ಲಾಸ್ ವೇಗಾಸ್‌ನಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿ, 7 ಮಂದಿ ಗಾಯಗೊಂಡಿದ್ದರು. ಎಲೆಕ್ಟ್ರಿಕ್ ವಾಹನ ಸ್ಫೋಟಗೊಳ್ಳುವ ಮೊದಲು ಟ್ರಂಪ್ ಇಂಟರ್‌ನ್ಯಾಷನಲ್...
ಸಾಮಾಜಿಕ ಜಾಲತಾಣದಲ್ಲಿ ನೀಡಲಾಗುವ ಚಾಲೆಂಜ್‌ಅನ್ನು ಪೂರೈಸಲು ಹೋಗಿ ಮೂವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆ 'ಟಿಕ್‌ಟಾಕ್'ಗೆ ವೆನೆಜುವೆಲಾ ಸುಪ್ರೀಂ ಕೋರ್ಟ್ $10 ಮಿಲಿಯನ್ (85,78,68,500 ರೂ.) ದಂಡ...
ಪಾಕಿಸ್ತಾನದ ಹುಡುಗನೊಬ್ಬ ತನ್ನ ದೃಢ ಮತ್ತು ನಿಸ್ವಾರ್ಥ ನಿರ್ಧಾರಕ್ಕಾಗಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಆತ ತನ್ನ ಒಬ್ಬಂಟಿಯಾಗಿದ್ದ ತಾಯಿಗೆ 2ನೇ ಮದುವೆ ಮಾಡಿಸಿದ್ದಾನೆ. ತನ್ನ ತಾಯಿ ಮತ್ತೆ ಸಾಂಗತ್ಯ ಜೀವನ ಪಡೆದುಕೊಳ್ಳುವಂತೆ ಮಾಡಿದ್ದಾನೆ....
ದಕ್ಷಿಣ ಕೊರಿಯಾದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸುಮಾರು 175 ಮಂದಿ ಸಾವನ್ನಪ್ಪಿದ ಘಟನೆ ಇಡೀ ಜಗತ್ತನ್ನು ದಂಗಾಗಿಸಿದೆ. ಆ ಘಟನೆ ಮಾಸುವ ಮುನ್ನವೇ ಸಂಭವಿಸಬಹುದಾಗಿದ್ದ ಮತ್ತೊಂದು ವಿಮಾನ ದುರಂತ ಕ್ಷಣಾರ್ಧದಲ್ಲಿ...
ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ಸಮರ ಕಾನೂನು ಜಾರಿ ಮಾಡಿದ್ದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ವಿರುದ್ಧ ನ್ಯಾಯಾಲಯವು ಅರೆಸ್ಟ್ ವಾರೆಂಟ್ ಅನ್ನು ಜಾರಿ ಮಾಡಿದೆ. ಯೂನ್ ಅವರ ಬಂಧನಕ್ಕೆ ದಕ್ಷಿಣ ಕೊರಿಯಾದ...
ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು...
ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದಲ್ಲಿ ನಡೆಯುತ್ತಿರುವ ಹಿಂಸಾಚಾರಗಳು, ಮೋದಿ ಅವರ ತೀವ್ರಗಾಮಿ ಹಿಂದು ರಾಷ್ಟ್ರೀಯವಾದಿ ಧೋರಣೆ ಹಾಗೂ ಆ ಧೋರಣೆಯಿಂದಾಗುತ್ತಿರುವ ಪರಿಣಾಮಗಳ ಬಗ್ಗೆ ಯುರೋಪಿಯನ್ ಪಾರ್ಲಿಮೆಂಟ್ ಬೋರ್ಡ್ ಕಳವಳ ವ್ಯಕ್ತಪಡಿಸಿತ್ತು. ಭಾರತಕ್ಕೆ ಹಲವಾರು...
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಯುಎಸ್‌ನ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಜಿಮ್ಮಿ ಕಾರ್ಟರ್ 1977ರ ಜನವರಿಯಿಂದ 1981ರ ಜನವರಿವರೆಗೆ ಸೇವೆ ಸಲ್ಲಿಸಿದ್ದರು.
2023ರಿಂದ ವಯೋಸಂಬಂಧಿ ಅಸ್ವಸ್ಥತೆಗಳಿಗೆ...
ದಕ್ಷಿಣ ಕೊರಿಯಾದಲ್ಲಿ ಭಾನುವಾರ ನಡೆದ ಅತ್ಯಂತ ಭೀಕರ ವಿಮಾನ ಅಪಘಾತದಲ್ಲಿ ಮೃತರ ಸಂಖ್ಯೆ ಕನಿಷ್ಠ 177ಕ್ಕೆ ಏರಿಕೆಯಾಗಿದೆ. ವಿಮಾನ ಲ್ಯಾಂಡ್ ಆಗುವ ವೇಳೆ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ.
ಜೆಜು ಏರ್ ಫ್ಲೈಟ್...
181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 171 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜೆಜು ಏರ್ ಫ್ಲೈಟ್ 2216...
ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನವು ಹವಾಯಿ ದ್ವೀಪವಾದ ಮಾಯಿಯಲ್ಲಿ ಇಳಿದ ನಂತರ ಅದರ 'ವೀಲ್ ವೆಲ್' (ಚಕ್ರದ ಮೇಲ್ಭಾಗ) ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮಂಗಳವಾರ ಮಧ್ಯಾಹ್ನ ಚಿಕಾಗೋ ಓ'ಹೇರ್...
ಸುಮಾರು 72 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನ ಪತನಗೊಂಡ ಘಟನೆ ಬುಧವಾರ ಖಜಕಿಸ್ತಾನದ ಅಕ್ಟೌ ನಗರದ ಬಳಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ವಿಮಾನ ಅಗ್ನಿಗಾಹುತಿಯಾಗಿದ್ದು ಒಟ್ಟು12 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ಮಧ್ಯ ಏಷ್ಯಾದ...