ವಿದೇಶ

ಡೊನಾಲ್ಡ್ ಟ್ರಂಪ್‌ ಪುನರಾಗಮನ; ಜಾಗತಿಕ ನಾಯಕರಿಗೆ ಶುರುವಾಯಿತೆ ಆತಂಕ?

ಅಮೆರಿಕದ ಚುನಾವಣಾ ಫಲಿತಾಂಶವು ಭಾರತದ ವಿದೇಶಾಂಗ ನೀತಿಯ ಮೇಲೆ ಒಂದಿಷ್ಟು ಅನುಕೂಲವಾಗಬಹುದೆಂದು ಹೇಳಲಾಗುತ್ತಿದೆ. ಕೆಲವು ಹಿರಿಯ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಡೊನಾಲ್ಡ್‌ ಟ್ರಂಪ್‌ ಹಾಗೂ ನರೇಂದ್ರ ಮೋದಿ ಇಬ್ಬರು...

ಅಮೆರಿಕ ಚುನಾವಣೆ | ಟ್ರಂಪ್ ಗೆಲುವು; ಎಲಾನ್ ಮಸ್ಕ್‌ನ ಟೆಸ್ಲಾ ಷೇರು ಭಾರೀ ಏರಿಕೆ!

ಅಮೆರಿಕ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಗೆಲ್ಲುತ್ತಿದ್ದಂತೆ ಅವರ ಆಪ್ತ ಗೆಳೆಯ ಎಲಾನ್ ಮಸ್ಕ್ ಅವರ ಟೆಸ್ಲಾ ಷೇರು ಬೆಲೆಯು NASDAQನಲ್ಲಿ ಶೇಕಡ 14ರಷ್ಟು ಏರಿಕೆ ಕಂಡಿದೆ. ಫ್ಲೋರಿಡಾದಲ್ಲಿ ತನ್ನ ವಿಜಯ...

ಕಮಲಾ ಪೂರ್ವಜರ ಊರಿನಲ್ಲಿ ನಿರಾಸೆ; ಉತ್ತರ ಪ್ರದೇಶದಲ್ಲಿ ಡೊನಾಲ್ಡ್‌ ಟ್ರಂಪ್‌ ಗೆಲುವಿಗೆ ಪೂಜೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಗೆಲುವು ಸಾಧಿಸುವು ಬಹುತೇಕ ಕಷ್ಟವಾಗಿದೆ. ಮತ ಎಣಿಕೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೆ ಅವರ ಪೂರ್ವಜರ ಗ್ರಾಮವಾದ ತಮಿಳುನಾಡಿನ ತಿರುವಾವೂರು ಜಿಲ್ಲೆಯ ತುಳಸೇಂದ್ರಪುರಂನ...

ಗಾಜಾದಲ್ಲಿ ಯುದ್ಧವನ್ನು ನಿಲ್ಲಿಸುತ್ತಾರಾ ಟ್ರಂಪ್; ಅಧಿಕೃತ ಹೇಳಿಕೆ ನೀಡಿದ ಹಮಾಸ್

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಾವು ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಏಳು ನಿರ್ಣಾಯಕ ರಾಜ್ಯಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡೆಮಾಕ್ರೆಟಿಕ್ ಪಕ್ಷಕ್ಕೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದಾರೆ. ಅಧ್ಯಕ್ಷೀಯ...

ಹೆಚ್ಚು ಸ್ಥಾನ ಗಳಿಸಿದ ರಿಪಬ್ಲಿಕನ್ ಪಕ್ಷ; ಗೆಲುವು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್

ನಿರ್ಣಾಯಕ ಎಲೆಕ್ಟೋರಲ್‌ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಫೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ...

ಅಮೆರಿಕ ಚುನಾವಣೆ | ಆರಂಭಿಕ ಮುನ್ನಡೆ ಪಡೆದ ಟ್ರಂಪ್; ಯಾರೆ ಗೆದ್ದರೂ ಇತಿಹಾಸ ನಿರ್ಮಾಣ

ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ 2024ರ ಮತ ಎಣಿಕೆ ಚಟುವಟಿಕೆ ಬುಧವಾರ ಮುಂಜಾನೆಯಿಂದಲೇ ಚುರುಕುಗೊಂಡಿದೆ. ಆರಂಭಿಕ ಹಂತದಲ್ಲಿ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌...

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ, ಮತದಾರರಿಗೆ 10 ಲಕ್ಷ ಉಡುಗೊರೆ

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5, ಮಂಗಳವಾರ) ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್...

ಅಮೆರಿಕ ಚುನಾವಣೆ | ಕಮಲಾ ಹ್ಯಾರಿಸ್ – ಡೊನಾಲ್ಡ್‌ ಟ್ರಂಪ್‌; ಮತದಾರರ ಚಿತ್ತ ಯಾರತ್ತ?

ಹವಾಮಾನ ಬದಲಾವಣೆ ಮತ್ತು ವಲಸೆ ಸಮಸ್ಯೆ ಕೂಡ ಪ್ರಸ್ತುತ ಸಂದರ್ಭದಲ್ಲಿ ನಿರ್ಣಾಯಕ ಚುನಾವಣಾ ವಿಷಯಗಳಾಗಿ ಮಾರ್ಪಟ್ಟಿವೆ. ಹ್ಯಾರಿಸ್ ಅವರು ಹವಾಮಾನ ಬದಲಾವಣೆಯ ಬಗ್ಗೆ ಬಲವಾದ ನೀತಿಯನ್ನು ಹೊಂದಿದ್ದಾರೆಂದು ಡೆಮಾಕ್ರಟಿಕ್‌ ಪಕ್ಷದ ಬೆಂಬಲಿಗರು ನಂಬುತ್ತಾರೆ....

ಸ್ಪೇನ್‌ನಲ್ಲಿ ಭಾರಿ ಮಳೆ; 210 ಮಂದಿ ಸಾವು

ಸ್ಪೇನ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಭೂಕುಸಿತಗಳೂ ಸಂಭವಿಸಿವೆ. ಈವರೆಗೆ 210ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾವಿನ ಸಂಖ್ಯೆ ಇನ್ನೂ...

ನಿಜ್ಜಾರ್ ಹತ್ಯೆ | ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿ : ಅಮೆರಿಕ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆನಡಾ ಮಾಡಿದ ಆರೋಪಗಳು ಕಳವಳಕಾರಿ ಎಂದು ಬುಧವಾರ ಅಮೆರಿಕ ಹೇಳಿದೆ. ಜೊತೆಗೆ ಈ ಬಗ್ಗೆ ಕೆನಡಾದೊಂದಿಗೆ ಸಮಾಲೋಚನೆ ಮುಂದುವರಿಸುವುದಾಗಿ ಅಮೆರಿಕ ವಕ್ತಾರ ಮ್ಯಾಥ್ಯೂ ಮಿಲ್ಲರ್...

ಕುಟುಂಬದವರು ಮನೆಯಲ್ಲಿದ್ದಾಗಲೇ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಮನೆ ದರೋಡೆ: ಅಪಾರ ವಸ್ತು ಕಳವು

ತನ್ನ ಕುಟುಂಬದ ಸದಸ್ಯರು ಮನೆಯಲ್ಲಿದ್ದಾಗಲೇ ಮುಸುಕುಧಾರಿ ದರೋಡೆಕೋರರು ಮನೆಗೆ ನುಗ್ಗಿ ಅಪಾರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟೋಕ್ಸ್‌ ತಿಳಿಸಿದ್ದಾರೆ. ಕುಟುಂಬಕ್ಕೆ ಯಾವುದೇ ದೈಹಿಕ ಹಾನಿಯಾಗಿಲ್ಲ....

ಅನಿವಾಸಿ ಭಾರತೀಯ ಉದ್ಯಮಿ ತುಂಬೆ ಮೊಯ್ದಿನ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುಎಇಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿರುವ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಹೊರನಾಡು - ಹೊರದೇಶ ವಿಭಾಗದಲ್ಲಿ ಡಾ ತುಂಬೆ ಮೊಯ್ದಿನ್...

ಈ ಹೊತ್ತಿನ ಪ್ರಮುಖ ಸುದ್ದಿ