ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ...
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್ ಉಜ್ ಜಮಾನ್ ಹೇಳಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30...
ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರು ಮತ್ತು ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100...
ವೆನೆಜುವೆಲಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಚುನಾವಣೆಯ ಫಲಿತಾಂಶ ಜುಲೈ 28ರಂದು ಹೊರಬಿದಿದ್ದು, ನಿಕೋಲಸ್ ಮಡುರೊ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಚುನಾವಣಾ ಫಲಿತಾಂಶಗಳ ವಿರುದ್ಧ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ...
ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ್ದಾರೆ ಎನ್ನಲಾದ ಕ್ಷಿಪಣಿ ದಾಳಿಯಿಂದಾಗಿ ಗಲ್ಫ್ ಆಫ್ ಅಡೆನ್ ಮೂಲಕ ಪ್ರಯಾಣಿಸುತ್ತಿದ್ದ ಕಂಟೇನರ್ ಹಡಗಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಗೆ ಪ್ರತಿಕಾರವಾಗಿ ಹೌತಿ...
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಿಂದ ತಪ್ಪಿಸಿಕೊಳ್ಳಲು ಅವರು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನೂ ಆಲಿಂಗಿಸಲು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ...
ಸುಮಾರು ಒಂಬತ್ತು ತಿಂಗಳ ನಂತರ, ಮಾಲ್ಡೀವ್ಸ್ ಸರ್ಕಾರವು ತನ್ನ ಭಾರತ ವಿರೋಧಿ ನಿಲುವಿನಿಂದ ಹಿಂದೆ ಸರಿದಿದೆ. ಭಾರತವು ಉಡುಗೊರೆಯಾಗಿ ನೀಡಿದ್ದ ಡಾರ್ನಿಯರ್ ವಿಮಾನವನ್ನು ವೈದ್ಯಕೀಯ ಸಮಯಕ್ಕಾಗಿ ಬಳಲಾಗುವುದು ಎಂದು ಘೋಷಿಸುವುದರಿಂದ ಹಿಡಿದು, ಭಾರತೀಯ...
ಬಾಂಗ್ಲಾದೇಶದಲ್ಲಿ ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ವಾಟ್ಸಾಪ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬ್ಯಾನ್ ಮಾಡಲಾಗಿದೆ.
ಆಗಸ್ಟ್ 2ರಂದು ಈ ನಿರ್ಧಾರ ಘೋಷಿಸಲಾಗಿದೆ ಎಂದು ಗ್ಲೋಬಲ್ ಐಸ್ ನ್ಯೂಸ್ ತನ್ನ ಎಕ್ಸ್ ಖಾತೆಯಲ್ಲಿ ವರದಿ...
ಯುದ್ಧಗಳಿಗೆ, ದುರಂತಗಳಿಗೆ ಕಲಾವಿದರು, ಬರಹಗಾರರು, ವರ್ಣಚಿತ್ರಕಾರರು, ನಟರು, ನರ್ತಕಿಯರು ಅವರದೇ ರೀತಿಯಲ್ಲಿ ಸ್ಪಂದಿಸುತ್ತಾರೆ. ಆದರೆ ಕೆಲವರು ಮಾತ್ರ ತಮ್ಮ ಧರ್ಮ, ರಾಷ್ಟ್ರೀಯತೆ, ವರ್ಣ, ಕಾಲವನ್ನ ಮೀರಿ ಎಲ್ಲರಲ್ಲಿ ವಿವೇಚನೆ ತರುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ....
ಪ್ಯಾಲೆಸ್ತೀನ್‌ನ ಹಮಾಸ್‌ನ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೇಹ್ ಅವರನ್ನು ಇರಾನ್‌ನ ಟೆಹ್ರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮೂಲದ ಪ್ರೆಸ್ ಟಿವಿ ವರದಿ ಮಾಡಿದೆ.
ಸುಮಾರು 1,195 ಜನರ ಸಾವಿಗೆ ಕಾರಣವಾದ ಅಕ್ಟೋಬರ್...
ಜನಪ್ರಿಯ ಸಾಮಾಜಿಕ ಮಾಧ್ಯಮ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅವರು ಕುತೂಹಲಕಾರಿ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾನು ಮದುವೆಯಾಗದೆಯೇ ನೂರು ಮಕ್ಕಳ ತಂದೆಯಾಗಿದ್ದೇನೆ ಎಂದು ತಮ್ಮ ಆ್ಯಪ್‌ನಲ್ಲಿಯೇ ಹೇಳಿಕೊಂಡಿದ್ದಾರೆ. ವೀರ್ಯ ದಾನದ ಮೂಲಕ 39...
ಜಗಳ, ಗಲಭೆ, ಹಿಂಸೆ, ಹಿಂಸಾಚಾರ ಅಥವಾ ಯುದ್ಧ – ಯಾವುದೇ ಸಂದರ್ಭದಲ್ಲಿ ನಡೆಸಲಾಗುವ ಅತ್ಯಂತ ಹೇಯ ಕೃತ್ಯ ಅತ್ಯಾಚಾರ. ಶೋಷಿತರ ದನಿಯನ್ನು ಹತ್ತಿಕ್ಕಲ್ಲು, ವಿರೋಧಿಗಳನ್ನು ಹಿಂಸಿಸಲು, ಬಗ್ಗುಬಡಿಯಲು ಅತ್ಯಾಚಾರ ಎಂಬುದು ಅಸ್ತ್ರವಾಗಿ ಬಳಕೆಯಾಗುತ್ತಿದೆ....