಲಿ ಬಿಜೆಪಿ ಬೆಂಬಲಿಗರನ್ನೊಳಗೊಂಡ 'ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ' ಸಂಘಟನೆಯ ಸಂಸ್ಥಾಪಕ ಬಾಲೇಶ್ ಧನಖರ್ ಎಂಬಾತನಿಗೆ ಅತ್ಯಾಚಾರ ಮತ್ತು ಇತರ ಪ್ರಕರಣಗಳಲ್ಲಿ 40 ವರ್ಷ ಜೈಲು...
ಜಾಗತಿಕ ಆರ್ಥಿಕ ಹಿಂಜರಿತ ಭೀತಿಯಿಂದಾಗಿ ಅಮೆರಿಕದ ಷೇರು ಮಾರುಕಟ್ಟೆ ಭಾರಿ ಪ್ರಮಾಣದಲ್ಲಿ ಕುಸಿದಿವೆ. ಸುಂಕ ಹೆಚ್ಚಳದಿಂದ ದೇಶದ ಆರ್ಥಿಕತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಒಂದು...
ಕೆನಡಾದ ಕೇಂದ್ರೀಯ ಬ್ಯಾಂಕಿನ ಮಾಜಿ ಗವರ್ನರ್ ಮಾರ್ಕ್ ಕಾರ್ನಿ ಅವರನ್ನು ಪ್ರಧಾನಿ ಹುದ್ದೆಗೆ ಭಾನುವಾರ(ಮಾ.09) ಆಡಳಿತಾರೂಢ ಲಿಬರಲ್ ಪಕ್ಷ ಆಯ್ಕೆ ಮಾಡಿದೆ. ಹಾಲಿ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಕಾರ್ನಿ ಅವರನ್ನು...
ಗಾಜಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವುದಾಗಿ ಇಸ್ರೇಲ್ ಪ್ರಕಟಿಸಿದೆ. ಇದರ ಸಮಗ್ರ ಪರಿಣಾಮ ತಕ್ಷಣಕ್ಕೆ ಸ್ಪಷ್ಟವಾಗುತ್ತಿಲ್ಲವಾದರೂ ಈ ಭಾಗದ ಕುಡಿಯುವ ನೀರು ಶುದ್ಧೀಕರಣ ಘಟಕಗಳು ವಿದ್ಯುತ್ ಪಡೆಯುತ್ತಿವೆ.
ಸುಮಾರು 20 ಲಕ್ಷ ಜನರಿರುವ ಈ...
ಜಗತ್ತಿನಾದ್ಯಂತ ಫ್ಯಾಸಿಸಂ ವಿಸ್ತರಿಸುತ್ತಿರುವುದರ ವಿರುದ್ಧ ಹಲವಾರು ಮಹಿಳೆಯರು 'ಮೇಲುಡುಪು' ಧರಿಸದೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನದಂದು ಫ್ಯಾಸಿಸಂ ವಿರುದ್ಧ ಪ್ರತಿರೋಧ ದಾಖಲಿಸಿದ್ದಾರೆ.
ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ 'ಫಿಮೆನ್' (FEMEN)...
ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಸುಮಾರು 14 ಮಂದಿ ಸಾವನ್ನಪ್ಪಿದ್ದರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ನಿರ್ಬಂಧವನ್ನು ಇನ್ನಷ್ಟೂ ಹೆಚ್ಚಿಸುವಂತೆ ಕರೆ...
ಭಾರತವು 'ಭಾರೀ ಸುಂಕ'ಗಳನ್ನು ವಿಧಿಸುತ್ತದೆ ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ನೀವು ಆ (ಭಾರತ) ದೇಶದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ' ಎಂದು ಶುಕ್ರವಾರ ಹೇಳಿದ್ದಾರೆ. ಭಾರತವು ತನ್ನ ಸುಂಕಗಳನ್ನು...
'ಫೋರ್ ಮದರ್ಸ್' ಚಿತ್ರದ ನಾಲ್ವರು ಅಮ್ಮಂದಿರು ಖಿನ್ನತೆಯಿಂದ ಕೂತಲ್ಲೇ ಕರಗಿಹೋಗುತ್ತಿದ್ದವರು, ಉತ್ಸಾಹದ ಚಿಲುಮೆಗಳಾಗುತ್ತಾರೆ. ಅಮ್ಮಂದಿರು ಮಾಗುವ, ಮಗ ಎಡ್ವರ್ಡ್... ಅಮ್ಮಂದಿರಿಗೇ ಅಮ್ಮನಾಗುವ ಬಗೆ ಭಿನ್ನವಾಗಿದೆ. ಮಹಿಳಾ ದಿನಕ್ಕಾಗಿ ನಾಲ್ವರು ಅಮ್ಮಂದಿರು... ನಿಮಗಾಗಿ.
ಆತ ಸೌಮ್ಯ...
ಮಕ್ಕಳ ಸರಣಿ ಹತ್ಯಾಕಾಂಡದ ನೈಜ ಘಟನೆಯಿಂದ ಪ್ರೇರಿತರಾದ ನಿರ್ದೇಶಕ ಮ್ಯಾಗ್ನಸ್ ವೋನ್ ಹಾರ್ನ್, 'ದ ಗರ್ಲ್ ವಿಥ್ ದ ನೀಡಲ್' ಚಿತ್ರದ ಮೂಲಕ ಒಂದು ಹುಡುಗಿಯ ಸುತ್ತಲಿನ ತಣ್ಣನೆಯ ಕ್ರೌರ್ಯವನ್ನು ಬಿಚ್ಚಿಡುತ್ತಾರೆ. ಆ...
ಸರ್ಬಿಯಾದಲ್ಲಿ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಂದೋಲನ ನಡೆಯುತ್ತಿದೆ. ಆ ಆಂದೋಲನಕ್ಕೆ ಅಲ್ಲಿನ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಸಂಸತ್ ಕಲಾಪ ನಡೆಯುವ ವೇಳೆ, ವಿಪಕ್ಷಗಳ ನಾಯಕರು ಸಂಸತ್‌ನೊಳಗೆ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು, ಹಮಾಸ್ ಸಂಘಟನೆಯನ್ನು ನಿರ್ಮೂಲನೆಗೊಳಿಸಲು ಇಸ್ರೇಲ್ ಹವಣಿಸುತ್ತಿದೆ. ಶಾಂತಿ ಒಪ್ಪಂದದ ಸೋಗಿನಲ್ಲಿ ಗಾಝಾವನ್ನು ಪ್ಯಾಲೆಸ್ತೀನಿಯರಿಂದ ಕಿತ್ತುಕೊಳ್ಳಲು ಅಮೆರಿಕ ಕೂಡ ಇಸ್ರೇಲ್‌ಗೆ ಸಹಾಯ ಮಾಡುತ್ತಿದೆ. ಈ ನಡುವೆ,...