ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು...
ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿರುತ್ತಾರೆ. ಅವರ ವಯಸ್ಸು ಮತ್ತು ಆರೋಗ್ಯದ ಬಗ್ಗೆ ಮಾತನಾಡುತ್ತಿರುವುದರ ಮಿತ್ರಪಕ್ಷಗಳ ಒತ್ತಡದ ಹೊರತಾಗಿಯೂ ಅವರು ಅಧ್ಯಕ್ಷೀಯ ರೇಸ್‌ನಲ್ಲಿ ಮುಂದುವರೆಯುತ್ತಾರೆ ಎಂದು...
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ...
ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯುಂಟಾದ ಕಾರಣ ಕಂಪ್ಯೂಟರ್‌ನಲ್ಲಿ ಮೈಕ್ರೋಸಾಫ್ಟ್ ಅವಲಂಬಿಸಿದ್ದ ಹಲವು ಸೇವೆಗಳಿಗೆ ತೊಂದರೆಯುಂಟಾಗಿದೆ. ವಿಶ್ವದಾದ್ಯಂತ ವಿಮಾನ, ಬ್ಯಾಂಕ್, ಷೇರು ಮಾರುಕಟ್ಟೆ, ಪಾವತಿ ಸೇವೆ ಹಾಗೂ ತುರ್ತು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ.
ಈ ಬಗ್ಗೆ ಟ್ವೀಟ್...
ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಡೆಮಾಕ್ರೆಟಿಕ್ ಪಕ್ಷದ ಹಲವು ಪ್ರಮುಖ ನಾಯಕರು ಒತ್ತಾಯಿಸಿದ್ದಾರೆ.
ಡೆಮಾಕ್ರೆಟಿಕ್ ಪಕ್ಷದ...
ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಢಾಕಾ ಸೇರಿ ದೇಶದ ವಿವಿಧೆಡೆ ಸಂಭವಿಸಿದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ...
ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ಗುರುವಾರ ಮುಂಜಾನೆ ವರದಿ ಮಾಡಿದೆ.
ಝಿಗಾಂಗ್ ನಗರದ...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ಮಾಡಿ ಭದ್ರತಾ ಪಡೆಗಳಿಂದ ಹತ್ಯೆಗೊಳಗಾದ 20 ವರ್ಷದ ಪೆನ್ಸಿಲ್ವೇನಿಯಾದ ಥಾಮಸ್ ಮ್ಯಾಥ್ಯೂ ಕ್ರುಕ್ಸ್ ಹಿನ್ನೆಲೆಯ ಬಗ್ಗೆ ಎಫ್‌ಬಿಐ ಹಾಗೂ ಆರೋಪಿಯ ಸಹಪಾಠಿಗಳು ಮಾಹಿತಿ...
ಕೆ ಪಿ ಶರ್ಮಾ ಓಲಿ ಅವರು ನೇಪಾಳದ ನೂತನ ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿ ಮೂರನೇ ಬಾರಿ ನೇಮಕವಾಗಿದ್ದಾರೆ.
ಪುಷ್ಮ ಕಮಲ್ ದಹಲ್ ಪ್ರಚಂಡ ಅವರು ಸಂಸತ್ತಿನಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ 72 ವರ್ಷದ...
ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು...
ಕಳೆದ ವರ್ಷ ನಮ್ಮ ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಉಚಿತವಾಗಿ ಪ್ರಯಾಣಿಸಿ ಸುದ್ದಿಯಾಗಿದ್ದ 24 ವರ್ಷದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ಈಗ ರಾಜಕೀಯ ಜೀವನಕ್ಕೆ ಎಂಟ್ರಿ ನೀಡಿದ್ದಾರೆ. ತನ್ನ ಕುಚೇಷ್ಟೆಯ ವಿಡಿಯೋಗಳ ಮೂಲಕವೇ ಸದ್ದು...
ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಗುಂಡಿನ ದಾಳಿ ನಡೆಸಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಡೊನಾಲ್ಡ್ ಟ್ರಂಪ್ ಅವರು ಬಚಾವ್ ಆಗಿದ್ದಾರೆ.
ಶನಿವಾರ...