ವಿದೇಶ

ಅಮೆರಿಕಾ| ಸೋದರ ಸಂಬಂಧಿಗೆ ಒತ್ತಡ ಹೇರಿ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ ದಂಪತಿಗೆ ಜೈಲು

ಸಹೋದರ ಸಂಬಂಧಿಯನ್ನು ಶಾಲೆಗೆ ಸೇರಿಸಲು ಸಹಾಯ ಮಾಡುವ ನೆಪದಲ್ಲಿ ಅಮೆರಿಕಾಕಕ್ಕೆ ಕರೆತಂದು ಮೂರು ವರ್ಷಗಳ ಕಾಲ ತಮ್ಮ ಪೆಟ್ರೋಲ್ ಪಂಪ್‌, ಗ್ಯಾಸ್ ಸ್ಟೇಷನ್ ಮತ್ತು ಸ್ಟೋರ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ-ಅಮೆರಿಕನ್ ದಂಪತಿಗೆ ಯುಎಸ್...

ಜುಲೈನಲ್ಲಿ ಮೋದಿ ರಷ್ಯಾ ಭೇಟಿ: ತಿಂಗಳ ಅಂತರದಲ್ಲಿ ಎರಡನೇ ವಿದೇಶ ಭೇಟಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನಿಡುವ ಸಾಧ್ಯತೆಯಿದ್ದು, ಭಾರತ – ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಮೊದಲ ಬಾರಿಯಾಗಿದೆ. ಪ್ರಧಾನಿಯಾಗಿ...

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಜೈಲಿನಿಂದ ಬಿಡುಗಡೆ

ಬೇಹುಗಾರಿಕೆ ಪ್ರಕರಣದಲ್ಲಿ ಸುಮಾರು 1901 ದಿನಗಳು (ಐದು ವರ್ಷ 76 ದಿನ) ಲಂಡನ್ ಜೈಲಿನಲ್ಲಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರು ಕೊನೆಗೂ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಅಫ್ಘಾನಿಸ್ತಾನ ಮತ್ತು ಇರಾಕ್‌ ಯುದ್ಧದಲ್ಲಿ ಕ್ರೂರವಾದ ವರ್ತನೆ...

ರಷ್ಯಾ | ಗುಂಡಿನ ದಾಳಿ; ಪೊಲೀಸರು, ನಾಗರಿಕರು ಸೇರಿ 15ಕ್ಕೂ ಹೆಚ್ಚು ಮಂದಿ ಹತ್ಯೆ

ರಷ್ಯಾದ ದಕ್ಷಿಣ ರಾಜ್ಯವಾದ ಡಾಗೆಸ್ತಾನ್‌ನಲ್ಲಿ ಭಾನುವಾರ ಶಸ್ತ್ರಸಜ್ಜಿತ ಉಗ್ರಗಾಮಿಗಳ ದಾಳಿಯಿಂದಾಗಿ 15ಕ್ಕೂ ಹೆಚ್ಚು ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೋಮವಾರ ಮುಂಜಾನೆ ಡಾಗೆಸ್ತಾನ್‌ನ ಗವರ್ನರ್ ಸೆರ್ಗೆಯ್ ಮೆಲಿಕೋವ್...

ಮೆಕ್ಕಾದಲ್ಲಿ ಮೃತಪಟ್ಟ 1300 ಹಜ್ ಯಾತ್ರಿಗಳಲ್ಲಿ ಶೇ.83 ಮಂದಿಗೆ ಅಧಿಕೃತ ಅನುಮತಿಯಿರಲಿಲ್ಲ

ಕಳೆದ ಒಂದು ವರ್ಷದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಶಾಖಾಘಾತದಿಂದ ಮೃತಪಟ್ಟ 1300 ಹಜ್‌ ಯಾತ್ರಿಗಳಲ್ಲಿ ಶೇ.83 ಮಂದಿ ಅಧಿಕೃತ ಅನುಮತಿ ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ. “ವಿಷಾದ ವ್ಯಕ್ತಪಡಿಸುತ್ತ, ಸೂಕ್ತ ಆಶ್ರಯ,...

ಅಮೆರಿಕದಲ್ಲಿ ಗುಂಡಿನ ದಾಳಿ; ಆಂಧ್ರ ಮೂಲದ ವ್ಯಕ್ತಿ ಸಾವು

ಅಮೆರಿಕದ ಅರ್ಕಾನ್ಸಾಸ್‌ನಲ್ಲಿರುವ ಕಿರಾಣಿ ಅಂಗಡಿಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ, ಓರ್ವ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಬಾಪಟ್ಲಾ ಜಿಲ್ಲೆಯ ದಾಸರಿ ಗೋಪಿಕೃಷ್ಣ ಅವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು 8...

ಅಮೆರಿಕದ ಕಾಲೇಜುಗಳ ವಿದೇಶಿ ವಿದ್ಯಾರ್ಥಿಗಳಿಗೆ ಗ್ರೀನ್ ಕಾರ್ಡ್: ಡೊನಾಲ್ಡ್ ಟ್ರಂಪ್ ಭರವಸೆ

ವಲಸಿಗರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೃದು ನೀತಿ ವ್ಯಕ್ತಪಡಿಸಿದ್ದಾರೆ.  ತಮ್ಮ ದೇಶದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಭಾರತ ಹಾಗೂ ಚೀನಾದಂತಹ ವಿದೇಶಿ ವಿದ್ಯಾರ್ಥಿಗಳು ತಮ್ಮ ತಾಯ್ನಡಿಗೆ ತೆರಳುವುದನ್ನು ತಡೆಯಲು...

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ ಇಂಗ್ಲೆಂಡಿನ ಶ್ರೀಮಂತ ಉದ್ಯಮಿ ಕುಟುಂಬ ಹಿಂದೂಜಾದ ನಾಲ್ವರು ಸದಸ್ಯರಿಗೆ ಸ್ವಿಸ್‌ ನ್ಯಾಯಾಲಯ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ತೀರ್ಪು...

ಅನುಮತಿ ನೀಡದ ಕೇಂದ್ರ ಗೃಹ ಇಲಾಖೆ: ಭಾರತ ತೊರೆದ ಫ್ರೆಂಚ್ ಪತ್ರಕರ್ತ

ಫ್ರೆಂಚ್‌ ರೇಡಿಯೋ ಪತ್ರಕರ್ತ ಸೆಬಾಸ್ಟಿಯನ್‌ ಫಾರ್‌ಸಿಸ್ ಎಂಬುವರು ಕೇಂದ್ರ ಗೃಹ ಇಲಾಖೆ “ವರ್ಕ್‌ ಪರ್ಮಿಟ್‌’ ಅನ್ನು ನವೀಕರಿಸಲು ನಿರಾಕರಿಸಿದ ಕಾರಣ ಸೋಮವಾರ ಭಾರತವನ್ನು ತೊರೆದಿದ್ದಾರೆ. ಇದರೊಂದಿಗೆ ಕಳೆದ 4 ತಿಂಗಳಲ್ಲಿ ಫ್ರಾನ್ಸ್‌ನ ಪತ್ರಕರ್ತರು...

ಕುವೈತ್ ಅಗ್ನಿ ದುರಂತ| ಮೂವರು ಭಾರತೀಯರು, ನಾಲ್ವರು ಈಜಿಪ್ಟ್ ಪ್ರಜೆಗಳ ಬಂಧನ

ಸುಮಾರು 46 ಭಾರತೀಯರು ಸೇರಿದಂತೆ 50 ಜನರ ಸಾವಿಗೆ ಕಾರಣವಾದ ಕುವೈತ್ ಅಗ್ನಿ ದುರಂತ ಪ್ರಕರಣದಲ್ಲಿ ಮೂವರು ಭಾರತೀಯರು, ನಾಲ್ವರು ಈಜಿಪ್ಟಿನವರು ಮತ್ತು ಕುವೈತ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಜೂನ್ 12ರಂದು ಮಂಗಾಫ್...

ಮೆಕ್ಕಾಗೆ ಹಜ್ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ಬಿಸಿಲಾಘಾತದಿಂದ ಸಾವು

ಮೆಕ್ಕಾಗೆ ಈ ವರ್ಷ ಹಜ್‌ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ತೀವ್ರ ಬಿಸಿಲಾಘಾತದಿಂದ ಮೃತಪಟ್ಟಿದ್ದಾರೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ 323 ಮಂದಿ ಈಜಿಫ್ಟ್‌ನವರಾಗಿದ್ದು, ಇಬ್ಬರು ಅರಬ್‌ ರಾಯಭಾರಿ ಕಚೇರಿಯ ಅಧಿಕಾರಿಗಳು...

ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ: ಭಾರತ ಆಕ್ರೋಶ

ಖಲಿಸ್ತಾನಿ ಉಗ್ರಗಾಮಿ ಹರ್‌ದೀಪ್‌ ಸಿಂಗ್‌ ನಿಜ್ಜರ್ ಸಾವಿನ ಮೊದಲ ವರ್ಷದ ನೆನಪಿಗಾಗಿ ಕೆನಡಾ ಸಂಸತ್ತಿನ ಕೆಳಮನೆ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಮಂಗಳವಾರ ಮೌನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕೆನಡಾದ ಮೌನಾಚರಣೆಗೆ ಭಾರತದ ರಾಯಭಾರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ