ವಿದೇಶ

ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಜ್ಜು ಅವರು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ...

ಅಕ್ರಮ ಗನ್ ಖರೀದಿ ಪ್ರಕರಣದಲ್ಲಿ ಮಗನ ಆರೋಪ ಸಾಬೀತಾದರೆ ಕ್ಷಮಿಸುವುದಿಲ್ಲ: ಜೋ ಬೈಡನ್

ಅಕ್ರಮ ಗನ್ ಖರೀದಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ತಮ್ಮ ಮಗ ಹಂಟರ್ ಬೈಡನ್ ತಪ್ಪಿತಸ್ಥನೆಂದು ಸಾಬೀತಾದರೆ ಆತನನ್ನು ಕ್ಷಮಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ನಿಮ್ಮ ಮಗ ತಪ್ಪಿತಸ್ಥನೆಂದು ಸಾಬೀತಾದರೆ ಅವನನ್ನು...

ಇಟಲಿಗರನ್ನು ಕೆರಳಿಸಿದ ಅಂಬಾನಿ ಕುಟುಂಬದ ಕ್ರೂಸ್ ಪಾರ್ಟಿ: ರಾತ್ರೋರಾತ್ರಿ ಪೊಲೀಸರಿಗೆ ದೂರು

ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹದ ಪ್ರೀ ವೆಡ್ಡಿಂಗ್‌ ಪಾರ್ಟಿಗಳು ನಡೆಯುತ್ತಲೇ ಇದೆ. ಬೇರೆ ಬೇರೆ ರೀತಿಯಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದ್ದು ಇತ್ತೀಚೆಗೆ ಕ್ರೂಸ್‌ ಪಾರ್ಟಿಯನ್ನು ಕೂಡಾ...

ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಜನಾಂಗೀಯ ಹತ್ಯೆ ಎಂದು ಖಂಡಿಸಿದ ಅಮೆರಿಕದ ಮುಸ್ಲಿಂ ನರ್ಸ್ ಕೆಲಸದಿಂದ ವಜಾ

ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು "ಜನಾಂಗೀಯ ಹತ್ಯೆ" ಎಂದು ಖಂಡಿಸಿದ ಮುಸ್ಲಿಂ ಸಮುದಾಯದ ನರ್ಸ್‌ ಒಬ್ಬರನ್ನು ಕೆಲಸದಿಂದ ವಜಾ ಮಾಡಿದ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಹಸನ್‌ ಜಬರ್‌ ಎಂಬ ನರ್ಸ್‌ಗೆ ಈ ತಿಂಗಳ ಆರಂಭದಲ್ಲಿ,...

ಹುಶ್ ಮನಿ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಪರಾಧಿ: ಜುಲೈ 11ಕ್ಕೆ ತೀರ್ಪು

ಹುಶ್‌ ಮನಿ ಪ್ರಕರಣದ ಎಲ್ಲ ಆರೋಪಗಳಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಅಪರಾಧ ಪ್ರಕರಣಗಳಲ್ಲಿ  ಶಿಕ್ಷೆಗೊಳಗಾಗುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷರೆಂಬ ಕುಖ್ಯಾತಿ ಡೊನಾಲ್ಡ್‌ ಟ್ರಂಪ್ ಅವರಿಗೆ ಸಂದಿದೆ. ಅಮೆರಿಕದಲ್ಲಿ ನಡೆಯಲಿರುವ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ ಭಾನುವಾರ ವಾಯುದಾಳಿ ನಡೆಸಿದ ಪರಿಣಾಮ 45 ಮಂದಿ ಅಮಾಯಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ರಫಾದ ಮೇಲೆ...

ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನ ನೀಡಿದ ಐರ್ಲೆಂಡ್

ಐರ್ಲೆಂಡ್‌ ದೇಶವು ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನವನ್ನು ನೀಡಿದ್ದು, ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿದ ಇಸ್ರೇಲ್‌ ನೀತಿಯನ್ನು ಇದೇ ಸಂದರ್ಭದಲ್ಲಿ ಖಂಡಿಸಲಾಗಿದೆ. ಇಂದು ಬೆಳಿಗ್ಗೆ ಐರ್ಲೆಂಡ್‌ ಸಂಪುಟ ಸಭೆಯಲ್ಲಿ ದೇಶದ ಸ್ಥಾನಮಾನವನ್ನು ನೀಡಿ ಅನುಮೋದಿಸಲಾಗಿದೆ. “ಸರ್ಕಾರವು ಪ್ಯಾಲಿಸ್ಟೇನ್‌ಅನ್ನು...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್‌ ಡಾಲರ್‌ ಆರ್ಥಿಕ ನೆರವನ್ನು ಘೋಷಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ...

ಪಪುವಾ ನ್ಯೂಗಿನಿಯಾ ಭೂಕುಸಿತ: 2,000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ

ಇಂಡೋನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ 2,000ಕ್ಕೂ ಹೆಚ್ಚು ಜನರು ಜೀವಂತ ಸಮಾಧಿ ಆಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಕೇಂದ್ರ ಸೋಮವಾರ ಹೇಳಿದೆ. ಭೂಕುಸಿತವಾದ ಪ್ರದೇಶಕ್ಕೆ ತಲುಪಲು ಆಗುತ್ತಿರುವ ಸಮಸ್ಯೆಯಿಂದಾಗಿ ಕೆಲವೇ...

ಇಸ್ರೇಲ್ ಹಮಾಸ್ ಯುದ್ಧ| ರಫಾದಲ್ಲಿ ಇಸ್ರೇಲ್ ದಾಳಿಗೆ 35 ಮಂದಿ ಬಲಿ

ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...

ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ: 670ಕ್ಕೂ ಹೆಚ್ಚು ಸಾವು

ಪಪುವಾ ನ್ಯೂಗಿನಿಯಾ ದೇಶದಲ್ಲಿ ಭೂಕುಸಿತವುಂಟಾಗಿ 670ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಅಂದಾಜಿಸಿದೆ. ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿಅಂಶಗಳ...

ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

ಕೋಲ್ಕತ್ತಾದಲ್ಲಿ ಹತ್ಯೆಯಾಗಿದ್ದ ಬಾಂಗ್ಲಾದೇಶ ಸಂಸದನ ಪ್ರಕರಣವನ್ನು ಪಶ್ಚಿಮ ಬಂಗಾಳ ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ಸಂಸದ ಅನ್ವರೂಲ್ ಅಜೀಮ್ ಅನರ್ ಅವರನ್ನು ಹತ್ಯೆ ಮಾಡಲು ಸಂಸದರ ಸ್ನೇಹಿತನೊಬ್ಬ 5...

ಈ ಹೊತ್ತಿನ ಪ್ರಮುಖ ಸುದ್ದಿ