ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ...
ಅಪರಿಚಿತ ಬಂದೂಕುಧಾರಿಗಳು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುತಿನ ಚೀಟಿ ಪರಿಶೀಲಿಸಿದ ಬಳಿಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ಮಂದಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಬಂದೂಕುಧಾರಿಗಳು ಬಸ್ ಒಂದನ್ನು ತಡೆದು ನಿಲ್ಲಿಸಿ, ಪ್ರಯಾಣಿಕರನ್ನು ಬಸ್‌ನಿಂದ...
ಉಕ್ರೇನ್ ಯುದ್ಧದ ಬಗ್ಗೆ ವರದಿ ಮಾಡುತ್ತಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಪೂರ್ವ ಉಕ್ರೇನ್ ನಗರದ ಕ್ರಾಮಾಟೋರ್ಸ್ಕ್‌ನಲ್ಲಿರುವ ಹೋಟೆಲ್ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯ ವೇಳೆ ಸಾವನ್ನಪ್ಪಿದ್ದಾರೆ.
ಮೃತ ವರದಿಗಾರ ರಿಯಾನ್...
ಬಿಲಿಯನೇರ್ ಉದ್ಯಮಿ, ಟೆಲಿಗ್ರಾಮ್ ಮೆಸೆಜಿಂಗ್ ಆಪ್‌ನ ಸ್ಥಾಪಕ ಮತ್ತು ಸಿಇಒ ಪವೆಲ್ ಡೊರಾವ್ ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್ ಹೊರವಲಯದ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಡೊರಾವ್ ಅವರು ತನ್ನ...
ಪೋರ್ಚುಗಲ್‌ನ ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದು ದಿನದಲ್ಲೇ ಡೈಮಂಡ್ ಬಟನ್ ಪಡೆದುಕೊಂಡಿದ್ದಾರೆ.
ಚಾನೆಲ್ ಆರಂಭಿಸಿದ 90 ನಿಮಿಷಕ್ಕೆ 1 ಮಿಲಿಯನ್...
ಸುಮಾರು 40 ಪ್ರಯಾಣಿಕರಿದ್ದ ಭಾರತದಲ್ಲಿ ನೋಂದಾಯಿತ ಬಸ್ ಶುಕ್ರವಾರ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಮರ್ಸ್‌ಯಾಂಗ್ಡಿ ನದಿಗೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.
ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು...
ಮೂರು ತಿಂಗಳು ಬಾಕಿಯಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರ ಬಿರುಸುಗೊಂಡಿದ್ದು, ಬೈಡನ್ ಬದಲಿಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಅವರ ಪರ ಒಲವು ಹೆಚ್ಚಿರುವುದು ಜನಾಭಿಪ್ರಾಯ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ತಮ್ಮ ಸೋಲು...
ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...
ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು ಲಾವಾವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ ಬಳಿಕ ಸಮುದ್ರ ಮಟ್ಟದಿಂದ 8 ಕಿಲೋಮೀಟರ್‌ಗಳಷ್ಟು ಎತ್ತರಕ್ಕೆ...
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ 8 ದಿನಗಳ ಮಟ್ಟಿಗೆ ತೆರಳಿದ್ದ ನಾಸಾ ಗಗನಯಾತ್ರಿಗಳಾದ ಭಾರತ ಮೂಲದ ಸುನಿತಾ ವಿಲಿಯಮ್ಸ್ ಮತ್ತು ಬ್ಯಾರಿ ವಿಲ್ಮೋರ್ ಇನ್ನು ಕೂಡ ಭೂಮಿಗೆ ಮರಳಿಲ್ಲ. ಕಳೆದ ಎರಡು ತಿಂಗಳಿನಿಂದ ಈ...
ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.
ಮಂಕಿಪಾಕ್ಸ್‌ನಿಂದಾಗಿ 500ಕ್ಕೂ ಹೆಚ್ಚು ಸಾವುಗಳು...
ಮುಂದಿನ ತಿಂಗಳು ನಡೆಯಲಿರುವ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ. ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಬುಧವಾರ ಘೋಷಿಸಿದ್ದಾರೆ.
ಟೋಕಿಯೊದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಶಿದಾ,...