ವಿದೇಶ

ಅಮೆರಿಕ ದಿವಾಳಿಯಾಗಲಿದೆ ಎಂದು ಟ್ರಂಪ್‌ಗೆ ಎಚ್ಚರಿಕೆ ನೀಡಿದ ಎಲಾನ್ ಮಸ್ಕ್‌

ಶ್ವೇತ ಭವನದಲ್ಲಿ ನಡೆದ ಅಮೆರಿಕದ ಮೊದಲ ಸಂಪುಟ ಸಭೆಯಲ್ಲಿ ಉದ್ಯಮಿ ಹಾಗೂ ವಿವಾದಾತ್ಮಕ ಇಲಾಖೆಯಾದ ಸರ್ಕಾರದ ದಕ್ಷತೆ ಇಲಾಖೆಯ(ಡಿಒಜಿಇ)ಯ ಮುಖ್ಯಸ್ಥರಾಗಿ ನೇಮಕಗೊಂಡಿರುವ ಎಲಾನ್‌ ಮಸ್ಕ್‌ ಸರ್ಕಾರವು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಅಮೆರಿಕ...

ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ ಅಗತ್ಯ: ಐಎಂಎಫ್ ಪ್ರತಿಪಾದನೆ

ಹಲವು ಅಂಶಗಳ ಹಿನ್ನೆಲೆಯಲ್ಲಿ ಭಾರತ ಸುಸ್ಥಿರ ಪ್ರಗತಿಯ ಪಥದಲ್ಲಿದ್ದು, ಆದರೆ ನ್ಯಾಯಾಂಗ, ಸುಂಕ, ಕಾರ್ಮಿಕ ನಿಯಂತ್ರಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸ್ಥಿರವಾದ ನಿಯಂತ್ರಣ ವ್ಯವಸ್ಥೆಯ ಜತೆಗೆ ರಾಚನಿಕ ಸುಧಾರಣೆ ಅಗತ್ಯ ಎಂದು...

50 ಲಕ್ಷ ಡಾಲರ್ ನೀಡಿದರೆ ಅಮೆರಿಕ ಪೌರತ್ವ: ಶ್ರೀಮಂತ ವಲಸಿಗರಿಗೆ ಟ್ರಂಪ್ ‘ಗೋಲ್ಡ್ ಕಾರ್ಡ್’ ಆಫರ್

ತಾನು ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಭಾರತೀಯರು ಸೇರಿದಂತೆ ಅಕ್ರಮವಾಗಿ ನೆಲೆಸಿರುವ ವಲಸಿಗರ ಕೈಗೆ ಕೋಳ ಹಾಕಿ ಅಮೆರಿಕದಿಂದ ಹೊರದಬ್ಬಿದ ಡೊನಾಲ್ಡ್ ಟ್ರಂಪ್ ಈಗ ಶ್ರೀಮಂತ ವಲಸಿಗರಿಗೆ ಆಫರ್ ಒಂದನ್ನು ನೀಡಿದ್ದಾರೆ....

ಆಘಾತಕಾರಿ ಪ್ರಕರಣ | 300 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ

ತನ್ನ ಮೂರು ದಶಕಗಳ ಮೃತ್ತಿಜೀವನದಲ್ಲಿ ಸುಮಾರು 300 ಮಕ್ಕಳ ಮೇಲೆ ಶಸ್ತ್ರಚಿಕಿತ್ಸಕನೊಬ್ಬ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಪ್ರಕರಣ ಫ್ರಾನ್ಸ್‌ನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಆರೋಪಿ, ಶಸ್ತ್ರಚಿಕಿತ್ಸಕ (ಸರ್ಜನ್) ಜೊಯೆಲ್...

ಉಕ್ರೇನ್ ಕುರಿತ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ: ಅಮೆರಿಕಕ್ಕೆ ಹಿನ್ನಡೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೋಮವಾರ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ಹಾಗೂ ಅಮೆರಿಕ ಮಂಡಿಸಿದ್ದ ನಿರ್ಣಯಗಳ ಮತದಾನದಿಂದ ಭಾರತ ದೂರ ಉಳಿದಿದೆ. ಎರಡೂ ನಿರ್ಣಯಗಳ ಪರ...

ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಬೆಂಗಳೂರಿನಲ್ಲಿ ನಿಧನ

ಯಕೃತ್ತಿನ ಕಸಿ ಚಿಕಿತ್ಸೆ ಪಡೆಯುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ...

ರಷ್ಯಾ-ಉಕ್ರೇನ್ ಯುದ್ಧಕ್ಕೆ 3 ವರ್ಷ: ಉಕ್ರೇನ್ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ

ಉಕ್ರೇನ್‌ ಮೇಲೆ ರಷ್ಯಾ ದಾಳಿ ಆರಂಭಿಸಿ ಫೆಬ್ರವರಿ 24ಕ್ಕೆ ಮೂರು ವರ್ಷಗಳಾಗಲಿವೆ. ಮೂರು ವರ್ಷಗಳ ಭೀಕರ ಯುದ್ಧದ ನಡುವೆ ಭಾನುವಾರ ಉಕ್ರೇನ್‌ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ ನಡೆದಿದೆ. ಆದಾಗ್ಯೂ, ರಷ್ಯಾದ...

ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

ವಿದೇಶದಲ್ಲಿ ಕೆಲಸ ಕೊಡುವುದಾಗಿ ನಂಬಿಸಿ ಏಜೆಂಟ್‌ಗಳು ಎಸಗುವ ಮೋಸಕ್ಕೆ ಜನರು ಬಲಿಯಾಗಬಾರದು. ಕೆಲಸದ ಆಮಿಷ ಒಡ್ಡಿ ವಿಸಿಟ್ ವಿಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ...

ಮೂಗಿಗೆ ಕೈ ಹಾಕಿ ಸಿಂಬಳ ಒರೆಸಿದ ಎಲಾನ್ ಮಸ್ಕ್ ಮಗ; 145 ವರ್ಷದ ಮೇಜನ್ನೆ ಬದಲಿಸಿದ ಟ್ರಂಪ್!

ಶ್ವೇತಭವನಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಉದ್ಯಮಿ ಎಲಾನ್‌ ಮಸ್ಕ್ ಅವರ 4 ವರ್ಷದ ಪುತ್ರ ಲಿಟಲ್‌ ಎಕ್ಸ್ ಮೂಗಿನೊಳಗಿಟ್ಟುಕೊಂಡಿದ್ದ ಬೆರಳಿನ ಮೂಲಕ ಟ್ರಂಪ್ ಮೇಜಿಗೆ ಸಿಂಬಳ ಒರೆಸಿದ್ದ ವಿಡಿಯೋ ವೈರಲ್ ಆಗಿತ್ತು. ಈಗ...

‘ಸ್ನೇಹಿತ ಮೋದಿಗೆ 21 ಮಿಲಿಯನ್ ಡಾಲರ್ ನೀಡಲಾಗಿದೆ’ ಎಂದ ಟ್ರಂಪ್: ಮತ್ತೊಂದು ವಿವಾದ

ತನ್ನ ಎರಡನೇ ಅಧಿಕಾರಾವಧಿಯಲ್ಲಿಯೂ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕವೇ ನೆಟ್ಟಿಗರ, ಇತರರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ವಿವಾದವನ್ನು ಸೃಷ್ಟಿಸಿದ್ದಾರೆ. ಭಾರತದಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು...

‘ಡಂಕಿ ಮಾರ್ಗ’ ಮೂಲಕ ಅಮೆರಿಕಕ್ಕೆ ಹೋದ 42 ಭಾರತೀಯ ಯುವಕರು 15 ವರ್ಷಗಳಿಂದ ನಾಪತ್ತೆ

ಇತ್ತೀಚೆಗೆ ಅಮೆರಿಕದಿಂದ ದಾಖಲೆರಹಿತ ಭಾರತೀಯ ವಲಸಿಗರನ್ನು ಕೈಕೋಳ ತೊಡಿಸಿ ನಿರ್ಧಯವಾಗಿ ಅಮೆರಿಕದಿಂದ ಹೊರ ಹಾಕಲಾಗಿದೆ. ಈ ನಡುವೆ 2010ರಲ್ಲಿ 'ಡಂಕಿ ಮಾರ್ಗ' ಮೂಲಕ ಅಮೆರಿಕಕ್ಕೆ ತೆರಳಿದ ಭಾರತದ 102 ಜನರ ಪೈಕಿ ಪಂಜಾಬ್‌ನ...

ಅಮೆರಿಕದ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಅಮೆರಿಕದ ತನಿಖಾ ಸಂಸ್ಥೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರನ್ನಾಗಿ ಭಾರತ ಮೂಲದ ಕಾಶ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಇದು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾಗಿದ್ದು, ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​...

ಈ ಹೊತ್ತಿನ ಪ್ರಮುಖ ಸುದ್ದಿ