ಮೈಕ್ರೋಸ್ಕೋಪು | ಅತಿ ಸಣ್ಣ ಪದಗಳು ತಂದೊಡ್ಡುವ ಅತ್ಯಂತ ದೊಡ್ಡ ಸಮಸ್ಯೆ

Date:

ಇತ್ತೀಚಿನ ಲೇಖನವೊಂದರಲ್ಲಿ ಲೇಖಕ ನಾಗೇಶ ಹೆಗಡೆಯವರು 'ಯಾಂಬು' ಎಂಬ ಪದವೊಂದನ್ನು ಬಳಸಿದ್ದರು. ಇದಂತೂ ಕನ್ನಡದಲ್ಲಿ ಅತ್ಯಂತ ವಿಶೇಷ ಪದ ಪ್ರಯೋಗ. ಇಂಥದ್ದೇ ಸಾವಿರಾರು ಪದಗಳು ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಬಳಕೆಯಲ್ಲಿವೆ. ಆದರೆ ಈ ಪದಗಳು ತಂದೊಡ್ಡುವ ಸವಾಲಿದೆಯಲ್ಲ... ಕೇಳಲೇಬೇಡಿ!
ಈ ಆಡಿಯೊ ಕೇಳಿದ್ದೀರಾ?: ಮೈಕ್ರೋಸ್ಕೋಪು | ಗಿಡಮರಗಳೂ ಮಾತನಾಡುತ್ತವೆ; ನೀವು ಯಾವತ್ತಾದರೂ ಕೇಳಿಸಿಕೊಂಡಿದ್ದೀರಾ?

ಪೋಸ್ಟ್ ಹಂಚಿಕೊಳ್ಳಿ:

ಕೊಳ್ಳೇಗಾಲ ಶರ್ಮ
ಕೊಳ್ಳೇಗಾಲ ಶರ್ಮ
ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 'ಸೈನ್ಸ್‌ ರಿಪೋರ್ಟರ್‌' ಪತ್ರಿಕೆಗೆ ವರದಿಗಾರರಾಗಿದ್ದರು. ಮೂರು ದಶಕಗಳಿಂದ ವಿಜ್ಞಾನ ಬರವಣಿಗೆಯಲ್ಲಿ ಸಕ್ರಿಯರು. ವಿಜ್ಞಾನ ಸಂವಹನದ ಹೊಸ ಸಾಧ್ಯತೆಗಳನ್ನು ಹುಡುಕುವ ಉತ್ಸಾಹಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...