ವಾಯವ್ಯ ಟರ್ಕಿಯಲ್ಲಿರುವ 'ಗ್ರ್ಯಾಂಡ್ ಕಾರ್ತಾಲ್' ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈವರೆಗೆ 76 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಟರ್ಕಿಯ ಬೋಲು ಪ್ರಾಂತ್ಯದ...
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯೂಎಚ್‌ಒ) ಅಮೆರಿಕ ಹೊರ ನಡೆದಿದೆ. ಡೊನಾಲ್ಡ್ ಟ್ರಂಪ್ ಅವರು 2ನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಡಬ್ಲ್ಯೂಎಚ್‌ಒದಿಂದ ಹೊರಬರುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಹೀಗಾಗಿ,...
ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ ಕ್ಷಣವೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಆದೇಶಕ್ಕೆ ಸಹಿ ಹಾಕಿದರು.
ಕೊರೊನಾ ಸಮಯದಲ್ಲಿ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಮೇಲೆ ತೀವ್ರ ದಾಳಿ...
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ ಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು.
ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣ ವಚನ ಬೋಧಿಸಿದ್ದಾರೆ....
ಕಿರು ವಿಡಿಯೊ ಆ್ಯಪ್ ಟಿಕ್‌ಟಾಕ್ ಮೇಲೆ ಹೇರಿದ್ದ ನಿಷೇಧವನ್ನು ಹಿಂಪಡೆಯುವುದಾಗಿ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಅಮೆರಿಕದಲ್ಲಿ ಟಿಕ್‌ಟಾಕ್ ಕಾರ್ಯ ಪುನರಾರಂಭಗೊಂಡಿದೆ.
ಇಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಟ್ರಂಪ್, ಅಧಿಕಾರ ವಹಿಸಿಕೊಂಡ ಬಳಿಕ...
ಗಾಝಾದಲ್ಲಿ ಹಮಾಸ್-ಇಸ್ರೇಲ್ ಕದನ ವಿರಾಮ ವಿರೋಧಿಸಿ ನೇತನ್ಯಾಹು ಸಮ್ಮಿಶ್ರ ಸರ್ಕಾರದ ಮೂವರು ಮುಂತ್ರಿಗಳು ರಾಜೀನಾಮೆ ನೀಡಿದ್ದಾರೆ. ತೀವ್ರ ಬಲಪಂಥೀಯ ಪಕ್ಷವಾದ ಜ್ಯೂಯಿಶ್ ಪವರ್ ಪಾರ್ಟಿ ಸರ್ಕಾರಕ್ಕೆ ತನ್ನ ಬೆಂಬಲವನ್ನು ವಾಪಸು ಪಡೆದಿದೆ. ಪರಿಣಾಮವಾಗಿ...
ಉತ್ತರ ನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಕನಿಷ್ಠ 70 ಜನ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ ಎಂಉ ವರದಿಯಾಗಿದೆ.
ನೈಜೀರಿಯಾದ ಸುಲೇಜಾ ಪ್ರದೇಶದ ಬಳಿ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ, ಕೆಲವರು...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯಕ್ಕೆ ಕೊನೆಗೂ ಫುಲ್‌ಸ್ಟಾಪ್ ಬಿದ್ದಿದೆ. ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಲಾಗಿದೆ. ಈ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಸಚಿವ ಸಂಪುಟ...
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿ ಅವರನ್ನು ದೋಷಿ ಎಂದು ಪಾಕಿಸ್ತಾನ ನ್ಯಾಯಾಲಯ ಘೋಷಿಸಿದೆ. ಇಬ್ಬರಿಗೂ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ,...
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕನ್ನಡದಲ್ಲಿ ಮಾತನಾಡಿದರು.
ತುಮಕೂರು ಜಿಲ್ಲೆ ಸಿರಾ ತಾಲೂಕಿನ...
ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಆತ್ಮೀಯ ಗೆಳೆಯರು ಎಂಬುದು ಜಗಜ್ಜಾಹೀರು. ಮೋದಿ ಗೆದ್ದಾಗ ಟ್ರಂಪ್ 'ಮೋದಿ ನನ್ನ ಉತ್ತಮ ಗೆಳೆಯ' ಎಂದಿದ್ದು, ಟ್ರಂಪ್ ಗೆದ್ದಾಗ, 'ಕಂಗ್ರಾಜುಲೇಷನ್ಸ್ ಮೈ ಫ್ರೆಂಡ್' ಎಂದು...
1980ರಲ್ಲಿ ಅಮೆರಿಕದ 52 ಮಂದಿಯನ್ನು ಇರಾನ್ ಸೆರೆಹಿಡಿದಿದ್ದು, ಒತ್ತೆಯಾಳುಗಳಾಗಿ ಸುಮಾರು ಒಂದು ವರ್ಷ ಇರಿಸಿಕೊಂಡಿತ್ತು. ಅವರನ್ನು ಬಿಡಿಸಲು ಅಮೆರಿಕ ಅಧ್ಯಕ್ಷ ಜಿಮ್ಮಿ ಕಾರ್ಟರ್ ಹಲವಾರು ಮಾತುಕತೆಗಳನ್ನು ನಡೆಸಿದ್ದರು. ನಾನಾ ರೀತಿಯಲ್ಲಿ ಪ್ರಯತ್ನಿಸಿದ್ದರು. ಆದಾಗ್ಯೂ,...