ಅದಾನಿ ಗ್ರೂಪ್ ಸೇರಿದಂತೆ ವಿಶ್ವದ ಹಲವಾರು ಉದ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದ ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕ ನಾಥನ್ ಆಂಡರ್ಸನ್ ತಿಳಿಸಿದ್ದಾರೆ.
ಈ ಬಗ್ಗೆ ಹಿಂಡೆನ್...
ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಮಧ್ಯವರ್ತಿಗಳು ಬುಧವಾರ ಘೋಷಿಸಿದ್ದಾರೆ.
ಆ ಮೂಲಕ ಗಾಜಾ ಪಟ್ಟಿಯಲ್ಲಿ 15 ತಿಂಗಳಿನಿಂದ ನಡೆಯುತ್ತಿರುವ ವಿನಾಶಕಾರಿ ಯುದ್ಧಕ್ಕೆ ವಿರಾಮ ಸಿಗಲಿದೆ. ಖತರ್ ರಾಜಧಾನಿಯಲ್ಲಿ ವಾರಗಳ...
ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16 ಜನರು ಮೃತಪಟ್ಟಿದ್ದು, 12,000ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.
ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಪಾಲಿಸೇಡ್ಸ್ ಫೈರ್ ಹೆಚ್ಚುವರಿಯಾಗಿ...
ಲಾಸ್ ಏಂಜಲೀಸ್ ಕಾಡ್ಗಿಚ್ಚು ಭೀಕರವಾಗಿ ಹಬ್ಬುತ್ತಿದ್ದು, ಈವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. 10,000 ಕಟ್ಟಡಗಳು ಬೆಂಕಿಗಾಹುತಿಯಾಗಿದೆ. ಈವರೆಗೆ 180,000 ಜನರನ್ನು ಸ್ಥಳಾಂತರಿಸಲಾಗಿದ್ದು, 150 ಬಿಲಿಯನ್ ಡಾಲರ್‌ನಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ.
ಮಂಗಳವಾರದಿಂದ ಲಾಸ್ ಏಂಜಲೀಸ್...
ನಾವು ಬೆಂಕಿಯೊಂದಿಗೆ ಆಟವಾಡುತ್ತಿದ್ದೇವೆ; ಆದರೆ, ಹೆಚ್ಚು ಆಟವಾಡಲು ಸಾಧ್ಯವಿಲ್ಲ. ನಮಗೆ ಸಮಯ ಮೀರಿದೆ. ಹಸಿರುಮನೆ ಹೊರಸೂಸುವಿಕೆಯನ್ನು ನಿಯಂತ್ರಿಸುವುದು ಅತೀ ತುರ್ತಿನ ಸಂದರ್ಭವಾಗಿದೆ
ಅಮೆರಿಕದ ಕ್ಯಾಲಿಫೋರ್ನಿಯಾ ಪ್ರಾಂತ್ಯದಲ್ಲಿರುವ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚಿನಲ್ಲಿ ಕನಿಷ್ಠ...
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬೆಂಕಿಯ ಅನಾಹುತದಲ್ಲಿ 1 ಸಾವಿರಕ್ಕೂ ಹೆಚ್ಚು ಕಟ್ಟಡಗಳು ಹಾನಿಯಾಗಿವೆ. ಸುಮಾರು ಅರಣ್ಯ ಸಮೀಪವಿರುವ 70 ಸಾವಿರ ಜನರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ....
ಕೆನಡಾ ಅಧ್ಯಕ್ಷ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ ಘೋಷಿಸಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿರುವ ಎರಡು ವಾರಗಳಲ್ಲೇ ಟ್ರುಡೊ ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಟ್ರಂಪ್ ಕೆನಡಾವನ್ನೇ ಅಮೆರಿಕ ಜೊತೆ...
ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ.
ಭೂಕಂಪನದ...
ಪಾಕಿಸ್ತಾನದಲ್ಲಿ ನಿಷೇಧಿಸಲ್ಪಟ್ಟಿರುವ ಪ್ರತ್ಯೇಕತಾವಾದಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಸಂಘಟನೆಯು ಪ್ರಯಾಣಿಕರಿದ್ದ ಬಸ್ ಮೇಲೆ ಬಾಂಬ್ ದಾಳಿಸಿರುವ ಘಟನೆ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, 32...
ಭಾರತ-ಪಾಕಿಸ್ತಾನವೆಂಬ ಅವಳಿ ದೇಶಗಳು ರಾಜಕೀಯವಾಗಿ ಪರಸ್ಪರ ಬದ್ಧ ವೈರಿಗಳು. ಆದರೆ ಎರಡೂ ದೇಶಗಳ ಯುವಕ-ಯುವತಿಯರ ಪ್ರೇಮ ಪ್ರಕರಣಗಳು ಸರಹದ್ದಿನ ಗೆರೆಗಳನ್ನು ಆಗಾಗ ಅಳಿಸಿ ಹಾಕಿ ಸುದ್ದಿ ಮಾಡುತ್ತಲೇ ಇರುತ್ತವೆ. ಯುವಕ-ಯುವತಿಯರು ಪಡಬಾರದ ಪಾಡು...
ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಕುಟುಂಬಕ್ಕೆ 2023ರಲ್ಲಿ ವಿದೇಶಗಳ ನಾಯಕರಿಂದ ಸಾವಿರಾರು ಡಾಲರ್‌ನಷ್ಟು ಉಡುಗೊರೆ ಬಂದಿವೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ತನ್ನ ವಾರ್ಷಿಕ ಲೆಕ್ಕಪತ್ರ ವರದಿಯಲ್ಲಿ ಪ್ರಕಟಿಸಿದೆ.
ಈ...
ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ಖತರ್ ಮೂಲದ ಅಲ್ ಜಝೀರಾ ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತುಗೊಳಿಸಿ ಪ್ಯಾಲೆಸ್ತೀನ್ ಪ್ರಾಧಿಕಾರ ಗುರುವಾರ ಆದೇಶ ಹೊರಡಿಸಿದೆ.
ಅಲ್ ಜಝೀರಾ ಪ್ರಸಾರ ಮಾಡುವ ವಿಷಯಗಳು ಪ್ರಚೋದನಕಾರಿಯಾಗಿವೆೆ ಎಂದು ಹೇಳಿದೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ...