ವ್ಯಕ್ತಿಯೊಬ್ಬರು ಮೂರು ಜನನಾಂಗಗಳನ್ನು ಹೊಂದಿದ್ದರು ಎಂಬ ಅಪರೂಪದ ಪ್ರಕರಣ ಇಂಗ್ಲೆಂಡ್‌ನಲ್ಲಿ ಬೆಳಕಿಗೆ ಬಂದಿದೆ. ವಿಶೇಷ ಎಂದರೆ, ಆತ ಮೂರು ಜನನಾಂಗ ಹೊಂದಿದ್ದ ಎಂಬುದು ಆ ವ್ಯಕ್ತಿ ಸಾವನ್ನಪ್ಪಿದ ಬಳಿಕವಷ್ಟೇ ಗೊತ್ತಾಗಿದೆ.
ಆ ವ್ಯಕ್ತಿ ತಾವು...
ಶಸ್ತ್ರಾಸ್ತ್ರಗಳನ್ನು ಬದಿಗಿಟ್ಟು ನಮ್ಮ ಒತ್ತೆಯಾಳುಗಳನ್ನು ಬಿಟ್ಟು ಬಿಡಿ, ನಾವು ನಿಮ್ಮನ್ನು ಬದುಕಲು ಬಿಡುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಉದ್ದೇಶಿಸಿ ಹೇಳಿದ್ದಾರೆ.
ಗುರುವಾರ ಇಸ್ರೇಲ್ ಸೇನೆ ಹಮಾಸ್ ಸಂಘಟನೆಯ ಮುಖ್ಯಸ್ಥ...
ಕಳೆದ ವರ್ಷ ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ರಾ' ದ ಭಾರತೀಯ ಮಾಜಿ ಅಧಿಕಾರಿ ವಿಕಾಸ್ ಯಾದವ್ ವಿರುದ್ಧ ಅಮೆರಿಕದ ನ್ಯಾಯಾಂಗ...
ಭಾರತ- ಚೀನಾ ಸಂಬಂಧಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತೈವಾನ್ ವಿಷಯವನ್ನು ವಿವೇಕಯುಕ್ತವಾಗಿ ನಿಭಾಯಿಸಿ ಎಂದು ಭಾರತವನ್ನು ಚೀನಾ ಆಗ್ರಹಿಸಿದೆ. ಮುಂಬೈನಲ್ಲಿ ತೈವಾನ್ ಕಾನ್ಸುಲೇಟ್ ಆರಂಭದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಚೀನಾ, ತೈವಾನ್...
ಇಂಧನ ಟ್ಯಾಂಕರ್ ಸ್ಪೋಟಗೊಂಡು 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ದುರ್ಘಟನೆ ನೈಜೀರಿಯಾದ ಅಬುಜಾದಲ್ಲಿ ನಡೆದಿದೆ. ಬುಧವಾರ ಸಂಜೆ ಘಟನೆ ನಡೆದಿದ್ದು, ಸ್ಥಳದಲ್ಲಿಯೇ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಹಲವರನ್ನು ಆಸ್ಪತ್ರೆಗೆ...
ವಿಶ್ವಸಂಸ್ಥೆ (ಯುಎನ್) ತನ್ನ ನೂತನ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದೆ. ಜಗತ್ತಿನ ಎಲ್ಲ ದೇಶಗಳಲ್ಲಿಯೂ ಒಟ್ಟು 110 ಕೋಟಿ ಜನರು ತೀವ್ರ ಬಡತನದಲ್ಲಿ ವಾಸುತ್ತಿದ್ದಾರೆ. ಅವರಲ್ಲಿ, ಅರ್ಧದಷ್ಟು ಜನರು ತಮ್ಮ ಬದುಕಿನ ಬವಣೆಗಾಗಿ...
ಕೆನಡಾದಲ್ಲಿ ಖಲಿಸ್ತಾನಿ ಗುಂಪುಗಳನ್ನು ಮಟ್ಟ ಹಾಕಲು ಭಾರತ ಸರ್ಕಾರ ಕುಖ್ಯಾತ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗುಂಪಿನೊಂದಿಗೆ ಕೈಜೋಡಿಸಿದೆ ಎಂದು ಕೆನಡಾ ಸರ್ಕಾರ ಗಂಭೀರ ಆರೋಪ ಮಾಡಿದೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಲ್ ಕೆನಡಿಯನ್ ಮೌಂಟೆಡ್...
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನಡಾದ 6 ಮಂದಿ ರಾಜತಾಂತ್ರಿಕರನ್ನು ಭಾರತ ಉಚ್ಚಾಟಿಸಿದೆ. ಅ.19ರೊಳಗೆ...
ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಆರ್ಥಿಕ ಕ್ಷೇತ್ರದಲ್ಲಿನ ಕೊಡುಗೆಗಾಗಿ 2024ರ ನೊಬೆಲ್ಪ್ರಶಸ್ತಿಯನ್ನು ಘೋಷಿಸಿದೆ.
ಟರ್ಕಿಯ ಡೇರಾನ್ ಅಸೆಮೊಗ್ಲು ಹಾಗೂ ಇಂಗ್ಲೆಂಡಿನ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೊಬೆಲ್...
ಬಂದೂಕು ಮತ್ತು ನಕಲಿ ಪಾಸ್‌ಗಳನ್ನು ಹೊಂದಿದ್ದ ವ್ಯಕ್ತಿಯನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೊಚೆಲ್ಲಾ ರ‍್ಯಾಲಿ ಸ್ಥಳದಿಂದ ಕೊನೆಯ ಕ್ಷಣದಲ್ಲಿ ಬಂಧಿಸಲಾಗಿದ್ದು, ಡೆಮೋಕ್ರಟಿಕ್ ಪಕ್ಷದ ಅಭ್ಯರ್ಥಿಯ ಹತ್ಯೆಗೆ ನಡೆದ ಮೂರನೇ...
2024ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ನೀಡಲಾಗಿದೆ. ಜಗತ್ತಿನಲ್ಲಿ ಅಣ್ವಸ್ತ್ರ ಯುದ್ಧಗಳನ್ನು ತಡೆಯಲು ಹಾಗೂ ಹಿರೋಶಿಮಾ ಮತ್ತು ನಾಗಸಾಕಿ ಅಣ್ವಸ್ತ್ರ ದಾಳಿಯಿಂದ ಬದುಕುಳಿದವರ ಏಳಿಗೆಗಾಗಿ ಶ್ರಮಿಸಿದ ಕಾರಣಕ್ಕಾಗಿ...
ಬಂದೂಕುದಾರಿಗಳು ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, 20 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.
ಘಟನೆಯು...