ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರು ಭಾರತ ಮೂಲದ ಕಶ್ಯಪ್ ʻಕಶ್ ಪಟೇಲ್' ಅವರನ್ನು ಅಮೆರಿಕದ ಉನ್ನತ ತನಿಖಾ ಸಂಸ್ಥೆ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ ನಿರ್ದೇಶಕರನ್ನಾಗಿ ನಾಮನಿರ್ದೇಶನ...
2015-16ರಲ್ಲಿ ನಡೆದಿದ್ದ ಟಿ20 'ರಾಮ್ ಸ್ಲಾಮ್ ಚಾಲೆಂಜ್' ಕ್ರಿಕೆಟ್ ಪಂದ್ಯಾವಳಿ ವೇಳೆ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರಾದ ಥಾಮಿ ತ್ಸೊಲೆಕಿಲೆ, ಲೋನ್‌ವಾಬೊ ತ್ಸೊಟ್ಸೊಬೆ ಮತ್ತು ಎಥಿ...
ಪಾಕಿಸ್ತಾನದ ಉತ್ತರ ಭಾಗದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಬುಡಕಟ್ಟು ಸಮುದಾಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಯುದ್ಧ ವಿರಾಮವನ್ನೂ ಮೀರಿ ಶಿಯಾ ಮತ್ತು ಸುನ್ನಿ ಸಮುದಾಯಗಳ ನಡುವೆ ಗುಂಡಿನ ಕಾಳಗ...
ಸೌದಿ ಅರೇಬಿಯಾದಲ್ಲಿ ಸಾರಿಗೆ ವ್ಯವಸ್ಥೆಗೆ ಸಹಕಾರಿಯಾಗುವ ಮಹತ್ವದ ರಿಯಾದ್ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಪ್ರಾರಂಭಿಸಲಾಗಿದೆ. ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಯೋಜನೆಯನ್ನು ಉದ್ಘಾಟಿಸಿದರು.
ಮೆಟ್ರೋ ರಿಯಾದ್‌ನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ...
ಬಾಂಗ್ಲಾದೇಶದಲ್ಲಿ 'ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್' (ಇಸ್ಕಾನ್)ನ ಚಟುವಟಿಕೆಗಳನ್ನು ನಿಷೇಧಿಸಲು ಬಾಂಗ್ಲಾ ಹೈಕೋರ್ಟ್ ನಿರಾಕರಿಸಿದೆ. ಇಸ್ಕಾನ್‌ನ ಇತ್ತೀಚಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ನ್ಯಾಯಾಲಯವು ಅಟಾರ್ನಿ...
ಸುಮಾರು 1000 ದಿನಗಳಿಂದ ಉಕ್ರೇನ್ ಎಂಬ ಸಣ್ಣ ರಾಷ್ಟ್ರದ ಮೇಲೆ ರಷ್ಯಾ ಎಂಬ ಬಲಾಢ್ಯ ದೇಶವು ನಿರಂತರವಾಗಿ ದಾಳಿ ನಡೆಸುತ್ತಿದೆ. 1991ರಲ್ಲಿ ಸೋವಿಯತ್ ಒಕ್ಕೂಟವು ಪತನಗೊಂಡ ಬಳಿಕ ಉಕ್ರೇನ್ ಸ್ವತಂತ್ರ ರಾಷ್ಟ್ರವಾಗಿದೆ. ಅಮೆರಿಕ...
ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಮಿಲಿಟರಿ ದಾಳಿಯನ್ನು ಮುಂದುವರೆಸಿದೆ. ಕ್ರೌರ್ಯ ಮೆರೆಯುತ್ತಿದೆ. ಕಳೆದ 48 ಗಂಟೆಗಳಲ್ಲಿ ಕನಿಷ್ಠ 120 ಪ್ಯಾಲೆಸ್ತೀನಿಯರನ್ನು ಇಸ್ರೇಲಿ ಪಡೆ ಕೊಂದುಹಾಕಿದೆ.
ಗಾಜಾದ ಎನ್‌ಕ್ಲೇವ್‌ನ ಉತ್ತರ ಭಾಗದಲ್ಲಿರುವ ಆಸ್ಪತ್ರೆ...
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಘರ್ಷಣೆ ನಡೆದಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯ ಪರಾಚಿನಾರ್ ಬಳಿ ಸಾರ್ವಜನಿಕರು...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯ ಗಳಿಸುತ್ತಿದ್ದಂತೆ ಟ್ರಂಪ್‌ನ ಆತ್ಮೀಯ ಎಲಾನ್ ಮಸ್ಕ್ ಖಜಾನೆ ಇನ್ನಷ್ಟು ತುಂಬುತ್ತಿದೆ. ಅಮೆರಿಕ ಚುನಾವಣೆ ಬಳಿಕ ವಾಲ್‌ಸ್ಟ್ರೀಟ್‌ನಲ್ಲಿ ಟೆಸ್ಲಾ ಷೇರು ಭಾರೀ ಜಿಗಿತ ಕಂಡಿದ್ದು, ವಿಶ್ವದ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಗುರುವಾರ ಬಂಧನ ವಾರೆಂಟ್ ಹೊರಡಿಸಿದೆ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ....