ವಿಳಾಸವಿರದ ಪ್ರೇಮಪತ್ರಗಳು – 5 | ಇದನ್ನೆಲ್ಲ ಇವತ್ತು ಹೇಳಲೇಬೇಕಿತ್ತು ನಿನಗೆ…

Date:


(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) 

ನನಗೆ ಪ್ರೀತಿ ಅಂದರೆ ನಂಬಿಕೆ, ಸ್ವಾತಂತ್ರ್ಯ. ನಿನ್ನಿಂದ ಅದನ್ನು ಬಯಸಿದಾಗೆಲ್ಲ ಅದೆಷ್ಟೋ ಸಲ ನನಗೆ ಉಡುಗೊರೆಯಾಗಿ ಸಿಕ್ಕಿದ್ದು ಕೋಪ, ಅನುಮಾನಗಳೇ. ಆದರೆ, ಸತ್ಯ ಏನು ಗೊತ್ತಾ ಹುಡುಗ… ನಮ್ಮಲ್ಲಿ ಎಷ್ಟೇ ಮನಸ್ತಾಪಗಳು ಬರಲಿ, ಎಲ್ಲ ಕೂಡಿ ಕಳೆದ ಮೇಲೆ ಕೊನೆಯಲ್ಲಿ ಪ್ರೀತಿಯಷ್ಟೇ ಉಳಿಯೋದು…

ಈ ಆಡಿಯೊ ಕೇಳಿದ್ದೀರಾ?: ವಿಳಾಸವಿರದ ಪ್ರೇಮಪತ್ರಗಳು – 4 | ನಿನ್ನನ್ನು ಇಷ್ಟೊಂದು ಪ್ರೀತಿಸಲು ಯಾರ ಒಪ್ಪಿಗೆಯೂ ಬೇಕಿರಲಿಲ್ಲ… ಆದರೆ…

ಈ ಆಡಿಯೊ ಕೇಳಿದ್ದೀರಾ?: ವಿಳಾಸವಿರದ ಪ್ರೇಮಪತ್ರಗಳು – 3: ನಮ್ಮಿಬ್ಬರ ಈ ಪ್ರೀತಿ ಯಾವ ಸಿನಿಮಾಗೂ ಕಡಿಮೆ ಇಲ್ಲ ಬಿಡು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಎಂ ಎನ್ ನೇಹಾ
ಎಂ ಎನ್ ನೇಹಾ
ಬರಹಗಾರ್ತಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದವರು. ನಿಸರ್ಗಪ್ರಿಯೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...